ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup : ಲಂಕಾ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ

ಏಷ್ಯಾಕಪ್ ಟೂರ್ನಿಯ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸೂಪರ್ ನಾಲ್ಕರ ಘಟ್ಟದ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿದೆ

Mahesh M Dhandu by Mahesh M Dhandu
September 6, 2022
in Newsbeat, Sports, ಏಷ್ಯಾ ಕಪ್ 2022
India Vs Australia

ind-vs-aus-2nd-t20-jasprit-bumrah-fit saaksha tv

Share on FacebookShare on TwitterShare on WhatsappShare on Telegram

Asia Cup : ಲಂಕಾ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ

ಏಷ್ಯಾಕಪ್ ಟೂರ್ನಿಯ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸೂಪರ್ ನಾಲ್ಕರ ಘಟ್ಟದ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

June 19, 2026

ಹೀಗಾಗಿ ಇಂದು ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಇಂದಿನ ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಸಣ್ಣ ಮಿಸ್ಟೇಕ್ ಆದ್ರೂ ಟೀಂ ಇಂಡಿಯಾ  ಪ್ಯಾಕ್‌ ಅಪ್‌ ಮಾಡಿಕೊಂಡು ತವರಿನ ವಿಮಾನ ಹತ್ತಬೇಕಾಗುತ್ತದೆ.  

ಟೀಮ್‌ ಇಂಡಿಯಾದಲ್ಲಿ ಬದಲಾವಣೆ ಆಗುವುದು ಖಚಿತ. ರಿಷಬ್‌ ಪಂತ್‌ ಹೊರಗಿಟ್ಟು ದಿನೇಶ್‌ಕಾರ್ತಿಕ್‌ರನ್ನು ಕರೆತರಬಹುದು.

ಬೌಲಿಂಗ್‌ನಲ್ಲಿ ಚಹಲ್‌ ಬದಲು ಅಶ್ವಿನ್‌ ಅಥವಾ ಅಕ್ಸರ್‌ಗೆ ಅವಕಾಶ ಕೊಟ್ರೆ ವೆರೈಟಿ ಹೆಚ್ಚುತ್ತದೆ.

ಉಳಿದಂತೆ ರೋಹಿತ್‌, ರಾಹುಲ್‌, ವಿರಾಟ್‌, ಸೂರ್ಯಕುಮಾರ್‌ ಮತ್ತು ಹಾರ್ದಿಕ್‌ ಪಾಂಡ್ಯಾ ಬ್ಯಾಟಿಂಗ್‌ ಬಲ ನೀಡಬೇಕು.

ಭುವನೇಶ್ವರ್‌ ಕುಮಾರ್‌ ಅಪರೂಪಕ್ಕೊಮ್ಮೆ ಲಯ ತಪ್ಪಿದ್ದಾರೆ. ಅರ್ಶದೀಪ್‌ ಪಾಕ್‌ ವಿರುದ್ಧದ ಆಗಿದ್ದನ್ನೆಲ್ಲಾ ಮರೆತು ಆಡಬೇಕಿದೆ.

asia-cup-indias-predicted-playing-xi saaksha tv
asia-cup-indias-predicted-playing-xi saaksha tv

ಶ್ರೀಲಂಕಾ ತಂಡದ ಬಗ್ಗೆ ಹೇಳಬೇಕಾರೆ ಸಾಂಘೀಕ ಆಟದಲ್ಲಿ ರಿಸಲ್ಟ್‌ ಇದೆ ಅನ್ನುವುದನ್ನು ತೋರಿಸಿಕೊಟ್ಟಿದೆ.

ಬಾಂಗ್ಲಾ ವಿರುದ್ಧ ಡು ಆರ್‌ ಡೈ ಮ್ಯಾಚ್‌ನಲ್ಲಿ ಗೆದ್ದ ಲಂಕನ್ನರು, ಸೂಪರ್‌ ೪ನಲ್ಲಿ ಅಫ್ಘಾನಿಸ್ತಾನಕ್ಕೆ ಮಣ್ಣು ತಿನ್ನಿಸಿದ್ದಾರೆ.

ಕುಸಾಲ್‌ ಮೆಂಡೀಸ್‌, ಪಥುನ್‌ ನಿಸ್ಸಾಂಕ, ಚರಿತ್‌ ಅಸಲಂಕಾ, ಭಾನುಕಾ ರಾಜಪಕ್ಸ ಮತ್ತು ನಾಯಕ ದಾಸುನ್‌ ಶನಕ ಅದ್ಭುತ ಆಟ ಆಡಿದ್ದಾರೆ.

ಚಮಿಕಾ ಕರುಣಾರತ್ನೆ, ಮಧುಶಂಕ, ಹಸರಂಗ ಮತ್ತು ಇತರರು ಜೊತೆ ಸೇರಿಕೊಂಡು ಬೌಲಿಂಗ್‌ ಕಮಾಲ್‌ ಮಾಡಿದ್ದಾರೆ.

ದುಬೈ ಪಿಚ್‌ ಬಗ್ಗೆ ಹೆಚ್ಚು ಮಾತಿಲ್ಲ. ಬ್ಯಾಟಿಂಗ್‌ ಸ್ವರ್ಗ. ಇಬ್ಬನಿಯ ಪರಿಣಾಮ ೨ನೇ ಇನ್ನಿಂಗ್ಸ್‌ನಲ್ಲಿ ಕಾಣಸಿಗುತ್ತದೆ. ಹೀಗಾಗಿ ಟಾಸ್‌ ಗೆದ್ದವರು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ.

ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

Tags: #Saaksha TVasia-cup-2022Cricketsrilankateam india
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram