ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Assembly election holiday -ಸರಕಾರಿ ಮತದಾರರಿಗೆ ಕೇಂದ್ರ ಚುನಾವಣಾ ಆಯೋಗ ದಿಂದ ಸಿಹಿ ಸುದ್ದಿ

Assembly election holiday - 2023  ರ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

Ranjeeta MY by Ranjeeta MY
April 1, 2023
in Politics, News, ರಾಜಕೀಯ
Assembly election holiday

Assembly election holiday

Share on FacebookShare on TwitterShare on WhatsappShare on Telegram

Assembly election holiday

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ  ಘೋಷಣೆಯಾಗಿದ್ದು, ಮೇ.10ರಂದು ಮತದಾನ ನಡೆಯಲಿದೆ ,ಈ  ಚುನಾವಣಾ ಫಲಿತಾಂಶವು  ಮೇ.13ರಂದು ನಡೆಯಲಿದ್ದು.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ,

“ರಾಜ್ಯ ವಿಧಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔಧ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ತಿಳಿಸಿದ್ದಾರೆ”

ನೌಕರರು ಮತದಾನ ಮಾಡಲು ಅನನಕೂಲವಾಗುವಂತೆ ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ಹಾಗೂ ನೆಗೋಯಬಲ್ ಇನ್ ಸ್ಟೋಮೆಂಟ್ ಆಕ್ಟ್ 1881, ಕಲಂ 25ರಡಿ ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೇ.10ರಂದು ಘೋಷಣೆ ಮಾಡಲಿದ್ದಾರೆ.

ಈ ಸಂಬಳ ಸಹಿತ ಸಾರ್ವತ್ರಿಕ ರಜೆಯ ಪಲಾನುಭವಿಗಳು ಯಾರು ಎಂದು ನೋಡುವುದಾದರೆ

ಎಲ್ಲಾ ವ್ಯವಹಾರಿಕ ಸಂಸ್ಥೆಗಳು,

ಔಧ್ಯಮಿಕ ಸಂಸ್ಥೆಗಳು

ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರು

 ಕೇಂದ್ರ ಮತ್ತು ರಾಜ್ಯದ ಎಲ್ಲಾ ಮತದಾರು

 ಕೇಂದ್ರ ಹಾಗೂ ರಾಜ್ಯಗಳ ಸ್ವಾಮ್ಯಕ್ಕೆ ಸರ್ಕಾರ ಒಳಪಟ್ಟ ಸಂಸ್ಥೆಗಳು,

ಸರ್ಕಾರಿ ಹಾಗೂ ಖಾಸಗಿ,

ಅನುದಾನಿತ,

ಅನುದಾನರಹಿತ ಶಿಕ್ಷಣ ಸಂಸ್ಥೆಗಳು,

ಶೈಕ್ಷಣಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಿಗೆ

ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ

Tags: Assembly election holiday
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

ಪ್ರಿಯಾಂಕ್ ಖರ್ಗೆ ಪತ್ರ ಕೇವಲ ರಾಜಕೀಯ ಗಿಮಿಕ್ ಎಂದ ಮೋಹನ್ ಭಾಗವತ್: ನಾವು ಬ್ರಿಟಿಷರ ಕಾಲದಲ್ಲೂ ಇದ್ದೆವು ಈಗಲೂ ಇದ್ದೇವೆ: ಖರ್ಗೆ ಕೇಳಿದ ನೋಂದಣಿ ಪ್ರಶ್ನೆಗೆ ಮೋಹನ್ ಭಾಗವತ್ ಕೊಟ್ಟ ಪವರ್ ಫುಲ್ ಉತ್ತರ ಇದು

ಧರ್ಮದ ಲೆಕ್ಕವಲ್ಲ ಸಂಘದ ಲೆಕ್ಕ ಬೇಕು – ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿ ಪಟ್ಟ ಏಕೆ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಸಮಸ್ಯೆ? ಪ್ರಿಯಾಂಕ್ ಖರ್ಗೆ ಖಾರವಾದ ಪ್ರಶ್ನೆ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram