ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bengaluru: 12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಕಳ್ಳ ಅರೆಸ್ಟ್

Vivek Biradar by Vivek Biradar
February 1, 2022
in Hale Mysore, Newsbeat, ಹಳೇ ಮೈಸೂರು
Arrest is a thief who has been stealing for 12 years Saaksha Tv
Share on FacebookShare on TwitterShare on WhatsappShare on Telegram

12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಕಳ್ಳ ಅರೆಸ್ಟ್ Saaksha Tv

ಬೆಂಗಳೂರು: ಮಕ್ಕಳನ್ನು ಶಾಲೆಗೆ ಬಿಡಲು ಹಾಗೂ ಕರೆತರಲು ಬೀಗ ಹಾಕಿಕೊಂಡು ಹೋಗುವ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಘಟನೆ  ಹೆಬ್ಬಾಳ, ಅರ್.ಟಿ.ನಗರ ಹಾಗೂ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಡಲು ಹಾಗೂ ಸಂಜೆ ಕರೆತರಲು ಪೋಷಕರು ಶಾಲೆಗೆ ಹೋಗುವ ಅವಧಿಯಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರುತಿಸಿಕೊಳ್ಳುತ್ತಿದ್ದ. ಮಹಿಳೆಯರು‌‌ ಬೀಗದ‌ ಕೀಯನ್ನು ಕೈಯಲ್ಲಿ ಇಟ್ಟುಕೊಳ್ಳುವುದು ಸಾಮಾನ್ಯ. ಈ ವೇಳೆ ಖದೀಮ ದೂರದಿಂದಲೇ ಬೀಗದ‌ ಕೀ ಗಾತ್ರವನ್ನು‌ ಕಣ್ಣಲ್ಲೇ ಅಳತೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಬ್ಬಾಳ, ಅರ್.ಟಿ.ನಗರ ಹಾಗೂ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದರೂ ಸಣ್ಣ ಸುಳಿವು ನೀಡದೆ ಚಾಕಚಕ್ಯತೆ ಮೆರೆದಿದ್ದ. ಕಾವಲ್ ಬೈರಸಂದ್ರ ನಿವಾಸಿಯಾಗಿರುವ ಮುರುಳಿ ಆಲಿಯಾಸ್ ಪ್ರಾಜೆಕ್ಟ್ 7ನೇ ತರಗತಿ ವ್ಯಾಸಂಗ ಮಾಡಿದರೂ ಸಾಫ್ಟ್​ವೇರ್ ಇಂಜಿನಿಯರ್ ಎಂದು ಹೇಳಿಕೊಂಡು ಓಡಾಡುತ್ತಿದ್ದ.

Arrest is a thief who has been stealing for 12 years Saaksha Tv

ಸಧ್ಯ ಖತರ್ನಾಕ್​ ಕಳ್ಳತನ ಆರೋಪಿಯನ್ನು ಹೆಬ್ಬಾಳ ಹಾಗೂ ಆರ್.ಟಿ. ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅಲ್ಲದೇ, 51 ಲಕ್ಷ ಮೌಲ್ಯದ ಒಂದೂವರೆ ಕೆ.ಜಿ. ಮೌಲ್ಯದ ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಮುರುಳಿ ಬಂಧಿತ ಆರೋಪಿಯಾಗಿದ್ದು, 2011ರಿಂದಲೂ‌ ನಡೆದ ಮನೆಗಳ್ಳತನ ಕೃತ್ಯಗಳಿಗೆ ಮಾಸ್ಟರ್ ಮೈಂಡ್ ಆಗಿದ್ದ ಎಂದು ಹೇಳಿದ್ದಾರೆ.

ಆರೋಪಿ ಮುರುಳಿ ಆರಂಭದಲ್ಲಿ ಪತ್ನಿಗೂ ತನ್ನ ಕೆಲಸದ ಬಗ್ಗೆ ಹೇಳಿರಲಿಲ್ಲ. ಪೊಲೀಸರಿಗೆ ಸಿಕ್ಕಿ  ಬೀಳದಿರಲು ಆಧಾರ್ ಕಾರ್ಡ್ ಸಹ ಮಾಡಿಸಿಕೊಂಡಿರಲಿಲ್ಲ. ಆಧಾರ್ ಕಾರ್ಡ್ ಮಾಡಿಸಬೇಕಾದರೆ ಫಿಂಗರ್ ಪ್ರಿಂಟ್ ನೀಡಬೇಕು.‌ ಒಂದು ವೇಳೆ ಬೆರಳಚ್ಚು ನೀಡಿದರೆ ಪೊಲೀಸರು ತನಿಖೆ ನಡೆಸಿ ಬಂಧಿಸುತ್ತಾರೆ ಎಂಬ ಭೀತಿಯಿಂದ ಆಧಾರ್ ಕಾರ್ಡ್ ಮಾಡಿಸಿರಲಿಲ್ಲ ಎಂದು ತಿಳಿದುಬಂದಿದೆ.

ಕಳ್ಳತನ ಕೃತ್ಯಕ್ಕೆ ಪ್ರಾಜೆಕ್ಟ್ ಎಂದು ಕೋಡ್ ವರ್ಡ್ ಬಳಸುತ್ತಿದ್ದ. ಕದ್ದ ಚಿನ್ನಾಭರಣವನ್ನು‌ ಪರಿಚಯಸ್ಥ ಜ್ಯುವೆಲ್ಲರಿ‌ ಶಾಪ್​ಗಳಿಗೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಎಂದು‌ ನಗರ ಉತ್ತರ ವಿಭಾಗದ ಡಿಸಿಪಿ ವಸಂತ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ‌‌‌ ಒಪ್ಪಿಸಲಾಗಿದೆ‌.

Tags: #Saaksha TVCrimepolice
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram