ಚಂದ್ರಗ್ರಹಣದ ಈ ದಿನ ಈ ರಾಶಿಯವರು ವಿಶೇಷ ಜಾಗ್ರತೆವಹಿಸಿ; ಇಲ್ಲಿದೆ 12 ರಾಶಿಗಳಲ್ಲಿ ಯಾವ ರಾಶಿಗೆ ಧನಲಾಭ, ಯಾರಿಗೆ ನಷ್ಟ ಎಂಬ ಕುರಿತ ಇಲ್ಲಿದೆ ದಿನಭವಿಷ್ಯ

1 min read

ಚಂದ್ರಗ್ರಹಣದ ಈ ದಿನ ಈ ರಾಶಿಯವರು ವಿಶೇಷ ಜಾಗ್ರತೆವಹಿಸಿ; ಇಲ್ಲಿದೆ 12 ರಾಶಿಗಳಲ್ಲಿ ಯಾವ ರಾಶಿಗೆ ಧನಲಾಭ, ಯಾರಿಗೆ ನಷ್ಟ ಎಂಬ ಕುರಿತ ಇಲ್ಲಿದೆ ದಿನಭವಿಷ್ಯ

ಮೇಷ ರಾಶಿ
ಈ ದಿನ ಯಾವುದೇ ತರದಲ್ಲಿ ಹಣಕಾಸಿನ ತೊಂದರೆ ನಿಮಗೆ ಕಾಣಿಸದು. ನಿಮ್ಮ ಅನ್ವೇಷಣೆಯ ಸ್ವಭಾವವು ನಿಮ್ಮ ವೃತ್ತಿಯ ಬದುಕಿನಲ್ಲಿ ಹೊಸ ತಿರುವನ್ನು ತರಲಿದೆ. ಸದ್ಯದ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆಸಕ್ತಿ ನೀಡುವುದು ಉತ್ತಮವಾಗಿ ಕಾಣುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವೃಷಭ ರಾಶಿ
ಇಂದು ಮಾರುಕಟ್ಟೆಯಲ್ಲಿ ನಿಮ್ಮ ವ್ಯಾಪಾರ ಅಧಿಕವಾಗಿದ್ದು ಹೆಚ್ಚಿನ ಅವಕಾಶಗಳೊಂದಿಗೆ ಶುಭ ಫಲವನ್ನು ತರಲಿದೆ. ಯಾವುದೇ ವಿಚಾರಗಳಿಗೂ ಬೇಸರ ಪಡುವ ಅವಶ್ಯಕತೆ ಇಲ್ಲ. ಸಾಮಾಜಿಕವಾಗಿ ಬದುಕಿನಲ್ಲಿ ಹೊಸ ಹುರುಪನ್ನು ಕಾಣಲಿದ್ದೀರಿ.

ಮಿಥುನ ರಾಶಿ
ಪದವೀಧರರಿಗೆ ತಮ್ಮ ಉದ್ಯೋಗದ ಅನ್ವೇಷಣೆಯಲ್ಲಿ ಹೊಸ ರೀತಿಯ ಬೆಳವಣಿಗೆ ಕಂಡು ಬರಲಿದೆ. ಮನೆಯವರ ಸಹಾಯದಿಂದ ನಿಮ್ಮ ಹಿಂದಿನ ಹಣಕಾಸಿನ ತೊಂದರೆಗಳು ದೂರಾಗಿ ಈ ದಿನ ಹೊಸ ಯೋಜನೆಗೆ ಚಾಲನೆಯು ದೊರೆಯಲಿದೆ

ಕಟಕ ರಾಶಿ
ಮನೆಯಲ್ಲಿನ ವ್ಯವಹಾರಗಳಲ್ಲಿ ಈ ದಿನ ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಕಾಣುವಿರಿ. ನೀವು ನಿರೀಕ್ಷಿಸಿದ ಉದ್ಯಮದಲ್ಲಿ ಅಲ್ಲದೆ ಬೇರೆ ಕಡೆಯೂ ಕೂಡ ಅವಕಾಶ ದೊರೆಯಲಿದೆ. ಸಂಬಳದ ಮೇಲೆ ನಿಮ್ಮ ಮನೋಭಿಲಾಷೆಗಳನ್ನು ವ್ಯಕ್ತ ಪಡಿಸಲು ಹಿಂಜರಿಯಬೇಡಿ

ಸಿಂಹ ರಾಶಿ
ಈ ದಿನ ಹೆಚ್ಚಿನ ಆತ್ಮ ಸ್ಥೈರ್ಯದಿಂದ ಯಾವುದೇ ಕೆಲಸವನ್ನು ಪ್ರಾರಂಭಿಸಿದರೂ ಜಯ ಕಾಣುವಿರಿ. ಇಂದಿನ ನಿಮ್ಮ ಕಾರ್ಯವೈಖರಿ ಆಫೀಸಿನಲ್ಲಿ ಮೆಚ್ಚುವ ಮಾತಾಗುವುದು. ಎಲ್ಲಾ ವಿಷಯಗಳಲ್ಲಿಯೂ ನಿಮ್ಮ ಸ್ವಾಭಾವಿಕ ಗುಣಕ್ಕಿಂತ ಹೆಚ್ಚಿನ ಸಮಾಧಾನದಿಂದಿರುವುದು ಉತ್ತಮ.

ಕನ್ಯಾ ರಾಶಿ
ನಿಮ್ಮ ನಿರ್ಣಯಗಳಿಗೆ ಸಕಾರಾತ್ಮಕ ಬೆಂಬಲ ದೊರೆಯಲಿದೆ. ವಂಶ ಪಾರಂಪರೆಯಾಗಿ ಬಂದ ನಿಮ್ಮ ವ್ಯಾಪಾರ ವ್ಯವಹಾರ ಈ ದಿನ ಮತ್ತಷ್ಟು ಏಳಿಗೆ ಕಾಣಲಿದೆ. ಹಾಗೂ ನಿಮ್ಮ ಸಲಹೆಗಳಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ. ಕಪ್ಪು ಬಣ್ಣವು ಅದೃಷ್ಟವನ್ನು ಬದಲಾಯಿಸಲಿದೆ.

ತುಲಾ ರಾಶಿ
ಸಮಾಜ ಸೇವೆಯನ್ನು ಹವ್ಯಾಸವನ್ನಾಗಿ ಬೆಳೆಸಿಕೊಂಡಿರುವ ನಿಮಗೆ ಈ ದಿನ ಅದರಿಂದ ಬಹಳಷ್ಟು ಪ್ರಚಾರದ ಜೊತೆಗೆ ರಾಜಕೀಯ ಸೇರಲು ಆಹ್ವಾನ ದೊರೆಯಲಿದೆ. ದೊಡ್ಡ ಮೊತ್ತದ ಅಥವಾ ಹೆಚ್ಚಿನ ಜವಾಬ್ದಾರಿಯ ಯಾವುದೇ ಕೆಲಸವನ್ನು ಒಪ್ಪಿಕೊಳ್ಳಬಹುದು.

ವೃಶ್ಚಿಕ ರಾಶಿ
ಇಂದಿನ ವಿನಾಕಾರಣ ಅಲೆದಾಟದಿಂದ ಬೇಸರ ಪಡುವ ಅವಶ್ಯಕತೆ ಇಲ್ಲ. ಈ ದಿನದ ನಿಮ್ಮ ಶ್ರಮ ಮುಂದಿನ ದಿನಕ್ಕೆ ಒಂದು ಅಡಿಪಾಯವಾಗಲಿದೆ. ನಿಮ್ಮಲ್ಲಿನ ಏಕಾಗ್ರತೆ ನಿಮಗೆ ಜಯ ತರಲಿದೆ. ಮಗಳ ಮದುವೆಯ ವಿಚಾರದಲ್ಲಿ ನೀವು ಇಡುವ ಹೆಜ್ಜೆ ಬಹಳ ಪ್ರಮುಖವಾದುದು

ಧನಸ್ಸು ರಾಶಿ
ನಿಮ್ಮಲ್ಲಿರುವ ಮಾತಿನ ಚತುರತೆಯಿಂದ ಇಂದು ನಿಮ್ಮ ಎಲ್ಲಾ ಕೆಲಸಗಳು ಸರಾಗವಾಗಿ ನೆರವೇರುವುದು. ನಿಮ್ಮ ಕಛೇರಿಯಲ್ಲಿ ನಿಮಗೆ ವಿಶೇಷ ಗೌರವ ದೊರೆಯಲಿದೆ. ಇಲಾಖೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಡ್ತಿ ದೊರೆಯುವ ಸಂಭವವಿದೆ.

ಮಕರ ರಾಶಿ
ಕುಟುಂಬದ ಹಾಗೂ ಸ್ನೇಹಿತರ ನಡುವಿನ ಸಂಬಂಧಗಳು ಈ ದಿನ ಇನ್ನಷ್ಟು ಉತ್ತಮಗೊಳ್ಳುವುದು. ಹಾಲು ಉತ್ಪಾದಕರಿಗೆ ಹೆಚ್ಚಿನ ಲಾಭ ಬರುವುದು. ಔದ್ಯೋಗಿಕ ವ್ಯವಹಾರದವರಿಗೆ ನಿರೀಕ್ಷೆಗೆ ತಕ್ಕ ಫಲಗಳು ದೊರೆತು ಹೆಚ್ಚಿನ ನೆಮ್ಮದಿಯನ್ನು ಕಾಣುವರು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

ಕುಂಭ ರಾಶಿ
ಸಾಲ ಮರುಪಾವತಿ ಮಾಡುವಿರಿ. ಹೊಸ ಮನೆ ನಿರ್ಮಾಣಕ್ಕಾಗಿ ಹೆಚ್ಚಿನ ತಯಾರಿಯನ್ನು ನಡೆಸುವಿರಿ. ಅಧಿಕಾರಿಗಳ ಸಂಪರ್ಕದಿಂದ ನಿಮ್ಮ ಕೆಲಸಗಳಿಗೆ ಹೆಚ್ಚಿನ ಪುಷ್ಟಿ ದೊರೆಯಲಿದೆ. ಮಂಜುನಾಥ ಸ್ವಾಮಿಯ ದರ್ಶನ ಮಾಡುವುದರ ಬಗ್ಗೆ ಯೋಚಿಸಿ.

ಮೀನ ರಾಶಿ
ಈ ದಿನ ನಿಮ್ಮ ಒಡಹುಟ್ಟಿದವರ ಸಹಾಯ ಸಹಕಾರದಿಂದ ಮಾನಸಿಕ ನೆಮ್ಮದಿ ಹಾಗೂ ಸಂಸಾರದಲ್ಲಿ ಸಮತೋಲನ ಪಡೆಯುವಿರಿ. ಪತ್ನಿಯ ಆರೋಗ್ಯ ಸುಧಾರಿಸಲಿದೆ. ಬಹು ನಿರೀಕ್ಷಿತ ಫಲಿತಾಂಶ, ಯಶಸ್ಸು ಹಾಗೂ ಹೆಸರು ನಿಮಗೆ ಒಲಿದು ಬರುವುದು ಕಷ್ಟಕರ ಸಂಗತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd