ADVERTISEMENT
Sunday, October 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Astrology : ಸ್ವಂತ ಮನೆ ಕಟ್ಟಬೇಕು ಅನ್ನೋ ಅಸೆ ನೆರವೇರಿಸುವ ಭೂ ವರಾಹ ಸ್ವಾಮಿ

Namratha Rao by Namratha Rao
January 7, 2023
in Newsbeat, Astrology, News, ಜ್ಯೋತಿಷ್ಯ
jyothishya , Astrology
Share on FacebookShare on TwitterShare on WhatsappShare on Telegram

Astrology : ಸ್ವಂತ ಮನೆ ಕಟ್ಟಬೇಕು ಅನ್ನೋ ಅಸೆ ನೆರವೇರಿಸುವ ಭೂ ವರಾಹ ಸ್ವಾಮಿ

ವರಾಹ ಮೂರ್ತಿಯ ಕಾಲಿನ ಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರಮಣೀಯವಾಗಿ ತೋರುತ್ತದೆ. ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ.
ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ.

Related posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

October 11, 2026
ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

October 11, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅನೇಕ ಜನರು ಅನೇಕ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಆದರೆ ಇಂತಹ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೆ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ (Spiritual). ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ(Mandya) ಜಿಲ್ಲೆಯಲ್ಲಿ ಕೆಆರ್ ಪೇಟೆ (KR Pet) ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ (Bhoo Varahaswamy Temple -Kallahalli).

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನ ಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರಮಣೀಯವಾಗಿ ತೋರುತ್ತದೆ. ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ.

ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ.

13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಬೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ. ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಬೇಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ. ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಈಡೇರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಿಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಇದೇ ಭೂ ವರಾಹ ಸ್ವಾಮಿ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ.

Tags: #astrology#saakshatvjyotishya
ShareTweetSendShare
Join us on:

Related Posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

by Shwetha
October 11, 2026
0

ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

by Shwetha
October 11, 2026
0

ನ್ಯೂಯಾರ್ಕ್: ಜಗತ್ತಿನ ಅತಿ ದೊಡ್ಡ ಶ್ರೀಮಂತ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಭಾರತೀಯ ಉದ್ಯಮ ಲೋಕ ಮತ್ತು ರಾಜಕಾರಣದ ವಿರುದ್ಧ ತಮ್ಮ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ಭಾರತದಲ್ಲಿ...

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ  ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

by Shwetha
October 11, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಪ್ರಭಾವಿ ಮತ್ತು ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಅಧಿಕಾರದಿಂದ ಕೆಳಗಿಳಿದ ಹಾದಿಯ ಬಗ್ಗೆ ಈಗ ಸ್ಫೋಟಕ ಚರ್ಚೆಗಳು ಆರಂಭವಾಗಿವೆ....

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

by Shwetha
October 11, 2026
0

ಲಖನೌ: ಉತ್ತರ ಪ್ರದೇಶದ ಹೆಮ್ಮೆಯ ಯೋಜನೆಯಾದ ಜೆವಾರ್ ನಲ್ಲಿರುವ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗ ವಿಶ್ವದ ಪ್ರಬಲ ನಾಯಕ ನರೇಂದ್ರ ಮೋದಿ ಅವರ ಹೆಸರನ್ನು ಇಡಲು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

30 ನಾಯಕರಿಗೆ ಕೋಟಿ ಕೋಟಿ ಹಣ ಕೊಟ್ಟು ಸುಸ್ತಾಗಿದ್ದೀನಿ : ಎರಡು ಕಾಲ್ ರಿಸೀವ್ ಮಾಡಲು 10 ಲಕ್ಷ ಬೇಕಾ? ಸ್ವಪಕ್ಷದ ನಾಯಕರ ಭ್ರಷ್ಟಾಚಾರದ ಬಣ್ಣ ಬಯಲು ಮಾಡಿದ್ರ ಪ್ರದೀಪ್ ಈಶ್ವರ್!

by Shwetha
October 11, 2026
0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಜೀವನದ ಸುತ್ತ ಈಗ ವಿವಾದಗಳ ಸುನಾಮಿ ಎದ್ದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿರುವ ಅವರು, ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram