ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Astrology : ವಿಪರೀತ ಕಷ್ಟ ಗಳಿದ್ದರೆ ಆಂಜನೇಯ ಸ್ವಾಮಿಯ ಈ ಗುಪ್ತ ಹರಿಕೆಯನ್ನು ಕಟ್ಟಿಕೊಂಡರೆ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ..

ಆಂಜನೇಯ ಸ್ವಾಮಿಗೆ ಉದ್ದಿನವಡೆಯ ಹಾರವನ್ನು ಅರ್ಪಿಸುತ್ತೇವೆ ಎಂದು ಹರಕೆಯನ್ನು ಕಟ್ಟಿಕೊಳ್ಳಿ ಈ ರೀತಿಯಾಗಿ ಆಂಜನೇಯ ಸ್ವಾಮಿಗೆ ಹರಕೆ ಹೊತ್ತರೆ ನಿಮಗೆ ಯಾವುದೇ ರೀತಿಯ ದುಷ್ಟ ಶಕ್ತಿಗಳ ಪರಿಣಾಮ ಬೀರುವುದಿಲ್ಲ ಸಂತಾನ ಭಾಗ್ಯವನ್ನು ಪಡೆಯುತ್ತೀರಿ ಉದ್ಯೋಗದಲ್ಲಿ ಉನ್ನತಿಯನ್ನು ಪಡೆಯುತ್ತೀರಿ

Naveen Kumar B C by Naveen Kumar B C
December 24, 2022
in Newsbeat, Astrology, ಜ್ಯೋತಿಷ್ಯ
Anjaneya
Share on FacebookShare on TwitterShare on WhatsappShare on Telegram

ವಿಪರೀತ ಕಷ್ಟ ಗಳಿದ್ದರೆ ಆಂಜನೇಯ ಸ್ವಾಮಿಯ ಈ ಗುಪ್ತ ಹರಿಕೆಯನ್ನು ಕಟ್ಟಿಕೊಂಡರೆ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ..

 

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಈ ಕೆಲವು ವಸ್ತುಗಳನ್ನು ಆಂಜನೇಯ ಸ್ವಾಮಿಗೆ ಹರಕೆ ಕಟ್ಟಿಕೊಂಡರೆ ಕೇಸರಿ ಸ್ವಾಮಿ ನಿಮ್ಮನ್ನು ರಕ್ಷಿಸುತ್ತಾರೆ ಮತ್ತು ನಿಮಗೆ ಒಳ್ಳೆಯದಾಗುವುದು

ನಮಸ್ಕಾರ ಬಂಧುಗಳೇ ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಹ ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇರುತ್ತಾರೆ ದಿನೇ ದಿನೇ ಎಷ್ಟು ಸಹಿಸಿಕೊಂಡರು ಸಮಸ್ಯೆಗಳು ಕಡಿಮೆ ಆಗುತ್ತಿರುವುದಿಲ್ಲ ಅಂತಹ ಸಂದರ್ಭದಲ್ಲಿ ಪೂಜೆಗಳನ್ನು ಮಾಡಿಸುತ್ತಾರೆ ಅದರ ಜೊತೆಗೆ ಹಲವಾರು ದೇವರಿಗೆ ಹಲವಾರು ಹರಕೆಗಳನ್ನು ಕಟ್ಟಿಕೊಂಡಿರುತ್ತಾರೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆದರೂ ಕೂಡ ಸಮಸ್ಯೆಗಳ ಸಾಲು ಕಡಿಮೆಯಾಗಿರುವುದಿಲ್ಲ ಮೇಲಿಂದ ಮೇಲೆ ಪೆಟ್ಟು ಬಿದ್ದ ಹಾಗೆ ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ ಒಂದು ಸಮಸ್ಯೆಯನ್ನು ಪರಿಹರಿಸಿಕೊಂಡ ನಂತರ ಇನ್ನೊಂದು ಸಮಸ್ಯೆ ಹುಟ್ಟಿಕೊಳ್ಳುತ್ತದೆ ಆದರೆ

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ .

ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ ಬಂದ ಭಕ್ತರನ್ನು ಆಂಜನೇಯ ಎಂದಿಗೂ ಕೈ ಬಿಡುವುದಿಲ್ಲ.

ಬಂಧುಗಳೇ ಈ ದಿನ ನಾವು ಹೇಳುವಂತಹ ಹರಕೆಗಳನ್ನು ನೀವು ಕಟ್ಟಿಕೊಂಡರೆ ಖಂಡಿತವಾಗಿಯೂ ನಿಮಗೆ ಯಾವುದೇ ಕಾರಣಕ್ಕೂ ಸಮಸ್ಯೆಗಳು ಎದುರಾಗುವುದಿಲ್ಲ ಮತ್ತು ನಿಮಗೆ ಇರುವಂತಹ ಎಲ್ಲ ತೊಂದರೆಗಳು ಸಹ ಈ ಹರಕೆಗಳನ್ನು ಕಟ್ಟಿಕೊಳ್ಳುವುದರಿಂದ ಪರಿಹಾರವಾಗುತ್ತವೆ

ಹಾಗಾದರೆ ಬಂಧುಗಳೇ ಯಾವ ವಸ್ತುಗಳನ್ನು ನಾವು ದೇವರಿಗೆ ಹರಕೆಯನ್ನಾಗಿ ಕಟ್ಟಿಕೊಳ್ಳಬೇಕು ಎಂಬುದನ್ನು ಈ ಸುಂದರ ಬರವಣಿಗೆಯ ಮುಖಾಂತರ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಸ್ನೇಹಿತರೆ ಮಕ್ಕಳಿಲ್ಲದವರು ಮಕ್ಕಳಾಗಲಿ ಎಂದು ಹರಕೆಯನ್ನು ಕಟ್ಟಿಕೊಳ್ಳುತ್ತಾರೆ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆಗಳನ್ನು ಮಾಡಿಸುತ್ತಾರೆ ಅದರೊಂದಿಗೆ ನಾವು ಈ ದಿನ ಹೇಳುವಂತಹ ಈ ಕೆಲವು ವಸ್ತುಗಳನ್ನು ಬಳಸಿ ಆಂಜನೇಯ ಸ್ವಾಮಿಗೆ ಹರಕೆಯನ್ನು ಕಟ್ಟಿಕೊಂಡರೆ ಖಂಡಿತವಾಗಿಯೂ ನಿಮಗೆ ಒಳ್ಳೆಯದಾಗುತ್ತದೆ ನೀವು ಅಂದುಕೊಂಡ ಕೆಲಸಗಳು ಈಡೇರುತ್ತವೆ ನಿಮ್ಮ ಮನೆಯಲ್ಲಿ ಸಕಲ ಸಂಪತ್ತು ವೃದ್ಧಿಯಾಗುವುದು ಅಷ್ಟೈಶ್ವರ್ಯ ತುಂಬಿ ತುಳುಕುವುದು ಹಾಗಾದರೆ ಸ್ನೇಹಿತರೆ ಆ ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ

ಮೊದಲನೆಯದಾಗಿ ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿ ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿಯನ್ನು ನಿಮ್ಮ ಮನೆಯ ದೇವರ ಕೋಣೆಯಲ್ಲಿ ದೇವರ ಸನ್ನಿಧಾನದಲ್ಲಿ ಒಂದು ವಾರ ಅಥವಾ ಮೂರು ವಾರ ಅಥವಾ ಐದು ವಾರಗಳ ತನಕ ಇಟ್ಟು ಪ್ರತಿನಿತ್ಯ ಪೂಜೆಯನ್ನು ಮಾಡಬೇಕು ನಂತರ ಶನಿವಾರದ ದಿನದಂದು ಬೆಳಿಗ್ಗೆ ಬೇಗನೆ ಎದ್ದು ಯಾರ ಕಣ್ಣಿಗೂ ಕಾಣದ ಹಾಗೆ ಎರಡು ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿಗಳನ್ನು ತೆಗೆದುಕೊಂಡು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಆಂಜನೇಯ ಸ್ವಾಮಿಗೆ ತೆಂಗಿನಕಾಯಿಗಳನ್ನು ಅರ್ಪಿಸುವುದರಿಂದ ನಿಮಗೆ ತುಂಬಾನೇ ಲಾಭಗಳು ದೊರೆಯುತ್ತವೆ ಯಾವುದೇ ಸಮಸ್ಯೆ ನಿಮಗೆ ಬಂದರೂ ಧೈರ್ಯದಿಂದ ಎದುರಿಸುವಂತಹ ಶಕ್ತಿಯನ್ನು ಆಂಜನೇಯ ಸ್ವಾಮಿ ನಿಮಗೆ ದಯಪಾಲಿಸುತ್ತಾರೆ ಇನ್ನು ಎರಡನೆಯದಾಗಿ ಉದ್ದಿನ ವಡೆಯ ಹಾರ ಬಂಧುಗಳೇ ನೀವು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ಪೀಡೆ ಪಿಶಾಚಿಗಳ ಕಾಟದಿಂದ ತೊಂದರೆಯನ್ನು ಅನುಭವಿಸುತ್ತಿದ್ದರೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆಂಜನೇಯ ಸ್ವಾಮಿಗೆ ಉದ್ದಿನವಡೆಯ ಹಾರವನ್ನು ಅರ್ಪಿಸುತ್ತೇವೆ ಎಂದು ಹರಕೆಯನ್ನು ಕಟ್ಟಿಕೊಳ್ಳಿ ಈ ರೀತಿಯಾಗಿ ಆಂಜನೇಯ ಸ್ವಾಮಿಗೆ ಹರಕೆ ಹೊತ್ತರೆ ನಿಮಗೆ ಯಾವುದೇ ರೀತಿಯ ದುಷ್ಟ ಶಕ್ತಿಗಳ ಪರಿಣಾಮ ಬೀರುವುದಿಲ್ಲ ಸಂತಾನ ಭಾಗ್ಯವನ್ನು ಪಡೆಯುತ್ತೀರಿ ಉದ್ಯೋಗದಲ್ಲಿ ಉನ್ನತಿಯನ್ನು ಪಡೆಯುತ್ತೀರಿ ಸಂಗೀತ ಕ್ಷೇತ್ರದಲ್ಲಿ ಆಸಕ್ತಿ ಉಳ್ಳವರಾಗಿದ್ದರೆ

ನೀವು ದೇಶ ವಿದೇಶಗಳಲ್ಲಿ ನಿಮ್ಮ ಸಂಗೀತ ಸಾಧನೆಯನ್ನು ಮಾಡುತ್ತೀರಿ ಮದುವೆ ಆಗದೆ ಇದ್ದವರಿಗೆ ಕಂಕಣಭಾಗ್ಯ ಸಹ ದೊರೆಯುತ್ತದೆ ಮುಖ್ಯವಾದ ವಿಷಯ ಮದುವೆಯಾಗದೆ ಇರುವವರು ಒಂದು ವಾರ ತಪ್ಪದೇ ಆಂಜನೇಯ ಸ್ವಾಮಿಯೇ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಬೇಕು ಇದರಿಂದಾಗಿ ಅತಿ ಬೇಗನೆ ಕಂಕಣಭಾಗ್ಯ ದೊರೆಯುತ್ತದೆ ಈ ರೀತಿಯಾಗಿ ಬಂಧುಗಳೇ ಆಂಜನೇಯ ಸಾಮಿಗೆ ನೀವು ಹರಕೆಯನ್ನು ಕಟ್ಟಿಕೊಂಡರೆ ನಿಮಗೆ ಒಳ್ಳೆಯದಾಗುವುದು ಶುಭವಾಗಲಿ.

Astrology: If you are facing extreme difficulties, if you follow this hidden path of Anjaneya Swamy, your work will be done in three weeks.

Tags: #astrologyAnjaneya Swamy
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram