Election results 2022 : ಗೋವಾದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್.. ಬೇರೆ ಕಡೆ ಏನಾಗಿದೆ..?
ಹೈದರಾಬಾದ್ : ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್, ಮಣಿಪುರ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ.
ಸದ್ಯದ ಟ್ರೆಂಡ್ ಪ್ರಕಾರ :
ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 155 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದೆ, ಸಮಾಜವಾದಿ ಪಕ್ಷ 120 ಹಾಗೂ ಬಿಎಸ್ ಪಿ 2 ಕಾಂಗ್ರೆಸ್ 2 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಉತ್ತರಾಖಂಡದಲ್ಲಿ ಬಿಜೆಪಿ 36, ಕಾಂಗ್ರೆಸ್ 25 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 44
ಪಂಜಾಬ್ನಲ್ಲಿ ಕಾಂಗ್ರೆಸ್ 30, ಎಎಪಿ 44, ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61
ಗೋವಾದಲ್ಲಿ ಬಿಜೆಪಿ 15, ಕಾಂಗ್ರೆಸ್ 21 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಮಣಿಪುರದಲ್ಲಿ ಬಿಜೆಪಿ 19, ಕಾಂಗ್ರೆಸ್ 15 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31
ಉತ್ತರ ಪ್ರದೇಶದಲ್ಲಿ 403, ಪಂಜಾಬ್ 117, ಉತ್ತರಾಖಂಡ್ 70, ಮಣಿಪುರ 60 ಹಾಗೂ ಗೋವಾದ 40 ಸ್ಥಾನಗಳಲ್ಲಿ ಮತದಾನವಾಗಿದ್ದು, ಇಂದು ಎಲ್ಲ ರಾಜ್ಯಗಳ ಫಲಿತಾಂಶ ಬಹಿರಂಗಗೊಳ್ಳಲಿದೆ.
assembly-elections-2022-results-counting-live-updates









