ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology ಈ ವೃಕ್ಷ ಆರಾಧನೆಯಿಂದ ನಿಮ್ಮ ಜೀವನದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದು.

Astrology ಯಾವ ರೀತಿಯಲ್ಲಿ ದೇವ ಮಂದಿರದಲ್ಲಿ ದೇವತಾ ಮೂರ್ತಿಯನ್ನು ಸ್ಥಾಪಿಸುವ ವೈದಿಕ - ಆಗಮಿಕ ವಿಧಿಗಳು ರೂಢಿಯಲ್ಲಿವೆಯೋ ಅದೇ ರೀತಿಯಲ್ಲಿ ಶ್ರೀ ಅಶ್ವತ್ಥವೃಕ್ಷ ಸ್ಥಾಪನೆಗೆ ಶಾಸ್ತ್ರೀಯ ವಿಧಿ ವಿಧಾನಗಳು ಸ್ಮೃತಿಗಳಲ್ಲಿ ಹೇಳಲ್ಪಟ್ಟಿವೆ.

Ranjeeta MY by Ranjeeta MY
November 21, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Astrology ಪ್ರಕೃತಿಯಿಂದ ಪ್ರಾಪ್ತವಾದ ಪ್ರತಿಯೊಂದು ವಸ್ತುವನ್ನೂ ಪೂಜಿಸುವುದು ಗೌರವ ಸ್ಥಾನದಲ್ಲಿಡುವುದು ಆರಾಧಿಸುವುದು ನಮ್ಮ ಸನಾತನ ಧರ್ಮದ ಶ್ರೇಷ್ಠ ವಿಚಾರವೆಂದರೆ ಅತಿಶಯೋಕ್ತಿಯಾಗದು. ಗಿಡ, ಮರ, ಪ್ರಾಣಿ, ಪಕ್ಷಿ, ಕಲ್ಲು, ಮಣ್ಣು, ನೀರು ಎಲ್ಲವೂ ಪೂಜ್ಯತೆಯನ್ನು ಹೊಂದಿದೆಯೆಂದರೆ ಅದಕ್ಕೆರಡು ಮಾತಿಲ್ಲ. ಅಮರನಾಥದಲ್ಲಿ ಮಂಜಿನಿಂದ ಉಂಟಾಗುವ ಲಿಂಗಾಕಾರವನ್ನು ಹೊಂದಿದ ಅಮರನಾಥೇಶ್ವರನ ದರ್ಶನ ಮಾಡಿ ಧನ್ಯರಾಗುವೆವು ನಾವು. ನಮ್ಮ ಜೀವನಕ್ಕೆ ಅತ್ಯವಶ್ಯಕವಾದ ಆಮ್ಲಜನಕವನ್ನು ಪೂರೈಸುವ ಸಸ್ಯರಾಶಿಗಳೆಲ್ಲವೂ ಪೂಜ್ಯವೇ. ಅಂತಹ ಸಸ್ಯಗಳಲ್ಲಿ

ಅಶ್ವತ್ಥನಾರಾಯಣನೆಂದೇ ಸಾಕ್ಷಾತ್ ವಿಷ್ಣುವಿನ ಸ್ಥಾನದಲ್ಲಿ ಪೂಜಿಸುವ ಹಾಗೂ ಬ್ರಹ್ಮಾವಿಷ್ಣು ಮಹೇಶ್ವರಾತ್ಮಕವೆಂದೇ ಖ್ಯಾತವಾಗಿರುವ ಶ್ರೀ ಅಶ್ವತ್ಥ ವೃಕ್ಷಾರಾಧನೆ ಬಹು ಪ್ರಾಚೀನಕಾಲದಿಂದಲೂ ನಮ್ಮಲ್ಲಿ ಬೆಳೆದು ಬಂದಿದೆ. ಈ ರೀತಿಯ ಆರಾಧನೆಗೆ ಶಾಸ್ತ್ರೀಯ ಹಿನ್ನೆಲೆ-ಪರಿಕಲ್ಪನೆ ಇದೆ. ಯಾವ ರೀತಿಯಲ್ಲಿ ದೇವ ಮಂದಿರದಲ್ಲಿ ದೇವತಾ ಮೂರ್ತಿಯನ್ನು ಸ್ಥಾಪಿಸುವ ವೈದಿಕ – ಆಗಮಿಕ ವಿಧಿಗಳು ರೂಢಿಯಲ್ಲಿವೆಯೋ ಅದೇ ರೀತಿಯಲ್ಲಿ ಶ್ರೀ ಅಶ್ವತ್ಥವೃಕ್ಷ ಸ್ಥಾಪನೆಗೆ ಶಾಸ್ತ್ರೀಯ ವಿಧಿ ವಿಧಾನಗಳು ಸ್ಮೃತಿಗಳಲ್ಲಿ ಹೇಳಲ್ಪಟ್ಟಿವೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲಿ ಅಶ್ವತ್ಥ ಮರಕ್ಕೆ ಸಂಬಂಧಿಸಿದ ಅನೇಕ ಕಥೆಗಳನ್ನು ಕಾಣಬಹುದು. ಅವುಗಳಲ್ಲಿ ಸತಿ ಸಾವಿತ್ರಿಯ ಕಥೆಯೂ ಒಂದು. ಸಾವಿತ್ರಿಯು ವಿವಾಹವಾಗಿ ಒಂದು ವರ್ಷದಲ್ಲಿಯೇ ಅಶ್ವತ್ಥ ಮರದ ಹತ್ತಿರ ಬಳಿ ಸಾವಿತ್ರಿಯ ಪತಿ ಸತ್ಯವಾನನು ಸಾಯುತ್ತಾನೆ. ಆಗ ತನ್ನ ಬುದ್ಧಿವಂತಿಕೆ ಹಾಗೂ ದೃಢವಾದ ದೈವ ಭಕ್ತಿಯ ಮೂಲಕ ಗಂಡನಿಗೆ ಜೀವ ಬರುವಂತೆ ಮಾಡುತ್ತಾಳೆ ಸಾವಿತ್ರಿ.

ಈ ಹಿನ್ನೆಲೆಯಲ್ಲಿಯೇ ಇಂದಿಗೂ ಮಹಿಳೆಯರು ತಮ್ಮ ಸೌಭಾಗ್ಯವನ್ನು ಗಟ್ಟಿಗೊಳಿಸಲು, ಪತಿಯ ಆಯುಷ್ಯದ ವೃದ್ಧಿಗೆ, ಕುಟುಂಬದ ಏಳಿಗೆಗೆ, ಅವಿವಾಹಿತರು ವಿವಾಹ ಆಗಲು, ಕೆಲಸವನ್ನು ಪಡೆದುಕೊಳ್ಳಲು ಹಾಗೂ ಆರೋಗ್ಯ ಸುಧಾರಣೆ ಹೀಗೆ ಅನೇಕ ವಿಷಯಗಳಿಗಾಗಿ ಅಶ್ವತ್ಥ ಮರದ ಪ್ರದಕ್ಷಿಣೆ, ದೀಪ ಬೆಳಗುವುದು, ಪವಿತ್ರ ಧಾರ ಸುತ್ತುವುದು, ವ್ರತ ಕೈಗೊಳ್ಳುವುದು ಹಾಗೂ ಪೂಜೆ ಸಲ್ಲಿಸುವುದರ ಮೂಲಕ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳುತ್ತಾರೆ.

|ಮೂಲತೋ ಬ್ರಹ್ಮ ರೂಪಾಯ ಮಧ್ಯತೋ ವಿಷ್ಣು ರೂಪಿಣೇ ಅಗ್ರತ ಶಿವ ರೂಪಾಯ ವೃಕ್ಷ ರಾಜಯ ತೇ ನಮಃ ||

ಮೂಲವು ಬ್ರಹ್ಮದ ರೂಪ, ಮಧ್ಯವು ವಿಷ್ಣುವಿನ ರೂಪ, ಮತ್ತು ಮೇಲ್ಭಾಗವು ಶಿವನ ರೂಪವಾಗಿರುವ ಮರಗಳ ರಾಜನಿಗೆ ನನ್ನ ನಮಸ್ಕಾರಗಳು.
ಈ ಮಂತ್ರವನ್ನು ಹೇಳುತ್ತಾ ನಿತ್ಯವೂ ಅಶ್ವತ್ಥನಾರಾಯಣನಿಗೆ ಪ್ರದಕ್ಷಿಣೆ ಬಂದಲ್ಲಿ ನಮ್ಮ ಸಕಲ ಮನೋಕಾಮನೆಗಳು ಪೂರ್ಣವಾಗುತ್ತವೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ, ಮದುವೆ ವಿಳಂಬ, ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ.
ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ
85489 98564

ಅಶ್ವತ್ಥ ಮರದ ಕೆಳಗೆ ಅನೇಕ ಋಷಿ ಮುನಿಗಳು ಜಪ-ತಪಗಳನ್ನು ನಡೆಸಿದ್ದಾರೆ. ಅಂತೆಯೇ ಜ್ಞಾನವನ್ನು ಪಡೆದುಕೊಂಡಿದ್ದಾರೆ. ಸದಾ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುವ ಈ ಅಶ್ವತ್ಥ ವೃಕ್ಷವನ್ನು ಪೂಜಿಸುವುದರ ಮೂಲಕ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದು. ಈ ಸಂಗತಿಯ ಬಗ್ಗೆ ಅನೇಕ ಮಂದಿಗೆ ಜ್ಞಾನವಿಲ್ಲದೆ ಇರಬಹುದು. ದೈವ ಶಕ್ತಿ ಹಾಗೂ ಔಷಧೀಯ ಗುಣವನ್ನು ಹೊಂದಿರುವ ಈ ಮರದ ಪೂಜೆ ಮಾಡುವುದರ ಮೂಲಕ ಸಾಕಷ್ಟು ಪುಣ್ಯವನ್ನು ಪಡೆದುಕೊಳ್ಳಬಹುದು. ಅಲ್ಲದೆ ನಾವು ಜೀವನದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದು.

Tags: #astrology
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram