ಜಮ್ಮು-ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಓರ್ವ ಯೋಧ ಹುತಾತ್ಮ , ಮತ್ತೊಬ್ಬರ ಸ್ಥಿತಿ ಗಂಭೀರ
ಜಮ್ಮು ಮತ್ತು ಕಾಶ್ಮೀರ-ಪಂಜಾಬ್ ಗಡಿಯ ಸಮೀಪವಿರುವ ಕತುವಾ ಜಿಲ್ಲೆಯ ಲಖಾನ್ಪುರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಭಾರತೀಯ ಸೇನೆಯ ಸುಧಾರಿತ ಹಗುರ ಹೆಲಿಕಾಪ್ಟರ್ ಧ್ರುವ್ ಜಮ್ಮುಕಾಶ್ಮೀರ-ಪಂಜಾಬ್ ಗಡಿಯ ಸಮೀಪದ ಕಥುವಾ ಜಿಲ್ಲೆಯ ಲಖನ್ ಪುರದಲ್ಲಿ ಪತನಗೊಂಡಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲಗಳ ಪ್ರಕಾರ ಇಬ್ಬರು ಪೈಲಟ್ ಗಳು ಚಾಪರ್ ನಲ್ಲಿದ್ದರು ಎಂದು ಹೇಳಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ನೇಪಾಳದ ಉಸ್ತುವಾರಿ ಪ್ರಧಾನಿ ಕೆ ಪಿ ಶರ್ಮಾ ಓಲಿ ಕಮ್ಯುನಿಸ್ಟ್ ಪಕ್ಷದಿಂದಲೇ ಉಚ್ಚಾಟನೆ..!
ಇಬ್ಬರು ಪೈಲಟ್ ಗಳನ್ನು ಹೆಲಿಕಾಪ್ಟರ್ ಪತನಗೊಂಡಿರುವ ಸ್ಥಳದಿಂದ ಸೇನಾ ಶಿಬಿರದ ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕಥುವಾ ಜಿಲ್ಲೆಯ ಪೊಲೀಸ್ ಮುಖ್ಯಸ್ಥ ಶೈಲೇಂದ್ರ ಕುಮಾರ್ ಮಿಶ್ರಾ ಘಟನೆಯನ್ನು ಖಚಿತಪಡಿಸಿದ್ದಾರೆ.
ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








