Astrology
1) ನಮ್ಮ ಹಣೆಯ ಮೇಲೆ ಕುಂಕುಮ ಇದೆ. ಅಲ್ಲಿ * ನಾರಾಯಣರ ಸನ್ನಿಧಾನ. ಲಕ್ಷ್ಮೀ
2) ಕೆನ್ನೆಗೆ ಅರಿಶಿಣದ ಲೇಪನ ಇದೆ ಅಲ್ಲಿ ಹಳದಿ ಹರಿದ್ರಾ ದೇವಿ ಮುಖಕಾಮಿನಿ ಸೌಭಾಗ್ಯದ ಪ್ರತೀಕ ಅಲ್ಲಿ ಪಾರ್ವತಿಯ ಸನ್ನಿಧಾನ.
3) ಕಣ್ಣಿಗೆ ಕಾಡಿಗೆ ಇದೆ ಅಲ್ಲಿ ಭಾರತೀ ದೇವಿಯ ಸನ್ನಿಧಾನ.
4) ಮುಡಿದಿರುವ ಹೂವಿನಲ್ಲಿ ಉಮಾಮಹೇಶ್ವರ ಸನ್ನಿಧಾನ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
5) ಭಾರತೀಯರ ಪ್ರತೀಕವಾದ ಸೀರೆ ಇದೆ, ಸೆರಗಿನಲ್ಲಿ ಸೀತಾ ದೇವಿ ಸನ್ನಿಧಾನ.
6) ನೆರಗೆಯಲ್ಲಿ ತಾರಾದೇವಿಯ ಸನ್ನಿಧಾನ.
7) ಸೀರೆಯ ಅಂಚಿನಲ್ಲಿ ಬ್ರೌಪದಿಯ ಸನ್ನಿಧಾನ.
8) ಕುಪ್ಪಸದಲ್ಲಿ ಅಹಲೈಯ ಸನ್ನಿಧಾನ.
9) ಕುಪ್ಪಸದ ಅಂಚಿನಲ್ಲಿ ಮಂಡೋದರಿ ವಾಸ.
10) ಕೊರಳಲ್ಲಿ ಮುತೈದೆ ಪ್ರತೀಕ ಮಾಂಗಲ್ಯ, ಮೂಗಿನಲ್ಲಿ ಮೂಗುತಿ ಕಿವಿಯಲ್ಲಿ ಓಲೆ,
ಕಾಲೆರಳುಗಳಲ್ಲಿ ಕಾಲುಂಗುರಗಳು, ಕೈಗಳಲ್ಲಿ ಗಾಜಿನ ಬಳೆಗಳು…. ಇವು ಐದು ಮುತ್ತುಗಳು.. ಇವುಗಳೇ ಮುತೈದೆ ಭಾಗ್ಯ.
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಹೆಣ್ಣು ಸುಂದರಿಯೇ, ಆದರೆ ಆ ಸೌಂದರ್ಯವನ್ನು ಕೆಡಿಸಿಕೊಂಡು ಕೆಲವರು ಓಡಾಡುತ್ತಿದ್ದಾರೆ. ಬಹುಶಃ ಬಹಳ ಜನರಿಗೆ ಹರಿದ
ಪ್ಯಾ೦ಟ್, ಕೆದರಿದ ಕೂದಲಿನಲ್ಲಿ ಸುಂದರವಾಗಿ ಕಾಣುತ್ತೇವೆ ಎಂಬ ಭ್ರಮೆ. ಒಮ್ಮೆ ಹಣೆ ತುಂಬ ಕುಂಕುಮವಿಟ್ಟು, ತಲೆಯಲ್ಲಿ ಮಾಲೆ ಮುಡಿದು
ನೋಡಿದರೆ, ನಿಜ ಸೌಂದರ್ಯವೇನು ಎಂಬುದು ಅರಿವಾಗಿಲಿದೆ.
ಸೌಂದರ್ಯ ಇರುವುದು ನಮ್ಮ ಮುಖದಲ್ಲಿ ಅಲ್ಲ, ಅಚ್ಚುಕಟ್ಟಾಗಿ ಪಾಲಿಸಿದ ನಮ್ಮ ಸಂಪ್ರದಾಯದಲ್ಲಿ, ನಾವು ಪಾಲಿಸುವ ಸಂಸ್ಕಾರ ನಾಲ್ಕು ಜನ ನಮಗೆ ಕೈಯೆತ್ತಿ ನಮಸ್ಕರಿಸುವಂತೆ ಮಾಡುತ್ತದೆ. ಇದು ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ.
ಸ್ತ್ರೀ ಎಂದರೆ ಅತ್ಯಂತ ತ್ಯಾಗಮಯಿ. ಅವಳು ಅನೇಕ ಜವಾಬ್ದಾರಿಗಳನ್ನು ಹೊತ್ತು ಈ ಧರೆಗೆ ಬಂದಿರುತ್ತಾಳೆ. (ಮಗಳಾಗಿ, ಹೆಂಡತಿಯಾಗಿ, ತಾಯಿಯಾಗಿ, ಅಕ್ಕನಾಗಿ, ಹಿಂದಿನ ಐದನೆಯ ತಲೆಯಾಗಿದ್ದ ಹಿರಿಯಳಾಗಿ ಇತ್ಯಾದಿ.. )
ಅವಳು ಯಾವ ಪೂಜೆ – ಪುನಸ್ಕಾರ ಇಲ್ಲದೆಯೂ ಭವವನ್ನು ದಾಟಿಬಿಡಬಹುದು. ಆದರೆ ತನ್ನ ಸಂಸಾರವನ್ನುಳಿದು ಬೇರೆ ಯಾವ ವಿಚಾರಕ್ಕೂ ಹೋಗಕೂಡದು. ಗಂಡ ಮಾಡಿದ ಪ್ರತೀ ಪುಣ್ಯದ ಕೆಲಸದಲ್ಲಿ ಅರ್ಧ ಪುಣ್ಯದ ಭಾಗ ಹೆಂಡತಿಗೆ ಸೇರುತ್ತದೆ. ಆದರೆ ಅವಳ ಪುಣ್ಯದಲ್ಲಿ ಅರ್ಧ ಗಂಡನಿಗೆ ಸೇರುವ ಬದಲು ಅವಳು ಮಾಡಿದ ಪಾಪಕರ್ಮದಲ್ಲಿ ಅದರ ಅರ್ಧಭಾಗ ಗಂಡನಿಗೆ ಸೇರುತ್ತದೆ ಎಂದು ಹೇಳುವರು.
ಒಮ್ಮೆ ಗುರುಬಂಧುವೊಬ್ಬರ ಮಗನ ಮದುವೆ ನಿಶ್ಚಿತಾರ್ಥದ ಪ್ರಯುಕ್ತ ಮುತ್ತೈದೆಯರಿಗೆ ಪೂಜೆ ಇಟ್ಟುಕೊಂಡಿದ್ದೇವೆ ಎನ್ನಲು, ಗುರುಗಳು ಅಲ್ಲಿದ್ದ ಸ್ತ್ರೀಯರನ್ನೆಲ್ಲ ಅರಿಸಿನ ಕುಂಕುಮವಿತ್ತು ಅಮಂತ್ರಿಸಲು ತಿಳಿಸಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಅದರಂತೆ ಮಾಡುತ್ತಿರುವಾಗ ಅಲ್ಲಿದ್ದ ಗುರುಬಂಧುಗಳನ್ನು ಗುರುಗಳು “ಮುತ್ತೈದೆ ಎಂದರೆ ಯಾರು?” ಎಂದು ಪ್ರಶ್ನಿಸಿದರು. ಆಗ ಅವರುಗಳು ‘ಕುಂಕುಮ ಇಟ್ಟವರು, ಕಾಲುಂಗುರ ಹಾಕಿದವರು’ ಮುಂತಾಗಿ ಹೇಳಿದಾಗ, ಗುರುಗಳು, “ಕೇವಲ ಕುಂಕುಮ ಇಟ್ಟವರು, ಕಾಲುಂಗುರ ಹಾಕಿದವರು ಮಾತ್ರವಲ್ಲ, ನಯ, ವಿನಯ, ಅನುಕಂಪ, ತ್ಯಾಗ, ಲಜ್ಜೆ ಇವೇ ಐದು ಮುತ್ತುಗಳು. ಆ ಗುಣವನ್ನು ಹೊಂದಿದಾಕೆ ಮುತ್ತೈದೆ. ಅಂಥವರ ಗರ್ಭದಲ್ಲಿ ಹಿರಣ್ಯಗರ್ಭ ಪ್ರಾಪ್ತವಾಗುತ್ತದೆ. ಹೆಣ್ಣು ಚಂಚಲೆ. ಅವಳ ಚಂಚಲತೆಯನ್ನು ಕಡಿಮೆ ಮಾಡಲು ಋಷಿ- ಮುನಿಗಳು ತಿಲಕದಿಂದ (ಕುಂಕುಮ ಇಟ್ಟು) ಅಗ್ನಿಬಂಧನ, ಮೂಗುತಿ ಹಾಕಿ ವಾಯುಬಂಧನ, ಕಿವಿ ಚುಚ್ಚಿ ಜಲ ತತ್ವದ ಬಂಧನ, ತಲೆಯಲ್ಲಿ ಬೈತಲೆ ತೆಗೆದು ಬಾಚಿ ಆಕಾಶ ತತ್ವ ಬಂಧನ, ಕಾಲುಂಗುರ ಅಥವಾ ಅರಸಿನ ಹಚ್ಚಿ ಭೂಬಂಧನದಿಂದ ಆಗುವ ಚಂಚಲ ಮನೋಭಾವವನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ. ಕೇವಲ ಕುಂಕುಮ ಇಟ್ಟವರು, ಕಾಲುಂಗುರ ಹಾಕಿದವರು ಮಾತ್ರ ಮುತ್ತೈದೆಯೆಂದಲ್ಲ ಎಂದು ವಿವರಿಸಿದರು.
‘ಸ್ತ್ರೀ’ ಎಂದರೆ ಭೂಮಿ. ಭೂಮಿಯಂತಹ ತ್ಯಾಗ , ಸಮಾಧಾನವನ್ನು ಸ್ತ್ರೀಯರು ಗಳಿಸಿಕೊಳ್ಳಬೇಕು. ನಯ, ವಿನಯ, ಅನುಕಂಪ, ತ್ಯಾಗ, ಲಜ್ಜೆ ಇವೇ ಐದು ಮುತ್ತುಗಳು.. ಇವನ್ನು ಹೊಂದಿದಾಕೆ ಮುತೈದೆ








