ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Asia Cup: ಸಚಿನ್‌, ಜಯಸೂರ್ಯ ಅವರ ಸರ್ವಕಾಲಿಕ ದಾಖಲೆ ಮುರಿಯುವತ್ತ ಕೊಹ್ಲಿ ಚಿತ್ತ…

admin by admin
September 15, 2023
in ಕ್ರೀಡೆ, Newsbeat, Sports
Share on FacebookShare on TwitterShare on WhatsappShare on Telegram

Asia Cup: ಸಚಿನ್‌, ಜಯಸೂರ್ಯ ಅವರ ಸರ್ವಕಾಲಿಕ ದಾಖಲೆ ಮುರಿಯುವತ್ತ ಕೊಹ್ಲಿ ಚಿತ್ತ

Asia Cup: Kohli wants to break Sachin, Jayasuriya’s all-time record

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಏಷ್ಯಾಕಪ್‌ನ ಸೂಪರ್‌-4 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಶತಕ ಸಿಡಿಸಿ ಏಕದಿನ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನ ಮುರಿದಿದ್ದ ವಿರಾಟ್‌ ಕೊಹ್ಲಿ, ಇದೀಗ ಸಚಿನ್‌ ತೆಂಡುಲ್ಕರ್‌, ಸನತ್‌ ಜಯಸೂರ್ಯ ಅವರ ಸರ್ವಕಾಲಿಕ ದಾಖಲೆ ಮುರಿಯುವ ಗುರಿ ಹೊಂದಿದ್ದಾರೆ.
ಇತ್ತೀಚಿಗಷ್ಟೇ ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ಬಾರಿಸುವ ಮೂಲಕ ಸಚಿನ್‌ ತೆಂಡುಲ್ಕರ್‌ ಹಾಗೂ ಸನತ್‌ ಜಯಸೂರ್ಯ ಅವರ ದಾಖಲೆ ಸರಿಗಟ್ಟಿದ್ದ ಕೊಹ್ಲಿ, ಇದೀಗ ಮತ್ತೊಮ್ಮೆ ಈ ಇಬ್ಬರು ದಿಗ್ಗಜ ಕ್ರಿಕೆಟಿಗರ ಹೆಸರಿನಲ್ಲಿರುವ ದಾಖಲೆಯನ್ನ ಮುರಿಯುವ ಅವಕಾಶ ಹೊಂದಿದ್ದಾರೆ. ಇದಕ್ಕಾಗಿ ತಯಾರಿ ಮಾಡಿಕೊಂಡಿರುವ ಕೊಹ್ಲಿ, ಬಾಂಗ್ಲಾದೇಶ ವಿರುದ್ಧ ಅಥವಾ ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಈ ದಾಖಲೆ ಮುರಿಯುವ ತವಕದಲ್ಲಿದ್ದಾರೆ.
ವಿಶ್ವ ಕ್ರಿಕೆಟ್‌ನ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾಗಿ ಮಿಂಚಿದ್ದ ಸಚಿನ್‌ ತೆಂಡುಲ್ಕರ್‌ ಹಾಗೂ ಸನತ್‌ ಜಯಸೂರ್ಯ ಅವರುಗಳು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಡಿರುವ ಎಲ್ಲಾ ಫಾರ್ಮ್ಯಾಟ್‌ನ ಪಂದ್ಯಗಳಲ್ಲಿ ಒಟ್ಟಾರೆ 5 ಶತಕಗಳನ್ನ ಬಾರಿಸಿದ ದಾಖಲೆ ಹೊಂದಿದ್ದಾರೆ. ಇವರ ನಂತರದಲ್ಲಿರುವ ಕೊಹ್ಲಿ, ಪ್ರೇಮದಾಸ ಸ್ಟೇಡಿಯಂನಲ್ಲಿ ಈವರೆಗೆ ಆಡಿರುವ 16 ಪಂದ್ಯಗಳಲ್ಲಿ 4 ಶತಕಗಳನ್ನ ದಾಖಲಿಸಿದ್ದಾರೆ. ಹೀಗಾಗಿ ಟೂರ್ನಿಯ ಇನ್ನೆರಡು ಪಂದ್ಯಗಳಲ್ಲಿ ಮತ್ತೊಂದು ಶತಕ ಬಾರಿಸಿದ್ದೇ ಆದಲ್ಲಿ ಟೀಂ ಇಂಡಿಯಾದ ಚೇಸ್‌ ಮಾಸ್ಟರ್‌, ಸಚಿನ್‌ ತೆಂಡುಲ್ಕರ್‌ ಮತ್ತು ಸನತ್‌ ಜಯಸೂರ್ಯ ಅವರ ದಾಖಲೆಯನ್ನ ಸರಿಗಟ್ಟಲಿದ್ದಾರೆ.
ಇದಲ್ಲದೇ ಪ್ರೇಮದಾಸ ಸ್ಟೇಡಿಯಂನಲ್ಲಿ 1000 ರನ್‌ಗಳಿಸುವತ್ತ ಕೂಡ ಕಿಂಗ್‌ ಕೊಹ್ಲಿ ಕಣ್ಣಿಟ್ಟಿದ್ದಾರೆ. ಪ್ರೇಮದಾಸ ಮೈದಾನದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಕೊಹ್ಲಿ, ಈವರೆಗೂ 911 ರನ್‌ಗಳನ್ನ ಕಲೆಹಾಕಿದ್ದು, 89 ರನ್‌ಗಳಿಸಿದರೆ ಒಂದು ಸಾವಿರ ರನ್‌ಗಳನ್ನ ಕೂಡ ಪೂರೈಸಲಿದ್ದಾರೆ.

Tags: Asia CupAsia Cup 2023asia cup 2023 cricketasia cup 2023 finalasia cup 2023 highlightsasia cup 2023 next matchasia cup 2023 pakistan vs sri lankaasia cup 2023 points tableasia cup cricket 2023asia cup final 2023asia cup matchind vs sl asia cup 2023india vs pakistan asia cup 2023pakistan out of asia cup 2023pakistan vs india asia cuppakistan vs india asia cup 2023shoaib akhtar review asia cup 2023World Cup 2023
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram