ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಈ ಒಂದು ಗಿಡ ಮೂಲಿಕೆ ನಿಮ್ಮ ಬಳಿ ಇಟ್ಟುಕೊಳ್ಳಿ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

ಕೆಲವೊಂದು ವಿಷಯಗಳ ಹಾಗೆ ಬರಿಗಣ್ಣಿಗೆ ಅದು ಗೋಚರಿಸುವುದಿಲ್ಲ ಆದರೆ ಅದರ ಫಲಿತಾಂಶದಿಂದ ನಾವು ಅದನ್ನು ನಂಬಬಹುದು. ದೈವಭಕ್ತಿ ಉಳ್ಳವರಿಗೆ ದೇವರ ಪೂಜೆ, ಮಂತ್ರ ,ಯಾಗ-ಯಜ್ಞ ಇವುಗಳ ಮೇಲೆ ನಂಬಿಕೆ ಹೆಚ್ಚು ಎನ್ನುತ್ತಾರೆ ಹಾಗಾಗಿ ಇವರುಗಳು ಮಂತ್ರ ಶಕ್ತಿಯನ್ನು ಹೆಚ್ಚಾಗಿ ನಂಬುತ್ತಾರೆ. ಹಾಗೆಯೇ ಇನ್ನು ಕೆಲವು ರೀತಿಯ ಜನರು ಇರುತ್ತಾರೆ ಇವರಿಗೆ ತಂತ್ರ ಶಕ್ತಿಯ ಮೇಲೆ ಹೆಚ್ಚು ನಂಬಿಕೆ ಇರುತ್ತದೆ ಹಾಗಾಗಿ ಅವರು ತಂತ್ರ ವಿದ್ಯೆಗಳನ್ನು ಮಾಟ-ಮಂತ್ರಗಳನ್ನು ವಶೀಕರಣ ಗಳನ್ನು ನಂಬುತ್ತಾರೆ.

Naveen Kumar B C by Naveen Kumar B C
March 28, 2023
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಒಂದು ಗಿಡ ಮೂಲಿಕೆ ನಿಮ್ಮ ಬಳಿ ಇಟ್ಟುಕೊಳ್ಳಿ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರಿಗೂ ಸಹ ತಾವು ಇಷ್ಟಪಡುವಂತಹ ವ್ಯಕ್ತಿಗಳು ಅದು ಯಾರೇ ಆಗಿರಬಹುದು ತಮ್ಮ ಪ್ರೀತಿಪಾತ್ರರಾಗಿರಬಹುದು ಅಥವಾ ಸಹೋದರ-ಸಹೋದರಿಯರು ಸ್ನೇಹಿತರು ಹೀಗೆ ಯಾರಾಗಿರಬಹುದು ನಿಮ್ಮ ಪ್ರೀತಿಪಾತ್ರರ ನಿಮ್ಮ ಮಾತನ್ನು ಕೇಳಬೇಕು ಎಂದರೆ ರಹಸ್ಯವಾಗಿ ಸಂದುಬಳ್ಳಿ ಅಥವಾ ಮಂಗರಬಳ್ಳಿ ಸಂಬಂಧಿಸಿದಂತೆ ಈ ಒಂದು ಪರಿಹಾರವನ್ನು ಮಾಡಿಕೊಂಡರೆ ನೀವು ಇಷ್ಟಪಟ್ಟಂತಹ ವ್ಯಕ್ತಿಗಳು ನಿಮ್ಮವರಾಗುತ್ತಾರೆ ಮತ್ತು ಅವರು ನಿಮ್ಮ ಮಾತನ್ನು ಕೇಳುತ್ತಾರೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ವಸ್ತು ನಿಮ್ಮ ಬಳಿ ಇದ್ದರೆ ಯಾರು ಬೇಕಾದರೂ ನಿಮ್ಮ ವಶ ಆಗುತ್ತಾರೆ.ಈ ಪ್ರಪಂಚದಲ್ಲಿ ನಮಗೆ ತಿಳಿದುಕೊಳ್ಳುವ ವಿಷಯ ಬಹಳಷ್ಟು ಇದೆ ಹಾಗೂ ನಮ್ಮ ಅರಿವಿಗೆ ಬರದೆ ನಮ್ಮ ಕಣ್ಣಿಗೆ ಕಾಣದ ಹಾಗೆ ನಡೆಯುವ ಚಮತ್ಕಾರಗಳು ಬಹಳಷ್ಟು ಇವೆ.

  • ಕೆಲವೊಂದು ವಿಷಯಗಳ ಹಾಗೆ ಬರಿಗಣ್ಣಿಗೆ ಅದು ಗೋಚರಿಸುವುದಿಲ್ಲ ಆದರೆ ಅದರ ಫಲಿತಾಂಶದಿಂದ ನಾವು ಅದನ್ನು ನಂಬಬಹುದು. ದೈವಭಕ್ತಿ ಉಳ್ಳವರಿಗೆ ದೇವರ ಪೂಜೆ, ಮಂತ್ರ ,ಯಾಗ-ಯಜ್ಞ ಇವುಗಳ ಮೇಲೆ ನಂಬಿಕೆ ಹೆಚ್ಚು ಎನ್ನುತ್ತಾರೆ ಹಾಗಾಗಿ ಇವರುಗಳು ಮಂತ್ರ ಶಕ್ತಿಯನ್ನು ಹೆಚ್ಚಾಗಿ ನಂಬುತ್ತಾರೆ. ಹಾಗೆಯೇ ಇನ್ನು ಕೆಲವು ರೀತಿಯ ಜನರು ಇರುತ್ತಾರೆ ಇವರಿಗೆ ತಂತ್ರ ಶಕ್ತಿಯ ಮೇಲೆ ಹೆಚ್ಚು ನಂಬಿಕೆ ಇರುತ್ತದೆ ಹಾಗಾಗಿ ಅವರು ತಂತ್ರ ವಿದ್ಯೆಗಳನ್ನು ಮಾಟ-ಮಂತ್ರಗಳನ್ನು ವಶೀಕರಣ ಗಳನ್ನು ನಂಬುತ್ತಾರೆ. ನಾವು ಈಗ 21ನೇ ಶತಮಾನದಲ್ಲಿ ಇದ್ದರೂ ಕೂಡ ಈ ಮಂತ್ರ ಹಾಗು ತಂತ್ರಗಳು ಕೆಲಸ ಮಾಡುತ್ತವೆ.ಈ ರೀತಿ ಯಾರಾದರೂ ಕೇಳಿದರೆ ಖಂಡಿತವಾಗಿಯೂ ಹೌದು ಎನ್ನಬಹುದು ಆದರೆ ಅದನ್ನು ನೀವು ನಂಬಬೇಕು ಅಷ್ಟೇ. ಹೀಗೆ ನಿಮ್ಮ ಮನೆ ಅಕ್ಕಪಕ್ಕಹಿತ್ತಲಲ್ಲಿ ಬೇಲಿಗಳಲ್ಲಿ ಬೆಳೆಯುವ ಸಂದುಬಳ್ಳಿ ಅಥವಾ ಮಂಗರಬಳ್ಳಿ ಎಂದು ಸಹ ಇದನ್ನು ಕರೆಯುತ್ತಾರೆ. ಇದರಿಂದ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

ಹಾಗೂ ನಿಮಗೆ ಹೇಗೆ ಬೇಕೋ ಹಾಗೆ ಅವರು ನಡೆದುಕೊಳ್ಳುತ್ತಾರೆ. ಇದು ಸಾಧ್ಯವೇ ಎಂದರೆ ಹೌದು ಎನ್ನುತ್ತಾರೆ ಇದರ ಬಗ್ಗೆ ತಿಳಿದವರು. ನೀವು ಈ ಸಂದುಬಳ್ಳಿಯ ಒಂದು ಗಿಣ್ಣನ್ನು ತೆಗೆದುಕೊಂಡು ಅದನ್ನು ಸ್ವಚ್ಛಮಾಡಿ, ಆ ಗಿಣ್ಣು ನಾಲ್ಕು ಕಡೆ ಚಪ್ಪಟೆಯಾಗಿದ್ದು ಅರಗುಗಳು ಗೆರೆ ರೀತಿ ಇರುತ್ತದೆ. ಇದಕ್ಕೆ ನೀವು ಅರಿಶಿನ ಹಚ್ಚಿ ನಂತರ ಅದರ ಮೇಲೆ ಕುಂಕುಮ ಹಚ್ಚಿ ಮಧ್ಯದಲ್ಲಿ ಚಪ್ಪಟೆಯಾಗಿರುವ ಭಾಗದಲ್ಲಿ ಪೆನ್ನಿನ ಸಹಾಯದಿಂದ ನೀವು ವಶ ಮಾಡಿಕೊಳ್ಳಲು ಬಯಸುತ್ತೀರೋ ಅವರ ಹೆಸರನ್ನು ಬರೆಯಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ರೀತಿ ಹೆಸರು ಬರೆದು ಪೇಪರ್ನಲ್ಲಿ ಸುತ್ತಿ ರೇಷ್ಮೆ ದಾರ ಅಥವಾ ಹಸಿ ದಾರವನ್ನು ಸುತ್ತಲೂ ಕಟ್ಟಿ ಒಂದು ದಿನ ಯಾರಿಗೂ ತಿಳಿಯದ ಹಾಗೆ ಇಟ್ಟು ಕೊಳ್ಳಬೇಕು ನಂತರ ಮರುದಿನ ಅದನ್ನು ಹರಿವ ನೀರು ಇರುವ ಕಡೆ ಹೋಗಿ ಅದರಲ್ಲಿ ಹರಿಯಲು ಬಿಡಬೇಕು ನೀವು ಈ ರೀತಿ ಮಾಡುವುದರಿಂದ ನೀವು ಅದರಲ್ಲಿ ಯಾರ ಹೆಸರನ್ನು ಬರೆದಿರುವಿರೋ ಅವರು ನೀವು ಹೇಳಿದ ಹಾಗೆ ಕೇಳುತ್ತಾರೆ ಬೇಕಾದರೆ ಪರೀಕ್ಷಿಸಿ ನೋಡಿ.

 

Astrology : Keep this one herb with you and you can conquer anyone and they will listen to everything you say.ohh

Tags: #astrology
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram