Astrology
1. ದಿನಾಂಕ 20-11-2022 ರ ಆದಿತ್ಯವಾರ “ಮೂಲಮೃತ್ತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ, ಭಕ್ತಾದಿಗಳಗೆ ಬೆಳಗ್ಗಿನಿಂದ ಅಪರಾಹ್ನ ಗಂಟೆ 2.00 ರ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ.
2. ದಿನಾಂಕ 21-11-22 ರಿಂದ ದಿನಾಂಕ 05-12-22 ರ ವರೆಗೆ ಸರ್ಪ ಸಂಸ್ಕಾರ ಸೇವೆ ಹಾಗೂ ಸಾಯಂಕಾಲದ ಅಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
3. ದಿನಾಂಕ 27-11-2022 (ಚೌತಿ) ಮತ್ತು ದಿನಾಂಕ 28-11-2022 (ಪಂಚಮಿ) ದಿನಗಳಲ್ಲಿ ಭಕ್ತಾದಿಗಳ ಪ್ರಾರ್ಥನೆ ಸೇವೆ ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ. ದಿನಾಂಕ 29-11-2022 (ಚಂಪಾಷಷ್ಠಿ) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ಇರುವುದಿಲ್ಲ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
3. ನವೆಂಬರ್ 29 ರಂದು ಚಂಪಾಷಷ್ಠಿ ದಿನ ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರಲ್ಪಡುವುದಿಲ್ಲ.
4. ದಿನಾಂಕ 23-11-22 (ಲಕ್ಷದೀಪೋತ್ಸವ), ದಿನಾಂಕ 27-11-22 ( ಚೌತಿ), ದಿನಾಂಕ 28-11-22 (ಪಂಚಮಿ), ದಿನಾಂಕ 29-11-22 (ಚಂಪಾಷಷ್ಠಿ) ಮತ್ತು ದಿನಾಂಕ 05-12-22 ರಂದು ಪಂಚಾಮೃತ ಮಹಾಭಿಷೇಕ ಸೇವೆ ನೆರವೇರುವುದಿಲ್ಲ.








