ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬೆಳಿಗ್ಗೆ ಎದ್ದ ತಕ್ಷಣ ಈ ಐದು ಕೆಲಸ ಮಾಡಿ ಹಣದ ಹರಿವು ಹೆಚ್ಚುತ್ತದೆ ಅದೃಷ್ಟವು ಸಾಥ್ ನೀಡುತ್ತದೆ..

Naveen Kumar B C by Naveen Kumar B C
July 13, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಬೆಳಿಗ್ಗೆ ಎದ್ದ ತಕ್ಷಣ ಈ ಐದು ಕೆಲಸ ಮಾಡಿ ಹಣದ ಹರಿವು ಹೆಚ್ಚುತ್ತದೆ ಅದೃಷ್ಟವು ಸಾಥ್ ನೀಡುತ್ತದೆ..

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಒಂದು ವೇಳೆ ನೀವೇನಾದರೂ ಮುಂಜಾನೆ ಎದ್ದ ತಕ್ಷಣ ಈ ಚಿಕ್ಕ ಮಂತ್ರವನ್ನು 21 ಬಾರಿ ಹೇಳಿದರೆ ದಶದಿಕ್ಕುಗಳಿಂದ ಧನ ಸಂಪತ್ತಿನ ಆಗಮನ ಆಗುವುದರ ಜೊತೆಗೆ ಇಲ್ಲಿ ನಾವು ನಿಮಗೆ ಇದರ ಗುಪ್ತವಾದ ಪ್ರಯೋಗದ ಬಗ್ಗೆ ಕೂಡ ತಿಳಿಸಿಕೊಡುತ್ತೇವೆ ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಅಂತ ಕರೆಯುತ್ತಾರೆ ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಒಳ್ಳೆಯ ವಿಷಯಗಳನ್ನು ನೋಡಿದರೆ ಒಳ್ಳೆಯ ವಿಷಯಗಳನ್ನು ಕೇಳಿದರೆ ಒಳ್ಳೆಯ ವಿಷಯಗಳ ಬಗ್ಗೆ ಮಾತನಾಡಿದರೆ ಇವುಗಳ ಪ್ರಭಾವ ನಿಮ್ಮ ಮೇಲೆ ದಿನವಿಡಿ ಇರುತ್ತದೆ

ಲಕ್ಷ್ಮೀನಾರಾಯಣ ದೇವಿಯು ಕೃಪಾ ಕಟಾಕ್ಷ ಪಡೆಯಲು ಬೆಳಿಗ್ಗೆ ಎದ್ದು ತಕ್ಷಣವೇ ಕೆಲವು ಕೆಲ್ಸ ಮಾಡಬೇಕೆಂಬುದು ಜ್ಯೋತಿಷ್ಯಶಾಸ್ತ್ರ ಶಾಸ್ತ್ರ ಹೇಳುತ್ತದೆ. ಇದರಿಂದಾಗಿ ಲಕ್ಷ್ಮೀದೇವಿಯ ಕೃಪಾಕಟಾಕ್ಷ ಸಿಗುವುದಲ್ಲದೇ, ಆರ್ಥಿಕವಾಗಿ ಸಮಸ್ಯೆಗಳು ದೂರವಾಗುತ್ತದೆ. ಅಷ್ಟೇ ಅಲ್ಲದೆ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ. ಪ್ರತಿ ನಿತ್ಯ ಹೀಗೆ ಮಾಡುವುದರಿಂದ ಮಾನಸಿಕ ನೆಮ್ಮದಿ ಸಹ ಪ್ರಾಪ್ತವಾಗುತ್ತದೆ. ಹಾಗಾದರೆ ಬೆಳಗ್ಗೆ ಎದ್ದ ತಕ್ಷಣ ಮಾಡಬೇಕಾದ ಕಾರ್ಯಗಳು ಯಾವುವು ಎಂಬುದನ್ನು ತಿಳಿಯೋಣ…

ಜೀವನದಲ್ಲಿ ಯಶಸ್ಸು ಕಾಣಬೇಕು, ಹೆಚ್ಚು ಹಣ ಗಳಿಸಬೇಕು, ಉತ್ತಮ ಉದ್ಯೋಗ ಪಡೆಯಬೇಕು ಹೀಗೆ ಅನೇಕ ಆಶಯಗಳು ಇರುತ್ತವೆ. ಯಾವುದೇ ಕನಸು ಈಡೇರಬೇಕೆಂದರೂ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ಲಕ್ಷ್ಮೀ ದೇವಿಯ ಕೃಪೆಯೊಂದಿದ್ದರೆ ಸಾಕು ಎಲ್ಲವೂ ಸಾಧ್ಯ. ಹಾಗಾಗಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡಿದರೂ ಕೈಯಲ್ಲಿ ದುಡ್ಡು ನಿಲ್ಲುವುದಿಲ್ಲ. ಹಾಗಾದಾಗ ನಿರಾಶೆ ಉಂಟಾಗುತ್ತದೆ. ಯಾವ ಕೆಲಸಕ್ಕೂ ಮನಸ್ಸಿಲ್ಲದಂತಾಗುತ್ತದೆ. ಶಾಸ್ತ್ರ ಹೇಳುವ ಪ್ರಕಾರ ಪರಿಶ್ರಮ ಜೊತೆ ಅದೃಷ್ಟವು ಇರುವುದು ಅವಶ್ಯಕವಾಗುತ್ತದೆ. ಅದಕ್ಕಾಗಿ ಲಕ್ಷ್ಮೀ ಕೃಪೆ ಪಡೆಯಲು ಸುಲಭ ಉಪಾಯ ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಬೆಳಗ್ಗೆ ಎದ್ದಾಗ ಮಾಡುವ ಕೆಲಸಗಳು ಲಕ್ಷ್ಮೀ ಕೃಪೆ ಪಡೆಯಲು ಸಹಾಯಕವೆಂದು ಹೇಳಲಾಗುತ್ತದೆ. ಹಾಗಾದರೆ ಅವು ಯಾವುವು ಎಂಬುದನ್ನು ತಿಳಿಯೋಣ…

ಕರ ದರ್ಶನ ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೆ ಸರಸ್ವತಿ|ಕರ ಮೂಲೇತು ಗೋವಿಂದಃ ಪ್ರಭಾತೇ ಕರದರ್ಶನಂ||
ಹಸ್ತವನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಹೇಳುವುದರಿಂದ ದಿನದ ಪ್ರಾರಂಭ ಉತ್ತಮವಾಗಿ ಆದಂತೆ ಆಗುತ್ತದೆ. ದಿನ ಚೆನ್ನಾಗಿರಲೆಂದು ಬೆಳಗ್ಗೆ ಎದ್ದ ಕೂಡಲೇ ಇಷ್ಟ ದೇವರ ಸ್ಮರಣೆಯನ್ನು ಮಾಡಬೇಕಾಗುತ್ತದೆ. ಹಾಗೆಯೇ ಕರಗಳನ್ನು ನೋಡುತ್ತಾ ಲಕ್ಷ್ಮೀ ದೇವಿಯನ್ನು ಸ್ಮರಿಸಿಕೊಳ್ಳುವುದರಿಂದ ಶುಭವಾಗುತ್ತದೆ. ಶ್ಲೋಕವನ್ನು ಹೇಳಿದ ನಂತರ ಕೈಗಳಿಂದ ಮುಖವನ್ನು ಒತ್ತಿಕೊಳ್ಳಬೇಕು. ಹೀಗೆ ಮಾಡುವುದರಿಂದ ಲಕ್ಷ್ಮೀ, ಸರಸ್ವತಿಯರ ಕೃಪೆಯೂ ಪ್ರಾಪ್ತವಾಗುತ್ತದೆ.

Related posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026
ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

March 12, 2026

ಭೂತಾಯಿಗೆ ನಮಸ್ಕಾರ ಬೆಳಗ್ಗೆ ಎದ್ದ ತಕ್ಷಣ ಕರದರ್ಶನ ಮಾಡಿದ ಬಳಿಕ ಭೂಮಿ ತಾಯಿಯನ್ನು ಸ್ಪರ್ಶಿಸಿ ನಮಸ್ಕರಿಸುತ್ತಾ ಈ ಶ್ಲೋಕವನ್ನು ಹೇಳಬೇಕು.
ಸಮುದ್ರವಸನೇ ದೇವಿಪರ್ವತಸ್ತನ ಮಂಡಲೇ| ವಿಷ್ಣುಪತ್ನಿ ನಮಸ್ತುಭ್ಯಂ ಪಾದಸ್ಪರ್ಶ ಕ್ಷಮಸ್ವಮೇ|| ನಮ್ಮ ಭಾರವನ್ನು ಹೊತ್ತಿರುವ ಭೂತಾಯಿಯನ್ನು ಸ್ಮರಿಸುವುದರಿಂದ ಎಲ್ಲವೂ ಒಳಿತಾಗುತ್ತದೆ.

ಸೂರ್ಯದೇವನಿಗೆ ಅರ್ಘ್ಯ ಸ್ನಾನಾದಿಗಳನ್ನು ಮುಗಿಸಿ ಶೂಚಿರ್ಭೂತರಾದ ನಂತರ ಸೂರ್ಯದೇವನಿಗೆ ನಮಸ್ಕರಿಸುತ್ತಾ, “ಓಂ ಸೂರ್ಯಾಯ ನಮಃ” ಎಂಬ ಮಂತ್ರವನ್ನು ಪಠಿಸುತ್ತಾ ಅರ್ಘ್ಯವನ್ನು ನೀಡಬೇಕು. ಸೂರ್ಯನಿಗೆ ಜಲವನ್ನು ಅರ್ಪಿಸುವುದರಿಂದ ಸೂರ್ಯನ ಕೃಪೆ ಪ್ರಾಪ್ತವಾಗುವುದಲ್ಲದೆ, ಸೂರ್ಯ ಗ್ರಹಕ್ಕೆ ಸಂಬಂಧಿಸಿ ದೋಷಗಳಿದ್ದರೆ ನಿವಾರಣೆಯಾಗುತ್ತದೆ. ಜಾತಕದಲ್ಲಿ ಸೂರ್ಯ ಗ್ರಹ ಬಲವಾದರೆ ಅಂದುಕೊಂಡ ಉದ್ಯೋಗ ಸಿಗುತ್ತದೆ. ಆರ್ಥಿಕ ಸ್ಥಿತಿ ಬಲವಾಗುತ್ತದೆ.

ತುಳಸಿಗೆ ಜಲ ಸೂರ್ಯದೇವನಿಗೆ ಅರ್ಘ್ಯ ನೀಡಿದ ನಂತರ, ತುಳಸಿಗೆ ಜಲ ಅರ್ಪಿಸಬೇಕು. ತುಳಸಿಗೆ ಜಲವನ್ನು ಅರ್ಪಿಸುವಾಗ, “ಓಂ ನಮೋ ಭಗವತೇ ವಾಸುದೇವಾಯ” ಅಥವಾ, “ನಮಸ್ತುಳಸಿ ಕಲ್ಯಾಣಿ ನಮೋ ಮೋಕ್ಷಪ್ರದೇ ಶುಭೇ/ ನಮೋ ವಿಷ್ಣುಪ್ರಿಯೇ ರಮ್ಯೇ ನಮಃ ಸಂಪತ್ಪ್ರಾದಿಯಿನಿ” ಎಂಬ ಮಂತ್ರವನ್ನು ಪಠಿಸಬೇಕು. ಹೀಗೆ ಪ್ರತಿನಿತ್ಯ ಮಾಡುವುದರಿಂದ ಲಕ್ಷ್ಮೀ ದೇವಿಯ ಕೃಪೆಯ ಜೊತೆ ಜೊತೆಗೆ ವಿಷ್ಣುವಿನ ಕೃಪೆ ಸಹ ಪ್ರಾಪ್ತವಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಉಪ್ಪು ನೀರಿನಿಂದಲೇ ನೆಲ ಸ್ವಚ್ಛತೆ ಮಾಡುವುದುಂಟು
ವಾಸ್ತುಶಾಸ್ತ್ರ ಎಂದರೇ ಶಾಸ್ತ್ರದ ಪ್ರಕಾರ ಸೂರ್ಯೋದಯಕ್ಕೂ ಮೊದಲು ನೀರಿಗೆ ಉಪ್ಪನ್ನು ಸೇರಿಸಿಕೊಂಡು ಮನೆಯನ್ನು ಒರೆಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಅಷ್ಟೇ ಅಲ್ಲದೆ ಸಕಾರಾತ್ಮಕ ಶಕ್ತಿಯ ಹರಿವು ಹೆಚ್ಚುತ್ತದೆ. ಜೊತೆಗೆ ಮನೆಯಲ್ಲಿ  ಸುಖ –ಶಾಂತಿ ನೆಲೆಸುತ್ತದೆ. ಬೆಳಗ್ಗೆ ಎದ್ದ ತಕ್ಷಣ ಈ ಐದು ಕಾರ್ಯಗಳನ್ನು ಮಾಡಿದರೆ, ದೇವರ ಕೃಪೆ ಸಿಗುವುದಲ್ಲದೇ ಅದೃಷ್ಟವು ಸಾಥ್ ನೀಡುತ್ತದೆ.

Tags: luckmoney
ShareTweetSendShare
Join us on:

Related Posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

by Shwetha
March 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram