ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಷಾಢ ಮಾಸದ ಕೊನೆಯ ವಾರದಲ್ಲಿ ಯಾವ ರಾಶಿಗೆ ಸಿಗಲಿದೆ ಆಷಾಢ ವ್ರತದ ಸಂಪೂರ್ಣ ಕೃಪಾಕಟಾಕ್ಷ..

Mahesh M Dhandu by Mahesh M Dhandu
July 24, 2022
in Astrology, Newsbeat, ಜ್ಯೋತಿಷ್ಯ
Asadha masa last week special in kannada saaksha tv

Asadha masa last week special in kannada saaksha tv

Share on FacebookShare on TwitterShare on WhatsappShare on Telegram

ಆಷಾಢ ಮಾಸದ ಕೊನೆಯ ವಾರದಲ್ಲಿ ಯಾವ ರಾಶಿಗೆ ಸಿಗಲಿದೆ ಆಷಾಢ ವ್ರತದ ಸಂಪೂರ್ಣ ಕೃಪಾಕಟಾಕ್ಷ..

ಬಂಧುಗಳೇ ಇಂದು ಆಷಾಡ ಮಾಸದ ಕೊನೆಯ ವಾರದಲ್ಲಿ ಈ ಆರು ರಾಶಿಯವರಿಗೆ ಹನುಮನ ಸಂಪೂರ್ಣ ಆಶೀರ್ವಾದ ಶುರುವಾಗುತ್ತಿದೆ ಹಾಗಾಗಿ ಇವರ ಜೀವನದಲ್ಲಿ ಸಾಕಷ್ಟು ಅದೃಷ್ಟ ಮತ್ತು ಲಾಭವನ್ನು ಕಾಣಲಿದ್ದಾರೆ ಹನುಮನ ಕೃಪೆಯಿಂದ ನಿಮ್ಮ ಜೀವನದಲ್ಲಿ ಹೊಸ ಹುರುಪು ಮೂಡುತ್ತದೆ ಹಾಗಾದರೆ ಆ ಆರು ರಾಶಿಗಳು ಯಾವುದು ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ಅಂತ ಪಂಡಿತ್ ಜ್ಞಾನೇಶ್ವರ ರಾವ್ ರವರು ಈ ಲೇಖನದಲ್ಲಿ ತಿಳಿಸಿದ್ದಾರೆ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಭಜರಂಗಿ ಹನುಮನ ದೃಷ್ಟಿ ಯಾರ ಮೇಲೆ ಇರುತ್ತದೆಯೋ ಅವರು ಸಮಸ್ಯೆಯಿಂದ ಮುಕ್ತಿಯನ್ನು ಪಡೆಯುತ್ತಾರೆ ಎಂದು ಅರ್ಥ ಹಾಗಾಗಿ ಇಂದಿನಿಂದ ಇವರ ಜೀವನದಲ್ಲಿ ಇರುವ ಎಲ್ಲಾ ರೀತಿಯ ಸಮಸ್ಯೆಗಳು ಕೂಡ ನಿವಾರಣೆ ಆಗುತ್ತದೆ ಇವರು ಮಾಡುವ ಕೆಲಸ ಕಾರ್ಯಗಳನ್ನು ಕೂಡ ಯಾವುದೇ ರೀತಿಯ ಅಡೆತಡೆ ಇಲ್ಲದೆ ಯಶಸ್ವಿಯಾಗುತ್ತದೆ
ಇದರಿಂದ ಕುಟುಂಬದವರ ಸಂತೋಷಕ್ಕೆ ಉತ್ತಮ ದಿನವಾಗಿರಲಿದೆ ಒಟ್ಟಾರೆಯಾಗಿ ನಿಮಗೆ ಒಳ್ಳೆಯ ದಿನ ಇರುತ್ತದೆ ಇಂದು ಕೆಲಸದ ಸ್ಥಳದಲ್ಲಿ ಪರಿಣಾಮ ಬೀರುತ್ತದೆ ಇಂದಿನ ಮನಸ್ಥಿತಿ ಉತ್ತಮವಾಗಿರುತ್ತದೆ ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯಲಾಗುತ್ತದೆ ನೀವು ನಿಮ್ಮ ಬುದ್ಧಿವಂತಿಕೆ ಮತ್ತು ಸಾಮರ್ಥ್ಯದ ಉತ್ತಮ ಲಾಭವನ್ನು ಪಡೆಯುತ್ತೀರಾ ಒಳ್ಳೆಯ ಹಣವು ಇರುತ್ತದೆ ಕುಟುಂಬದ ಅಗತ್ಯವನ್ನು ಸಂಪೂರ್ಣವಾಗಿ ನೋಡಿಕೊಳ್ಳುತ್ತೀರಾ ನಿಮ್ಮ ಕಠಿಣ ಪರಿಶ್ರಮ ಹಾಗೂ ತಿಳುವಳಿಕೆಯ ಜೀವನವನ್ನು ಸಂತೋಷಪಡಿಸಲು ಸಹಾಯ ಮಾಡುತ್ತದೆ ಕೆಲಸದ ಸ್ಥಳದಲ್ಲಿ ನಿಮ್ಮ ಉತ್ತಮವಾದ ಕೆಲಸವನ್ನು ಪ್ರಶಂಶಿಸಲಾಗುತ್ತದೆ ಕುಟುಂಬದ ಸಂತೋಷವೂ ನಿರೀಕ್ಷೆಯಂತೆ ಇರುತ್ತದೆ ನೀವು ಇಡೀ ದಿನ ಸಂತೋಷದಿಂದ ಇರುತ್ತೀರ ಇಂದು ನೀವು ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸುತ್ತೀರಾ

Asadha masa last week special in kannada saaksha tv
Asadha masa last week special in kannada saaksha tv

ನಿಮ್ಮ ಎಲ್ಲಾ ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶ ಸಿಗುತ್ತದೆ ಅದನ್ನು ಸದುಪಯೋಗ ಪಡಿಸಿಕೊಂಡರೆ ಉತ್ತಮ ಘನತೆ ಗೌರವ ಲಾಭಾ ಸಿಗುತ್ತದೆ ಇದು ವೃತ್ತಿಯಲ್ಲಿ ಉತ್ತಮ ಮಟ್ಟಕ್ಕೆ ಕರೆದುಕೊಂಡು ಹೋಗುತ್ತದೆ ಆರ್ಥಿಕವಾಗಿ ಇರುವಂತಹ ಎಲ್ಲಾ ಸಮಸ್ಯೆಗಳು ನಿವಾರಣೆ ಆಗುತ್ತದೆ ಸಾಲದ ಸಮಸ್ಯೆಗಳು ದೂರವಾಗುತ್ತದೆ ಯಾರಿಗಾದರೂ ಹಣವನ್ನು ಕೊಟ್ಟು ಮೋಸ ಹೋಗಿದ್ದರೆ ಅಂತಹ ಹಣವು ಕೂಡ ಹಿಂದಿರುಗಿ ನಿಮ್ಮ ಕೈ ಸೇರುತ್ತದೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಬಹಳ ದಿನದಿಂದ ಬಳಲುತ್ತಿರುವ ಅನಾರೋಗ್ಯದ ಸಮಸ್ಯೆಗಳು ಕೂಡ ನಿವಾರಣೆ ಆಗುತ್ತದೆ ಹಾಗಾಗಿ ನಿಮ್ಮ ಜೀವನದಲ್ಲಿ ಸಂಪೂರ್ಣವಾಗಿ ಹನುಮಾನ ಆಶೀರ್ವಾದ ಸಿಗುತ್ತದೆ ಇಷ್ಟೆಲ್ಲ ಲಾಭ ಹಾಗೂ ಅದೃಷ್ಟವನ್ನು ಇಂದಿನಿಂದ ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಸಿಂಹ ರಾಶಿ ಮೇಷ ರಾಶಿ ಕಟಕರಾಶಿ ಧನಸ್ಸು ರಾಶಿ ಮಿಥುನ ರಾಶಿ ಮೀನ ರಾಶಿ ತುಲಾ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಜೈ ಆಂಜನೇಯ ಅಂತ ಕಮೆಂಟ್ ಮಾಡಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

Tags: #Saaksha TVashada masalaxmi
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram