ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ….
ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ
ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ ದೇವಿಯ ಆಶೀರ್ವಾದದೊಂದಿಗೆ ಮನೆಯಲ್ಲಿರುವ ಸರ್ವ ಸಂಕಷ್ಟಗಳು ದೂರವಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಗಂಡ-ಹೆಂಡತಿ ನಡುವೆ ಜಗಳ ಜಾಸ್ತಿಯಾಗಿದ್ದರೆ, ಮನೆಯಲ್ಲಿ ಆರೋಗ್ಯ ಸಮಸ್ಯೆ ಪದೇ ಪದೆ ಕಾಡುತ್ತಿದ್ದರೆ, ಮನೆಯಲ್ಲಿ ಯಾರೂ ಮಾತನ್ನು ಕೇಳುತ್ತಿಲ್ಲ, ದಿನದಿಂದ ದಿನಕ್ಕೆ ಹಣದ ಸಮಸ್ಯೆ ಜಾಸ್ತಿಯಾಗುತ್ತಿದೆ ಎಂದರೆ ಅರಿಶಿಣದಿಂದ ಮಾಡುವ ಈ ಉಪಾಯವನ್ನು ನಿಯಮಬದ್ಧವಾಗಿ ಮಾಡುತ್ತಾ ಬಂದರೆ ನಿಮ್ಮ ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಬಹುದು.
ಅರಿಶಿನ ಎಂದರೆ ಸಾಕ್ಷಾತ್ ಮಹಾಲಕ್ಷ್ಮಿಯ ಸ್ವರೂಪ, ನವಗ್ರಹಗಳಲ್ಲಿ ಗುರುವಿಗೆ ತುಂಬ ಪ್ರಿಯವಾದದ್ದು ಅರಿಶಿಣ, ಆದ್ದರಿಂದ ಗುರು ಬಲ ಹೆಚ್ಚಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಬೇಕು. ಗುರುಬಲ ಇದ್ದರೆ ಮಾತ್ರ ಕಂಕಣಭಾಗ್ಯ ಕೂಡಿ ಬರುತ್ತದೆ, ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ ಹಾಗೂ ಗಂಡ-ಹೆಂಡತಿ ನಡುವೆ ಯಾವುದೇ ಕಲಹಗಳು ಉಂಟಾಗುವುದಿಲ್ಲ. ಆದ್ದರಿಂದ ಗುರುಬಲ ಬೇಕೆಂದರೆ ಗುರುವಾರದ ದಿನ ಈ ಚಿಕ್ಕ ಉಪಾಯವನ್ನು ನೀವು ಮಾಡಬೇಕು.
ಮೊದಲಿಗೆ ಸ್ವಲ್ಪ ಅರಿಶಿನವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಗಂಗಾಜಲವನ್ನು ಹಾಕಿ ಅರಿಶಿನವನ್ನು ಹಣೆಗೆ ತಿಲಕವನ್ನಾಗಿ ಇಟ್ಟುಕೊಳ್ಳುತ್ತಾ ಬರಬೇಕು. ಈ ರೀತಿ ಮಾಡುವುದರಿಂದ ಲಕ್ಷ್ಮೀದೇವಿ ಅನುಗ್ರಹದ ಜೊತೆಗೆ ಗುರುವಿನ ಬಲವೂ ಹೆಚ್ಚಾಗುತ್ತದೆ. ಇದರ ಜೊತೆಗೆ ನಿಮ್ಮ ಮಾತನ್ನು ಪ್ರತಿಯೊಬ್ಬರು ಕೇಳುತ್ತಾರೆ.
ಎರಡನೆಯದಾಗಿ ಹುಣ್ಣಿಮೆಯ ದಿನ 6 ಗಂಟೆಯ ನಂತರ ಅರಿಶಿನ ಹಾಗೂ ತುಪ್ಪ ಎರಡನ್ನು ಬೆರೆಸಿಕೊಂಡು ಮನೆಯ ಮುಖ್ಯ ದ್ವಾರದ ಮೇಲೆ ಮೂರು ಚಿಕ್ಕದಾದ ಸ್ವಸ್ತಿಕ್ ಚಿಹ್ನೆಯನ್ನು ಬಿಡಿಸಬೇಕು. ಸ್ವಸ್ತಿಕ್ ಚಿಹ್ನೆಯನ್ನು ಬರೆದ ನಂತರ ಮನೆಯಲ್ಲಿ ದೀಪಾರಾಧನೆಯನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಮನೆಗೆ ನಕಾರಾತ್ಮಕ ಶಕ್ತಿ ಪ್ರವೇಶವಾಗುವುದಿಲ್ಲ ಹಾಗೂ ಮನೆಗೆ ಲಕ್ಷ್ಮೀದೇವಿಯ ಪ್ರವೇಶವಾಗುತ್ತದೆ. ಇದರ ಜೊತೆಗೆ ಮನೆಯಜಮಾನ ಮಾಡುವ ಪ್ರತಿಯೊಂದು ಕೆಲಸಗಳಲ್ಲೂ ಯಶಸ್ಸು ಎಂಬುದು ದೊರೆಯುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಅಂತಿಮವಾಗಿ ಶುಕ್ರವಾರದ ದಿನ ಅರಿಶಿನಕ್ಕೆ ಸ್ವಲ್ಪ ತುಪ್ಪವನ್ನು ಬೆರೆಸಿಕೊಂಡು ಹಚ್ಚಿಕೊಂಡು ಸ್ನಾನವನ್ನು ಮಾಡುವುದರಿಂದ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗುತ್ತದೆ. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ಆರೋಗ್ಯದ ಸಮಸ್ಯೆ ದೂರವಾಗುತ್ತದೆ. ಈ ಉಪಾಯವನ್ನು ಮನೆಯಜಮಾನ ಅಥವಾ ಯಜಮಾನಿ 6 ಶುಕ್ರವಾರಗಳ ಕಾಲ ಮಾಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ದೂರವಾಗಿ ಆರ್ಥಿಕವಾಗಿ ಸದೃಢರಾಗಬಹುದು..
Astrology: If you do this trick with turmeric and ghee on Friday, health problems and financial problems will surely go away.