ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮೂವರು ಭಯೋತ್ಪಾದಕರನ್ನು ಬಲಿ ಪಡೆದ ಸೇನೆ

ಮೂವರನ್ನು ಹೊಡೆದುರುಳಿಸಿದ ಸೇನೆ

Author2 by Author2
September 11, 2024
in National, News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಬಲಿ ಪಡೆದಿರುವ ಘಟನೆ ನಡೆದಿದೆ.

ಸೇನೆಯ ವಿಶೇಷ ಪಡೆಗಳು, ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಬಲಿ ಪಡೆದಿದೆ.

Related posts

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

October 11, 2026
ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

October 11, 2026

ಅಲ್ಲದೇ, ಇನ್ನೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ಹೇಳಿವೆ. ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಅಹಿತಕರ ಘಟನೆ ನೆಡಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಯಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಗಾಯಗೊಂಡಿದ್ದಾರೆ.
ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್‌ಎಫ್‌ ಹೇಳಿದೆ.

Tags: #3terrorists#armykillsSrinagar
ShareTweetSendShare
Join us on:

Related Posts

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

by Shwetha
October 11, 2026
0

ನ್ಯೂಯಾರ್ಕ್: ಜಗತ್ತಿನ ಅತಿ ದೊಡ್ಡ ಶ್ರೀಮಂತ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಭಾರತೀಯ ಉದ್ಯಮ ಲೋಕ ಮತ್ತು ರಾಜಕಾರಣದ ವಿರುದ್ಧ ತಮ್ಮ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ಭಾರತದಲ್ಲಿ...

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

by Shwetha
October 11, 2026
0

ಲಖನೌ: ಉತ್ತರ ಪ್ರದೇಶದ ಹೆಮ್ಮೆಯ ಯೋಜನೆಯಾದ ಜೆವಾರ್ ನಲ್ಲಿರುವ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗ ವಿಶ್ವದ ಪ್ರಬಲ ನಾಯಕ ನರೇಂದ್ರ ಮೋದಿ ಅವರ ಹೆಸರನ್ನು ಇಡಲು...

ವಿಮಾನದೊಳಗೆ ಕಾಕ್ರೋಚ್ ಜನತಾ ಪಾರ್ಟಿ ನಾಯಕನಿಗೆ ಸಾರ್ವಜನಿಕರ ಚೀಮಾರಿ ದೇಶದಿಂದ ಹೊರಗೆ ಹಾಕಿ,ಕಾಕ್ರೋಚ್‌ಗಳನ್ನು ತೊಲಗಿಸಿ ಸ್ವಚ್ಛ ಭಾರತ ಮಾಡಿ ಎಂದು ಕೂಗಿದ ಸಹಪ್ರಯಾಣಿಕರು

ವಿಮಾನದೊಳಗೆ ಕಾಕ್ರೋಚ್ ಜನತಾ ಪಾರ್ಟಿ ನಾಯಕನಿಗೆ ಸಾರ್ವಜನಿಕರ ಚೀಮಾರಿ ದೇಶದಿಂದ ಹೊರಗೆ ಹಾಕಿ,ಕಾಕ್ರೋಚ್‌ಗಳನ್ನು ತೊಲಗಿಸಿ ಸ್ವಚ್ಛ ಭಾರತ ಮಾಡಿ ಎಂದು ಕೂಗಿದ ಸಹಪ್ರಯಾಣಿಕರು

by Shwetha
October 11, 2026
0

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಅಂದರೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಅವರ ಬೆಂಬಲಿಗರಿಗೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮುಜುಗರ ಎದುರಾಗಿದೆ....

ರಾಹುಲ್ ಗಾಂಧಿ ಸಹವಾಸ ಮಾಡಿದ್ರೆ ಭಾರತದಲ್ಲಿ ಸ್ಟಾರ್ ಲಿಂಕ್ ಮಕಾಡೆ ಮಲಗುತ್ತೆ :ಮೋದಿಯೇ ವಿಶ್ವದ ಶ್ರೇಷ್ಠ ನಾಯಕ ಅವರ ಜೊತೆ ಮಾತಾಡಿ,ಎಲಾನ್ ಮಸ್ಕ್ ಗೆ ಖ್ಯಾತ ಗಾಯಕಿ ಮೇರಿ ಮಿಲ್ಬೇನ್ ಖಡಕ್ ಎಚ್ಚರಿಕೆ

ರಾಹುಲ್ ಗಾಂಧಿ ಸಹವಾಸ ಮಾಡಿದ್ರೆ ಭಾರತದಲ್ಲಿ ಸ್ಟಾರ್ ಲಿಂಕ್ ಮಕಾಡೆ ಮಲಗುತ್ತೆ :ಮೋದಿಯೇ ವಿಶ್ವದ ಶ್ರೇಷ್ಠ ನಾಯಕ ಅವರ ಜೊತೆ ಮಾತಾಡಿ,ಎಲಾನ್ ಮಸ್ಕ್ ಗೆ ಖ್ಯಾತ ಗಾಯಕಿ ಮೇರಿ ಮಿಲ್ಬೇನ್ ಖಡಕ್ ಎಚ್ಚರಿಕೆ

by Shwetha
October 11, 2026
0

ನ್ಯೂಯಾರ್ಕ್: ಜಗತ್ತಿನ ಅತಿ ದೊಡ್ಡ ಶ್ರೀಮಂತ ಎಲಾನ್ ಮಸ್ಕ್ ಮತ್ತು ಭಾರತೀಯ ರಾಜಕಾರಣದ ನಡುವಿನ ಹಗ್ಗಜಗ್ಗಾಟ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ ಸ್ಟಾರ್ ಲಿಂಕ್...

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

by Shwetha
October 10, 2026
0

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯ ಐಟಿ ಉದ್ಯೋಗಿಗಳಿಗೆ ಮತ್ತು ಭಾರತದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳಿಗೆ ಅಮೆರಿಕ ಸರ್ಕಾರ ಅತಿ ದೊಡ್ಡ ಶಾಕ್ ನೀಡಿದೆ. ವಿದೇಶಿ ನೌಕರರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram