Assembly Election Results : ಅಸ್ಸಾಂ ‘ಮೋದಿ’ಮಯಂ Assam
ಬೆಂಗಳೂರು : ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ.
ಅಸ್ಸಾಂ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲಿನಿಂದಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಅಸ್ಸಾಂನ 126 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 104 ಕ್ಷೇತ್ರಗಳ ಮುನ್ನಡೆ ಸಿಕ್ಕಿದ್ದು, ಇದರಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಮುನ್ನಡೆ ಸಾಧಿದೆ.
ಕಾಂಗ್ರೆಸ್ 34 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನೂ 21 ಕ್ಷೇತ್ರಗಳ ಟ್ರೆಂಡ್ ಸಿಗಬೇಕಾಗಿದೆ.