ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಅಶ್ವಿನ್!

ಭರ್ಜರಿ ಶತಕ ಸಡಿಸಿದ ಅಶ್ವಿನ್

Author2 by Author2
September 19, 2024
in Sports, National, ಕ್ರಿಕೆಟ್, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೆನ್ನೈ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಬ್ಯಾಟ್ಸಮನ್ ಗಳು ಮುಗ್ಗರಿಸಿದ ವೇಳೆ ಬೌಲರ್ ಆರ್. ಅಶ್ವಿನ್ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅಷ್ಟೇ ಅಲ್ಲ, ಮತ್ತೋರ್ವ ಬೌಲರ್ ರವೀಂದ್ರ ಜಡೇಜಾ ಕೂಡ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು, ಶತಕದ ಹತ್ತಿರ ಬಂದು ನಿಂತಿದ್ದಾರೆ.

ಭಾರತ (Team India) ಹಾಗೂ ಬಾಂಗ್ಲಾದೇಶ (Bangladesh) ನಡುವೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್.ಅಶ್ವಿನ್ (R Ashwin) ಶತಕ ಸಿಡಿಸಿದ್ದಾರೆ. ಕೇವಲ 108 ಎಸೆತಗಳಲ್ಲಿ 100 ರನ್ ಸಿಡಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 6ನೇ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 144 ರನ್‍ಗಳಿಗೆ 6 ವಿಕೆಟ್ ಕಳೆದುಕೊಂಡು ಭಾರತ ತಂಡ ಸಂಕಷ್ಟದಲ್ಲಿದ್ದಾಗ ಅಶ್ವಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 10 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸುವ ಮೂಲಕ ತಂಡದ ಗೌರವ ಕಾಪಾಡಿದರು. ಈ ಮೂಲಕ ತವರು ನೆಲದಲ್ಲಿ ಎರಡನೇ ಶತಕ ಸಿಡಿಸಿದರು.

Related posts

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

October 1, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮುರಿಯದ 7ನೇ ವಿಕೆಟಿಗೆ 227 ಎಸೆತಗಳಲ್ಲಿ 195 ರನ್ ಗಳ ಜೊತೆಯಾಟದ ಕಾಣಿಕೆ ನೀಡಿದ್ದಾರೆ. ಈ ಮೂಲಕ ಭಾರತ ತಂಡ ಮೊದಲ ದಿನದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿದೆ. ಅಶ್ವಿನ್ 102 ರನ್(112 ಎಸೆತ, 10 ಬೌಂಡರಿ, 2 ಸಿಕ್ಸ್), ರವೀಂದ್ರ ಜಡೇಜಾ ಔಟಾಗದೆ 86 ರನ್ (117 ಎಸೆತ, 10 ಬೌಂಡರಿ, 2 ಸಿಕ್ಸ್) ಸಿಡಿಸಿ, ಆಟವಾಡುತ್ತಿದ್ದಾರೆ.

ಮೊದಲ ದಿನದಾಟದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಅವರಂತಹ ಬ್ಯಾಟ್ಸ್‌ಮನ್‌ಗಳು 10 ಓವರ್‌ಗಳೊಳಗೆ ಪೆವಿಲಿಯನ್ ಸೇರಿಕೊಂಡರು. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬಾಂಗ್ಲಾ ಬೌಲರ್ ಗಳ ಬೆವರು ಇಳಿಸಿದರು.

Tags: #ashwin scored centuryind-vs-banLatestnewssakshatvsportsnewstest match
ShareTweetSendShare
Join us on:

Related Posts

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

by Shwetha
September 28, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಹುಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram