ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮುಂಬೈ ಹೈಕೋರ್ಟ್ ಗೆ ಹೊಸ ಮನವಿ ಮಾಡಿದ ಆರ್ಯನ್

Namratha Rao by Namratha Rao
December 11, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮುಂಬೈ ಹೈಕೋರ್ಟ್ ಗೆ ಹೊಸ ಮನವಿ ಮಾಡಿದ ಆರ್ಯನ್

ಡ್ರಗ್ಸ್ ಕೇಸ್ ನಲ್ಲಿ ಸಿಲುಕಿ ಜೈಲಿನಲ್ಲಿ ಕಂಬಿ ಎಣಿಸಿ ಇದೀಗ ಜಾಮೀನ ಮೇಲೆ ಹೊರ ಬಂದಿರುವ ಬಾಲಿವುಡ್ ಬಾದ್ ಷಾ  ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಇದೀಗ ಬಾಂಬೆ ಹೈಕೊರ್ಟ್ ಗೆ ಮನವಿಯೊಂದನ್ನ ಮಾಡಿದ್ದಾರೆ..   ಡ್ರಗ್ಸ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌, ಆರ್ಯನ್ ಖಾನ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆ ಷರತ್ತುಗಳ ಅನ್ವಯಪ್ರತಿ ಶುಕ್ರವಾರ ಮುಂಬೈನ ಎನ್‌ಸಿಬಿ ಕಚೇರಿಗೆ ಆಗಮಿಸಿ ಹಾಜರಿ ಹಾಕಬೇಕಾಗಿತ್ತು. ಅದರಂತೆಯೇ ಅಕ್ಟೋಬರ್ 28 ರಿಂದ ಈ ವರೆಗೆ ಪ್ರತಿ ವಾರದ ಶುಕ್ರವಾರದಂದು ಎನ್‌ಸಿಬಿ ಕಚೇರಿಗೆ ತೆರಳಿ ಹಾಜರಿ ಹಾಕುತ್ತಿದ್ದಾರೆ. ಆದರೆ ಈ ಷರತ್ತಿನಿಂದ ಬಿಡುಗಡೆ ನೀಡುವಂತೆ ಇದೀಗ ಆರ್ಯನ್, ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಆರ್ಯನ್ ಖಾನ್ ಹಾಗೂ ಇತರರು ಆರೋಪಿಗಳಾಗಿರುವ ಡ್ರಗ್ಸ್ ಪ್ರಕರಣದ ತನಿಖೆ ಈಗ ದೆಹಲಿಯ ವಿಶೇಷ ತಂಡಕ್ಕೆ ಹಸ್ತಾಂತರವಾಗಿರುವ ಕಾರಣ ಜಾಮೀನು ಅರ್ಜಿಗೆ ವಿಧಿಸಲಾಗಿರುವ ಷರತ್ತುಗಳನ್ನು ಬದಲಾಯಿಸಬೇಕು ಎಂದು ಆರ್ಯನ್ ಖಾನ್ ಹಾಗೂ ಅವರ ವಕೀಲರ ತಂಡ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದೆ. ಪ್ರತಿ ವಾರ ಕಚೇರಿಗೆ ಹೋಗಿ ಹಾಜರಿ ಹಾಕುವ ಷರತ್ತಿನಿಂದ ಬಿಡುಗಡೆ ಕೋರಲಾಗಿದೆ. ಪ್ರತಿ ವಾರ ಆರ್ಯನ್ ಖಾನ್ ಎನ್‌ಸಿಬಿ ಕಚೇರಿಗೆ ಹೋಗುವಾಗ ಅತಿಯಾದ ಮಾಧ್ಯಮಗಳ ಹಾಜರಿ, ಬಿಗಿ ಪೊಲೀಸ್ ಭದ್ರತೆಗಳಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಆರೋಪಿಗೂ ಇದು ಸಮಸ್ಯೆ ತರುತ್ತಿದೆ. ಹಾಗಾಗಿ ವಾರದ ಹಾಜರಿಯಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.aryan khan saakshatv

ಅಕ್ಟೋಬರ್ 02ರಂದು ರಾತ್ರಿ ಮುಂಬೈನ ಕ್ರೂಡೆಲಿಯಾ ಕ್ರೂಸ್‌ ನಲ್ಲಿ ಪಾರ್ಟಿಗೆ ಹಾಜರಾಗಲಿದ್ದ ಆರ್ಯನ್ ಖಾನ್ ಅನ್ನು ಎನ್‌ಸಿಬಿ ತಂಡವು ವಶಕ್ಕೆ ಪಡೆದಿತ್ತು.  ಈ ಪ್ರಕರಣ ದಿನೇ ದಿನೇ ತೀವ್ರತೆ ಪಡೆದುಕೊಳ್ತಾ ಹೋಗಿತ್ತು.. ಅಲ್ಲದೇ ಆರ್ಯನ್ ಖಾನ್ ಅನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ವಿರುದ್ಧವೇ ತನಿಖೆ ನಡೆಯುವ ಹಂತಕ್ಕೆ ತಲುಪಿದೆ. ಪ್ರಕರಣದಲ್ಲಿ ಎನ್‌ಸಿಬಿ ವಿರುದ್ಧವೇ ಆರೋಪಗಳು ಬಂದ ಬಳಿಕ ಎನ್‌ಸಿಬಿ ಕೇಂದ್ರ ಕಚೇರಿಯು ಹೊಸ ವಿಶೇಷ ತಂಡವೊಂದನ್ನು ರಚನೆ ಮಾಡಿ ತನಿಖೆ ನಡೆಸಿದೆ. ಆರ್ಯನ್ ಖಾನ್ ಪ್ರಕರಣದಿಂದ ಸಮೀರ್ ವಾಂಖೆಡೆಯನ್ನು ತೆಗೆದು ಹಾಕಲಾಗಿದ್ದು, ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲಾಗಿದೆ. ಈ ನಡುವೆ ಜಾಮೀನಿ ಮೇಲೆ ಹೊರ ಬಂದಿರುವ ಆರ್ಯನ್ ಖಾನ್ ಶುಕ್ರವಾರದ ಹಾಜರಿ ಷರತ್ತಿನಿಂದ ಮುಕ್ತವಾಗುವ ಪ್ರಯತ್ನದಲ್ಲಿದ್ದಾರೆ..

ಕಾರ್ ರೇಸ್ ಇಷ್ಟ ಪಡೋರಿಗೆ ಮಡ್ಡಿ ಸಿನಿಮಾ ಬೆಸ್ಟ್ ಚಾಯ್ಸ್

Tags: #saakshatvaryan khanmumbai highcourtncbsharukh khan
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram