ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: 100 ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಖತರ್ನಾಕ್ ಖದೀಮರು ಅರೆಸ್ಟ್

Vivek Biradar by Vivek Biradar
February 26, 2022
in Crime, Newsbeat, ಅಪರಾಧ
Cyber Crime Saaksha Tv
Share on FacebookShare on TwitterShare on WhatsappShare on Telegram

100 ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಖತರ್ನಾಕ್ ಖದೀಮರು ಅರೆಸ್ಟ್ – Saaksha Tv

ಫರಿದಾಬಾದ್: ಆನ್‍ಲೈನ್‍ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚಿಸಿದ ನಾಲ್ವರು ಆರೋಪಿಗಳನ್ನು ಫರಿದಾಬಾದ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಬಂಧಿತ ಆರೋಪಿಗಳು ಫರಿದಾಬಾದ್‍ನ ದೀಪಕ್ ಝಾ, ದೆಹಲಿಯ ದೀಕ್ಷಾ, ಉತ್ತರ ಪ್ರದೇಶದ ಸುಹೇಲ್ ಮತ್ತು ದೆಹಲಿಯ ದೀಪಕ್ ಸಿಂಗ್. ಇವರಿಂದ ಮೋಸ ಹೋದ ಗ್ರಾಹಕರು ಪೊಲೀಸರಿಗೆ ದೂರು ನೀಡಿದ್ದು, ಅವರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಇವರನ್ನು ತನಿಖೆ ಮಾಡಿದಾಗ ಖದೀಮರು ಸತ್ಯ ಬಾಯಿ ಬಿಟ್ಟಿದ್ದು, ಆರೋಪಿಗಳು ತಮ್ಮನ್ನು ಬಚಾವ್ ಮಾಡಿಕೊಳ್ಳಲು ಸ್ಕಾರ್ಪಿಯೋ ಕಾರನ್ನು ಬಳಸುತ್ತಿದ್ದರಂತೆ. ಕಾರನ್ನು ‘ವರ್ಚುವಲ್ ಕಾಲ್ ಸೆಂಟರ್’ ಆಗಿ ಬಳಸುತ್ತಿದ್ದು, ಅದರ ನೋಂದಣಿ ಸಂಖ್ಯೆಯನ್ನು ಬದಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ

ಇವರು ಗ್ಯಾಂಗ್ ಲಾಟರಿ ಮತ್ತು ಕ್ರೆಡಿಟ್ ಕಾರ್ಡ್ ಆಕ್ಟಿವ್ ಮಾಡುವ ನೆಪದಲ್ಲಿ ಗ್ರಾಹಕರಿಗೆ ಬಹುಮಾನಗಳನ್ನು ನೀಡುತ್ತೇವೆ ಎಂದು ಆಸೆಯನ್ನು ಹುಟ್ಟಿಸುತ್ತಾರೆ. ಈ ಹಿನ್ನೆಲೆ ಗ್ರಾಹಕರು ಸಹ ಅವರು ಹೇಳಿದಕ್ಕೆ ಮರುಳಾಗಿ ಆರೋಪಿಗಳು ಕೇಳಿದ ಎಲ್ಲ ಮಾಹಿತಿಗಳನ್ನು ಕೊಡುತ್ತಾರೆ.

Police Saaksha Tv

ಅಲ್ಲದೆ ನಿಮಗೆ ಬಹುಮಾನ ಸಿಗಬೇಕಾದರೆ ಜಿಎಸ್‍ಟಿ ಹಣ ಕಟ್ಟಬೇಕು ಎಂದು ಕೇಳುತ್ತಾರೆ. ಅದರಂತೆ ಗ್ರಾಹಕರು ಸಹ ಹಣವನ್ನು ಕಟ್ಟುತ್ತಿದ್ದಂತೆ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿಕೊಳ್ಳುತ್ತಾರೆ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

ಪೊಲೀಸರು ಈ ಕುರಿತು ಮಾಹಿತಿ ನೀಡಿದ್ದು, ವಂಚನೆಗೆ ಸಂಬಂಧಿಸಿದಂತೆ ಸೆಕ್ಟರ್ 31 ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜನರನ್ನು ವಂಚಿಸುವ ಸಲುವಾಗಿ, ಆರೋಪಿಗಳ ಗ್ಯಾಂಗ್ ಜನರಿಗೆ ಕರೆ ಮಾಡಿ ಅವರು ಸ್ಮಾರ್ಟ್ ವಾಚ್, ಕಾರು ಅಥವಾ ಮೋಟಾರ್‍ಸೈಕಲ್ ಗೆದ್ದಿದ್ದೇವೆ ಎಂದು ತಿಳಿಸುತ್ತಿದ್ದರು. 18% ಜಿಎಸ್‍ಟಿ ಪಾವತಿಸಿದ ನಂತರ ಬಹುಮಾನದ ಹಣವನ್ನು ಕ್ಲೈಮ್ ಮಾಡಬಹುದು ಎಂದು ಹೇಳುವ ಮೂಲಕ ಗ್ರಾಹಕರ ಬಳಿ ಹಣವನ್ನು ವಂಚಿಸುತ್ತಿದ್ರು ಎಂದು ವಿವರಿಸಿದರು.

ವಿಚಾರಣೆಯ ವೇಳೆ ಆರೋಪಿಗಳು ಹಲವಾರು ರಾಜ್ಯಗಳಲ್ಲಿ 100 ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ನಕಲಿ ಸಿಮ್ ಕಾರ್ಡ್, ಸಂಪರ್ಕಗಳ ಪಟ್ಟಿಯನ್ನು ಹೊಂದಿರುವ ಪೆನ್ ಡ್ರೈವ್ ಮತ್ತು ನಾಲ್ಕು ಸೆಲ್ ಫೋನ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Tags: #Saaksha TVcyber crimepolice
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram