ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಈ 4 ರಾಶಿಯವರಿಗೂ ಕೂಡ ಲಾಟರಿ ಹೊಡೆಯುತ್ತದೆ ಅಷ್ಟಲಕ್ಷ್ಮೀ ದೇವಿಯ ಪುತ್ರರಾಗುತ್ತಾರೆ..

Namratha Rao by Namratha Rao
July 11, 2022
in Astrology, Newsbeat, ಜ್ಯೋತಿಷ್ಯ
astrology , jyothishya , saakshatv
Share on FacebookShare on TwitterShare on WhatsappShare on Telegram

ಈ 4 ರಾಶಿಯವರಿಗೂ ಕೂಡ ಲಾಟರಿ ಹೊಡೆಯುತ್ತದೆ ಅಷ್ಟಲಕ್ಷ್ಮೀ ದೇವಿಯ ಪುತ್ರರಾಗುತ್ತಾರೆ..

ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರುಪೂರ್ಣಿಮೆಯ ಹುಣ್ಣಿಮೆಗಳಿಗೂ ಕೂಡ ಸಾಕಷ್ಟು ಪ್ರಾಮುಖ್ಯತೆ ನೀಡಲಾಗುತ್ತದೆ. ಭಾರತದಲ್ಲಿ ಹುಣ್ಣಿಮೆ ಸಂಭವಿಸಲಿದೆ,ಭೂಮಂಡಲದ ಒಂದೇ ಆಗಿರುವುದರಿಂದ ಗ್ರಹ ಮಂಡಲ ಒಂದೇ ಆಗಿರುತ್ತದೆ ಅದರ ಪರಿಣಾಮ ಗ್ರಹಗಳ ಮೇಲೆ ದ್ವಾದಶ ರಾಶಿಗಳ ಮೇಲೆ ಉಂಟಾಗುತ್ತದೆ ಅಂತ ಹೇಳಬಹುದು.

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಇನ್ನು ಹುಣ್ಣಿಮೆಯಂದು ಅದು ಯಾವುದಾದರೂ ಒಂದು ಗ್ರಹದಲ್ಲಿ ನಡೆಯುವುದರ ಮೂಲಕ ದ್ವಾದಶ ರಾಶಿಗಳ ಮೇಲೆ ತನ್ನ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರಗಳಲ್ಲಿ ಹುಣ್ಣಿಮೇಗಳು ನಡೆದಾಗ ಅದರ ಪರಿಣಾಮ ಯಾವ ರೀತಿಯಾಗಿ ಇರುತ್ತದೆ.

ಯಾವ ರೀತಿಯಾಗಿ ಯಾವೆಲ್ಲ ರಾಶಿಗಳಿಗೆ ಲಾಭಗಳು ತಂದುಕೊಡುತ್ತದೆ ಅಂತ ಇವತ್ತಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದಕ್ಕೂ ಮುನ್ನ ಇದೇನೇ 13ನೇ ತಾರೀಕು ಬಹಳ ಭಯಂಕರವಾದ ಅಂತಹ ಗುರುಪೂರ್ಣಿಮೆಯ ಹುಣ್ಣಿಮೆ ಇದೆ ಗುರುಪೂರ್ಣಿಮೆಯ ಹುಣ್ಣಿಮೆ ದಿನ ಬಹಳ ವಿಶೇಷವಾಗಿದ್ದು ಈ 4 ರಾಶಿಯವರಿಗೆ ಲಕ್ಷ್ಮಿನಾರಾಯಣ ದೇವಿಯ ಕೃಪೆ ಸಿಗುತ್ತದೆ.

jyothishya

ಹಾಗಾಗಿಯೇ ಇವರು ಜೀವನದಲ್ಲಿನ ಉತ್ತಮವಾದುದನ್ನು ಧನಲಾಭವನ್ನೂ ಕಾಣಲಿದ್ದಾರೆ. ಹಾಗಾದರೆ ಆ ರಾಶಿಗಳು ಯಾವುದು ಹಾಗೆ ಅವುಗಳಿಗೆಲ್ಲ ಯಾವುದೆಲ್ಲಾ ರೀತಿಯಲ್ಲಿ ಲಾಭಗಳೇನು ಸಿಗಲಿದೆಯೇ ಅಂತ ಇವತ್ತಿನ ಮಾಹಿತಿಯಲ್ಲಿ ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವೇನಾದರೂ ಲಕ್ಷ್ಮಿ ದೇವಿಯ ಭಕ್ತರು ಆಗಿದ್ದಲ್ಲಿ ಈ ಮಾಹಿತಿಯನ್ನು ಕೊನೆಯವರೆಗೂ ಓದುವುದನ್ನು ಮರೆಯಬೇಡಿ.

ಹಾಗೂ ಈ ಮಾಹಿತಿಯನ್ನು ಶೇರ್ ಮಾಡುವುದನ್ನು ಮರೆಯಬೇಡಿ. ಈ ರಾಶಿಯಲ್ಲಿ ಜನಿಸಿದ ಅಂತಹ ವ್ಯಕ್ತಿಗಳು ಚಂದ್ರಗ್ರಹಣ ಪರಿಣಾಮವಾಗಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ. ವೃತ್ತಿಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಗಳಿಸುತ್ತಾರೆ. ಉದ್ಯೋಗದಲ್ಲಿ ಒಳ್ಳೆಯ ಅವಕಾಶಗಳು ತಂದುಕೊಡುತ್ತದೆ. ಮಾಡುವಂತಹ ಕೆಲಸಕಾರ್ಯಗಳಲ್ಲಿ ಉತ್ತಮವಾದಂತಹ ಪ್ರತಿಫಲಗಳು ಪಡೆಯಲಿದ್ದೀರಿ.

ಹಣಕಾಸಿನ ವಿಚಾರದಲ್ಲಿ ಅನುಕೂಲತೆಗಳು ಕಂಡುಬರುತ್ತದೆ. ಇನ್ನು ಈ ರಾಶಿಯಲ್ಲಿ ಜನಿಸಿದವರೂ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಒಳ್ಳೆಯ ಉದ್ಯೋಗ ಅವಕಾಶ ಸಿಗಲಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಹಾಗೂ ಇಷ್ಟೇಲ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಸಿಂಹ ರಾಶಿ ಕರ್ಕಾಟಕ ರಾಶಿ ಮೀನ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇದ್ದರು ಲಕ್ಷ್ಮೀದೇವಿ ನಮ್ಮ ಎಂದು ಕಾಮೆಂಟ್ ಮಾಡಿ.ನಿಮ್ಮ ರಾಶಿ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

Astrology news

Tags: #astrology#saakshatvhoroscope kannadajyothishya
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram