ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅರೆಬೆತ್ತಲೆ ಬೆನ್ನು ತೋರಿಸಿ ‘ಮದಗಜ’ದ ಬಗ್ಗೆ ಹೀಗೆ ಹೇಳಿದ್ದು ಯಾಕೆ ಆಶಿಕಾ..!

Namratha Rao by Namratha Rao
December 10, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅರೆಬೆತ್ತಲೆ ಬೆನ್ನು ತೋರಿಸಿ ‘ಮದಗಜ’ದ ಬಗ್ಗೆ ಹೀಗೆ ಹೇಳಿದ್ದು ಯಾಕೆ ಆಶಿಕಾ..!

ಬೆಂಗಳೂರು : ರೋರಿಂಗ್ ಸ್ಟಾರ್ ಶ್ರೀಮುರುಳಿ ಹಾಗೂ ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾ ಸದ್ಯ ರಿಲೀಸ್ ಆಗಿದ್ದು ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ…

Related posts

bengaluru-ganesh-chaturthi-laddu-modak-instamart-33860-order

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು; ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

October 4, 2026
indian-diabetes-patients-central-obesity-protein-deficiency-study

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆಯ ಬೊಜ್ಜು, ಪ್ರೋಟೀನ್ ಕೊರತೆಯೇ ಬಹುದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

October 4, 2026

ಈ ಸಿನಿಮಾದಲ್ಲಿ ಶ್ರೀಮುರುಳಿ ಟೆರರ್ ,ಡೇರಿಂಗ್ ಆಗಿ ಕಾಣಿಸಿಕೊಂಡಿದ್ರೆ ಆಶಿಕಾ ರಂಗನಾಥ್ ಸಖತ್ ಕ್ಲಾಸಿಯಾಗಿ ಕಾಣಿಸಿಕೊಂಡಿದ್ಧಾರೆ.. ಆದ್ರೆ ಈ ಸಿನಿಮಾಗಾಗಿ ಆಶಿಕಾ ರಂಗನಾಥ್ ಪಟ್ಟ ಕಷ್ಟ , ಸಹಿಸಿಕೊಂಡ ಕಷ್ಟವನ್ನೆಲ್ಲಾ ಸೋಷಿಯಲ್ಮೀಡಿಯಾದಲ್ಲಿ ಅರೆಬೆತ್ತಲೆ ಬೆನ್ನಿನ ಫೋಟೋ ಹಂಚಿಕೊಂಡು ತಿಳಿಸಿದ್ದಾರೆ..

ಇನ್‌ ಸ್ಟಾಗ್ರಾಂನಲ್ಲಿ  ಆಶಿಕಾ ಶೇರ್ ಮಾಡಿರುವ ತಮ್ಮ ಅರೆಬೆತ್ತಲೆ ಬೆನ್ನಿನ ಫೋಟೋದಲ್ಲಿ , ಅವರ ಬೆನ್ನಿನ ಮೇಲೆ ಕೆಂಪಗಾಗಿರುವ ಚರ್ಮ ಸುಟ್ಟಿರುವುದು ಗೊತ್ತಾಗುತ್ತೆ..  ಮದಗಜ ಸಿನಿಮಾದ ಪಾತ್ರಕ್ಕೆ ಪಟ್ಟ ಶ್ರಮ ಎಂದು ನಟಿ ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು ಒಂದು ವಿಡಿಯೋ ಹಂಚಿಕೊಂಡಿದ್ದಾರೆ.. ಈ ವಿಡಿಯೋದಲ್ಲಿ ಆಶಿಕಾ ಶೂಟಿಂಗ್ ವೇಳೆ ಟ್ರ್ಯಾಕ್ಟರ್ ಓಡಿಸಿರುವುದರ ಕ್ಲಿಪ್ಸ್ ಇದೆ..

https://www.instagram.com/p/CXQVWeGPQgb/

 

ಅಲ್ಲದೇ ಶ್ರಮದ ಬಗ್ಗೆ ಮಾತನಾಡಿರುವ ಆಶಿಕಾ , ಕಂಡಷ್ಟು ಸುಲಭವಲ್ಲ ‘ಮದಗಜ’ದ ನಾಯಕಿ ಪಲ್ಲವಿ ಪಾತ್ರದಲ್ಲಿ ನಟಿಸುವುದು. ಆ ಪಾತ್ರಕ್ಕಾಗಿ ಸಾಕಷ್ಟು ಶ್ರಮ, ಕಷ್ಟ ಪಟ್ಟು  ತಾಳ್ಮೆಗಳನ್ನು ಸುರಿದು ನಟಿಸಿದ್ದೇನೆ. ಇಂದು ರಾಜ್ಯದೆಲ್ಲೆಡೆಯಿಂದ ಪ್ರಶಂಸೆಗಳು ಕೇಳಿ ಬರುತ್ತಿವೆ ಇದು ನನ್ನ ಶ್ರಮಕ್ಕೆ ಫಲ, ಬಹಳ ಸಂತೋಶವಾಗುತ್ತಿದೆ. ನನ್ನನ್ನು ನನ್ನಂತೆಯೇ ಪ್ರೀತಿಸುವ ಎಲ್ಲರಿಗೂ ಧನ್ಯವಾದಗಳು, ಎಂದಿದ್ದಾರೆ..

Tags: #saakshatvashika ranganathMadagajaSandalwoodshrimuruli
ShareTweetSendShare
Join us on:

Related Posts

bengaluru-ganesh-chaturthi-laddu-modak-instamart-33860-order

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು; ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

by admin
October 4, 2026
0

ಬೆಂಗಳೂರು: ಈ ಬಾರಿಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಜನತೆ ಸಂಪ್ರದಾಯದ ಜೊತೆಗೆ ಆಧುನಿಕ ಜೀವನಶೈಲಿಯನ್ನೂ ಮೇಳೈಸಿ ಹಬ್ಬ ಆಚರಿಸಿದ್ದಾರೆ. ವಿಶೇಷವೆಂದರೆ, ಗಣಪತಿಗೆ ಅತ್ಯಂತ ಪ್ರಿಯವಾದ...

indian-diabetes-patients-central-obesity-protein-deficiency-study

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆಯ ಬೊಜ್ಜು, ಪ್ರೋಟೀನ್ ಕೊರತೆಯೇ ಬಹುದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by admin
October 4, 2026
0

ಬೆಂಗಳೂರು: ಭಾರತದಲ್ಲಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಅತಿಯಾದ ಕಾರ್ಬೋಹೈಡ್ರೇಟ್ ಸೇವನೆ, ಹೊಟ್ಟೆಯ ಭಾಗದ ಬೊಜ್ಜು (ಸೆಂಟ್ರಲ್ ಒಬೆಸಿಟಿ), ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿರುವುದು (ಇನ್ಸುಲಿನ್ ರೆಸಿಸ್ಟೆನ್ಸ್)...

java-yezdi-bsa-new-bikes-festive-season-2026

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by admin
October 4, 2026
0

ಬೆಂಗಳೂರು: ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗುತ್ತಿದ್ದಂತೆ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಮೋಟಾರ್‌ಸೈಕಲ್‌ಗಳು ಹಬ್ಬದ...

nen-fkcci-karnataka-1000-msme-growth-wadhwani-accelerate

ಕರ್ನಾಟಕದ 1000+ MSME ಬೆಳವಣಿಗೆಗೆ ಬೆಂಬಲ: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ NEN – FKCCI

by admin
October 4, 2026
0

ಬೆಂಗಳೂರು: ಕರ್ನಾಟಕದಾದ್ಯಂತ ಇರುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳ (ಎಂಎಸ್‌ಎಂಇ) ಬೆಳವಣಿಗೆಗೆ ವೇಗ ನೀಡಲು 'ನ್ಯಾಷನಲ್ ಎಂಟರ್‌ಪ್ರೆನ್ಯೂರ್‌ಶಿಪ್ ನೆಟ್‌ವರ್ಕ್' (ಎನ್‌ಇಎನ್‌) ಮತ್ತು 'ಫೆಡರೇಶನ್...

bls-international-great-place-to-work-certification-95-percent-employees

ಶೇ. 95ರಷ್ಟು ಉದ್ಯೋಗಿಗಳಿಂದ ಫುಲ್ ಮಾರ್ಕ್ಸ್: ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by admin
October 4, 2026
0

  ಬೆಂಗಳೂರು: ಸರ್ಕಾರ ಮತ್ತು ನಾಗರಿಕರಿಗೆ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಹಾಗೂ ಎಐ ಆಧಾರಿತ ಸೇವೆಗಳನ್ನು ಒದಗಿಸುವ ಮುಂಚೂಣಿ ಸಂಸ್ಥೆ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ಇದೀಗ ಭಾರತದ ಅತ್ಯುತ್ತಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram