ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತ ಕೇವಲ ಹಿಂದುಗಳಿಗೆ ಮಾತ್ರ ಅಲ್ಲ… ಎಲ್ಲಾ ಭಾರತೀಯರಿಗೆ ಸೇರಿದ್ದು : ಓವೈಸಿ

Namratha Rao by Namratha Rao
December 13, 2021
in National, Newsbeat, ದೇಶ - ವಿದೇಶ
Asaduddin Owaisi
Share on FacebookShare on TwitterShare on WhatsappShare on Telegram

ಭಾರತ ಕೇವಲ ಹಿಂದುಗಳಿಗೆ ಮಾತ್ರ ಅಲ್ಲ… ಎಲ್ಲಾ ಭಾರತೀಯರಿಗೆ ಸೇರಿದ್ದು : ಓವೈಸಿ

ಹೈದರಾಬಾದ್ : ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ  ಓವೈಸಿ ಸಂಸದ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.. ಟ್ವೀಟ್ ಮೂಲಕ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಿಡಿ ಕಾರಿರುವ ಓವೈಸಿ , ರಾಹುಲ್ ಗಾಂಧಿ ಅವರ ಈ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನೂ  ಟ್ವೀಟ್ ನಲ್ಲಿ , ಭಾರತ ಕೇವಲ  ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದೂ ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು.

ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಎಂದಿದ್ದರು. ಇದೇ ಹೇಳಿಕೆ ವಿರುದ್ಧ  ಅಸಾದುದ್ದೀನ್ ಓವೈಸಿ  ಕಿಡಿಕಾರಿದ್ದಾರೆ..

#WATCH | "Who is Hindu? The one who embraces everybody, fears nobody, and respects every religion," says Congress leader Rahul Gandhi at the party's rally against inflation in Jaipur, Rajasthan pic.twitter.com/OnKjsQOoRJ

— ANI (@ANI) December 12, 2021

 

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
Tags: #saakshatvasaduddin oycBJPCongressrahul gandhi
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram