ನಾಳೆಯ ಗುರುವಾರದ ಶ್ರಾವಣ ಅಮಾವಾಸ್ಯೆಯಂದು ನೀಡುವ ಗುರು ರಾಘವೇಂದ್ರ ಸ್ವಾಮಿಗಳ ಮಂತ್ರಾಕ್ಷತೆಯ ಪ್ರಯೋಜನ ಮತ್ತು ಮಹತ್ವ..
ರಾಯರ ಮಂತ್ರಾಕ್ಷತೆಯನ್ನು ಶ್ರದ್ದೆ ಭಕ್ತಿಯಿಂದ ಏನು ಮಾಡಬೇಕು,ಯಾವ ರೀತಿ ಬಳಸಿದರೆ ಗುರುರಾಯರ ಅನುಗ್ರಹ ಪಡೆಯಬಹುದು ತಿಳಿದುಕೊಳ್ಳೊಣ ಬನ್ನಿ.ಗುರುರಾಯರನ್ನು ಭಕ್ತಿಯಿಂದ ನೆನೆಯುತ್ತಾ ಓದುತ್ತಾ ಸಾಗೋಣ ಬನ್ನಿ.ಹಲವಾರು ಕ್ಷೇತ್ರಗಳಲ್ಲಿ ಮಂತ್ರಾಕ್ಷತೆಯನ್ನು ನೀಡಲಾಗುತ್ತದೆ. ಮಂತ್ರಾಕ್ಷತೆಗೆ ಇರುವ ಪ್ರಾಮುಖ್ಯತೆ ನಮ್ಮ ಯುವ ಪೀಳಿಗೆಗೆ ತಿಳಿದಿರುವುದಿಲ್ಲ.ಮಂತ್ರಾಕ್ಷತೆಯನ್ನು ಬೇಕಾ ಬಿಟ್ಟಿ ಬಳಸುತ್ತಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕೊಟ್ಟ ಮಂತ್ರಾಕ್ಷತೆಯನ್ನು ತಲೆಗೂ ಸರಿಯಾಗಿ ಹಾಕಿಕೊಳ್ಳದೆ ಜೇಬಿನಲ್ಲೂ ಸರಿಯಾಗಿ ಇಡದೆ ನೆಲೆದ ಮೇಲೆ ಅರ್ಧಕ್ಕೆ ಅರ್ಧ ಮಂತ್ರಾಕ್ಷತೆ ಚೆಲ್ಲುತ್ತಾರೆ.ಗುರುಗಳಿಂದ ಸಿಕ್ಕಿತು ಮಂತ್ರಾಕ್ಷತೆ ಬಹಳ ಶಕ್ತಿಯುತವಾದದ್ದಾಗಿದೆ.ಗುರುಗಳ ಮಂತ್ರಾಕ್ಷತೆ ಪಡೆದ ಎಲ್ಲರಿಗೂ ಎಲ್ಲಾ ಕಾರ್ಯಕ್ಷೇತ್ರದಲ್ಲೂ ಯಶಸ್ಸು ಖಚಿತ.ಮದುವೆ ಶುಭ ಸಮರಾಂಭಗಳಲ್ಲಿಯೂ ಶುಭ ಸಂಕೇತವಾಗಿ ಅಕ್ಷತೆಯನ್ನು ಬಳಸಲಾಗುತ್ತದೆ. ಮದುವೆ ಮಾಡಿಕೊಳ್ಳುವ ಹುಡುಗ ಹುಡುಗಿಗೆ ಹಾಕುವ ಆರತಕ್ಷೆಯಲ್ಲಿ ಸಾವಿರಾರು ಪ್ರಾರ್ಥನೆ ಇರುತ್ತದೆ.
ರಾಯರ ಮಠದಲ್ಲಿ ನೀಡುವ ನೀಡುವ ಮಂತ್ರಾಕ್ಷೆತೆಯನ್ನು ನೀವು ತಲೆಗೆ ಹಾಕಿಕೊಳ್ಳುತ್ತೀರಾ ಮತ್ತು ಅದು ಕೆಲ ನಿಮಿಷಗಳಲ್ಲಿ ಕೆಳಗೆ ಬೀಳುತ್ತದೆ.ಮಂತ್ರಾಕ್ಷತೆಗೆ ಶಕ್ತಿ ಅಪಾರ ಅದನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಎಲ್ಲಾ ಕೆಲಸಗಳಲ್ಲಿಯೂ ಯಶಸ್ಸು ಖಚಿತ.ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಮುಕ್ತಿಹೊಂದಲು ಮಂತ್ರಾಕ್ಷತೆ ಬಳಸಬಹುದು.
ರಾಯರ ಮಠದಲ್ಲಿ ನೀಡುವ ಮಂತ್ರಾಕ್ಷತೆಯನ್ನು ಒಂದು ಬಿಳಿ ಬಟ್ಟೆಯಲ್ಲಿ ಹಾಕಿ ಅದನ್ನು ನಿಮ್ಮ ದೇಹದ ಬಲಾಭಾಗದಲ್ಲಿ ಇಟ್ಟುಕೊಳ್ಖಬೇಕು ಅಂದರೆ ಬಲಭಾಗದ ಜೇಬಿನಲ್ಲಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ
ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564
ನಂತರ ಮನೆಗೆ ತೆರಳಿದಾಗ ಅದಕ್ಕೆ ಶ್ರೀ ಗಂಧವನ್ನು ನೀರಿನಲ್ಲಿ ಕಲಸಿ ಒಂದೆರಡು ತುಳಸಿ ದಳವನ್ನು ಹಾಕಿ ತಲೆಗೆ ಪ್ರೋಕ್ಷಣೆಯನ್ನು ಮಾಡಿಕೊಂಡು ಗುರುರಾಯರನ್ನು ನೆನೆಯುತ್ತಾ ಯಾವುದೇ ಕಾರ್ಯ ಮಾಡಿದರು ಯಶಸ್ಸು ಸಿಗುವುದು ಖಚಿತ.ಬಟ್ಟೆಯಲ್ಲಿ ಇದ್ದ ಅಕ್ಷೆತೆಯನ್ನು ತಲೆಗೆ ನಿತ್ಯ ಎರಡು ಕಾಳುಗಳನ್ನು ಹಾಕಿಕೊಳ್ಳಿ.ಮಂತ್ರಾಕ್ಷತೆಯನ್ನು ಶೇಕರಣೆ ಮಾಡಿಟ್ಟುಕೊಳ್ಳಿ.ಯಾವುದೇ ರೀತಿಯ ಸಮಸ್ಯೆ ಬಂದಾಗ ಮಂತ್ರಾಕ್ಷತೆ ನಿಮ್ಮ ತಲೆ ಮೇಲಿರಲಿ ರಾಯರ ಶ್ರೀ ರಕ್ಷೆ ನಿಮಗಿರುತ್ತದೆ.. ಹರಿ ಓಂ..!








