ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Karnataka Assembly Election: ಬಿಜೆಪಿ ಯಥೇಚ್ಛವಾಗಿ ಭ್ರಷ್ಟಾಚಾರ ನಡೆಸಿದೆ- ಮಾಜಿ ಸಿಎಂ

ಬಿಜೆಪಿ ವಿರುದ್ಧ ಗುಡುಗಿದ ಮಾಜಿ ಸಿಎಂ

Author2 by Author2
April 24, 2023
in Mumbai Karnataka, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಳಗಾವಿ: ರಾಜ್ಯ ಸರ್ಕಾರವು ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿ ಸರ್ಕಾರ ಯಥೇಚ್ಛವಾಗಿ ಭ್ರಷ್ಟಾಚಾರ (Corruption) ಮಾಡಿದೆ. ಬಿಜೆಪಿ (BJP) ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನತೆ 2013ರಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದರು. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ ಕೆಲಸ ಮಾಡಿದ್ದೇನೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಆದರೆ, ಬಿಜೆಪಿ ತಾನು ನೀಡಿದ 600 ಭರವಸೆಗಳಲ್ಲಿ ಕೇವಲ 50 ಭರವಸೆಗಳ್ನು ಮಾತ್ರ ಈಡೇರಿಸಿದೆ ಎಂದು ಆರೋಪಿಸಿದರು.

Related posts

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025
ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

January 16, 2025

ಗೋಕಾಕ್ (Gokak) ಮತದಾರರು ಬದಲಾವಣೆ ಬೇಕು ಎಂದು ಈಗಾಗಲೇ ತೀರ್ಮಾನ ಮಾಡಿದ್ದಾರೆ. ಗುತ್ತಿಗೆದಾರರರ ಸಂಘ, ರುಪ್ಸಾದಿಂದ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಕಮಿಷನ್ ಬಗ್ಗೆ ಪತ್ರ ಬಂದಿವೆ. ನಾನೂ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆ ಮಾಡಿದರು.

ನಾಲ್ಕು ವರ್ಷಗಳಲ್ಲಿ ಬಿಜೆಪಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ರಮೇಶ್ ಜಾರಕಿಹೊಳಿ (Ramesh Jarkiholi) ಒಬ್ಬ ಹಿರಿಯ ನಾಯಕ. ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆ ಕೊಡಿಸಲಾಗದವರು ಅಧಿಕಾರದಲ್ಲಿರಲು ಲಾಯಕ್ಕಾ ಅಥವಾ ನಾಲಾಯಕ್ಕಾ ಎಂದು ನೀವೇ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಬಸವಣ್ಣನ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಅವರ ದಾರಿಯಲ್ಲಿ ನಡೆಯುತ್ತಿಲ್ಲ. ನಮಗೆ ಇನ್ನೊಮ್ಮೆ ಅಧಿಕಾರ ಕೊಡಿ. ನುಡಿದಂತೆ ನಡೆಯುತ್ತೇವೆ. ನಾಳೆ ನಮ್ಮ ಪ್ರಣಾಳಿಕೆ ಬಿಡುಗಡೆ ಆಗಲಿದೆ. ಈಗಾಗಲೇ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ. ಬಿಜೆಪಿಯವರು ಜನರ ರಕ್ತ ಹೀರುತ್ತಿದ್ದಾರೆ. 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ, ವಿದ್ಯಾನಿಧಿ ಯೋಜನೆ, ಅನ್ನಭಾಗ ಯೋಜನೆ ಕೊಡುತ್ತೇವೆ. 10 ಕೆಜಿ ಅಕ್ಕಿಯ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ನಿರ್ಧಾರ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ.

Tags: arnataka-assembly-election-bjp-has-done-a-lot-of-corruption-ex-cm
ShareTweetSendShare
Join us on:

Related Posts

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ಬಾಣಂತಿಯರ ಸಾವಿನ ಹಿಂದಿನ ವಿಷಯ ಹೇಳಿದ ದಿನೇಶ್ ಗುಂಡೂರಾವ್

ಬಾಣಂತಿಯರ ಸಾವಿನ ಹಿಂದಿನ ವಿಷಯ ಹೇಳಿದ ದಿನೇಶ್ ಗುಂಡೂರಾವ್

by Author2
December 17, 2024
0

ಬೆಳಗಾವಿ: ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಅವರು, ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರು...

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

by Author2
December 14, 2024
0

ಬೀದರ್: ಕಾರು ಪಲ್ಟಿಯಾದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಧರಿಹನುಮಾನ್ ಕ್ರಾಸ್ ಹತ್ತಿರ ನಡೆದಿದೆ. ಕಾರು ವೇಗವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram