ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಆತ್ಮಹತ್ಯೆಗೆ ಶರಣಾದ ಎಎಸ್ ಐ

ಗುಡುಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ

Author2 by Author2
November 8, 2023
in Crime, Mumbai Karnataka, ಅಪರಾಧ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಎಎಸ್ ಐ ಓರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ.

ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಹತ್ತಿರದ ಶಾಂತಗಿರಿ ಮೂಲದವರು ಎನ್ನಲಾಗಿದೆ. ಇವರು ರಾತ್ರಿಯ ಡ್ಯೂಟಿ ಮುಗಿಸಿಕೊಂಡು ತಮ್ಮ ವಸತಿ ಗೃಹಕ್ಕೆ ಹೋಗಿ, ವಸತಿ ಗೃಹದ ಆವರಣದಲ್ಲಿ ದೇಗುಲದ ಹತ್ತಿರ ಮಲಗಿದ್ದರು.

Related posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

June 24, 2026
ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026

ಆದರೆ, ಬೆಳಿಗ್ಗೆ ಎಬ್ಬಿಸಲು ಹೋಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆಯ ವಿಷಯ ಬೆಳಕಿಗೆ ಬಂದಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರು ಹಲವಾರು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ, ಮೂವರು ಮಕ್ಕಳು ಇದ್ದರು. ಈ ಕುರಿತು ಗುಡುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: ASI who surrendered to suicide
ShareTweetSendShare
Join us on:

Related Posts

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram