ಲಖನೌದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

1 min read
Lucknow

Lucknow ಲಖನೌದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

ಲಖನೌ : ಉತ್ತರಪ್ರದೇಶದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧನ ಮಾಡಿದೆ.

ಲಖನೌದಲ್ಲಿರುವ ಕಾಕೋರಿಯ ರಿಂಗ್ ರಸ್ತೆಯ ಬಳಿಯ ದುಬಗ್ಗ ಪ್ರದೇಶದಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿ, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

Lucknow

ಬಂಧಿತರಿಗೆ ಅಲ್-ಖೈದಾ ಉಗ್ರ ಸಂಘಟನೆಯ ಜತೆ ಸಂಪರ್ಕವಿದೆ ಎಂದು ಶಂಕಿಸಲಾಗಿದೆ.

ಈ ಕಾರ್ಯಚರಣೆಯಲ್ಲಿ ಎರಡು ಪ್ರೆಶರ್-ಕುಕ್ಕರ್ ಬಾಂಬ್‍ಗಳು, ಅರೆ ತಯಾರಿಸಿದ ಟೈಮ್ ಬಾಂಬ್ ಮತ್ತು ಆರರಿಂದ ಏಳು ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd