ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೋಷಗಳಿಂದ ಪಾರಾಗಲು ಸ್ನಾನ ಮಾಡುತ್ತಾ ಈ ಒಂದು ಮಂತ್ರವನ್ನು ಹೇಳಿದರೆ ಸಾಕು ನಿಮ್ಮ ಜೀವನದಲ್ಲಿ ಒಳಿತಾಗುತ್ತದೆ…!!

admin by admin
January 11, 2022
in Astrology, Newsbeat, ಜ್ಯೋತಿಷ್ಯ
astrology mantra for peace of mind saaksha tv
Share on FacebookShare on TwitterShare on WhatsappShare on Telegram

ದೋಷಗಳಿಂದ ಪಾರಾಗಲು ಸ್ನಾನ ಮಾಡುತ್ತಾ ಈ ಒಂದು ಮಂತ್ರವನ್ನು ಹೇಳಿದರೆ ಸಾಕು ನಿಮ್ಮ ಜೀವನದಲ್ಲಿ ಒಳಿತಾಗುತ್ತದೆ…!!

ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ, ಆಚರಿಸಿದ ಪ್ರತಿ ವಿಷಯದಲ್ಲೂ ಒಳಿತೇ ಅಡಗಿದೆ. ವೇದ, ಪುರಾಣಗಳಲ್ಲಿ ಹೇಳಿರುವಂತೆ ಆಚಾರ-ವಿಚಾರಗಳನ್ನು ನಿಯಮ ಬದ್ಧವಾಗಿ ಪಾಲಿಸಿದರೆ ಭಗವಂತನ ಕೃಪೆಯಾಗಿ ಒಳಿತಾಗುತ್ತದೆ ಎಂದು. ಹೀಗೆಯೇ ಸ್ನಾನ ಮಾಡುವಾಗ ಅನುಸರಿಸಬೇಕಾದ ಕೆಲವು ನಿಯಮ ಮತ್ತು ವಿಷಯಗಳ ಬಗ್ಗೆ ಗಮನಹರಿಸೋಣ,

ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಹಲವಾರು ರೀತಿಯ ಇತರ ಸಮಸ್ಯೆಗಳು

ಪ್ರಾರಂಭವಾಗುತ್ತದೆ. ಆದ್ದರಿಂದ ಹಣದ ಸಮಸ್ಯೆಯನ್ನು ದೂರ ಮಾಡಲು ಯಾವ ಉಪಾಯವನ್ನು ಮಾಡಿದರೆ ಬೇಗ ಆರ್ಥಿಕ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಯಾವಾಗ ವ್ಯಕ್ತಿಗೆ ತುಂಬಾ ಆಯಾಸವಾಗಿರುತ್ತದೆಯೋ ಆಗ ವ್ಯಕ್ತಿಯು ಸ್ನಾನಮಾಡಿ ಹೊರಬರುತ್ತಾನೆ, ಇದರಿಂದ ಅವನ ಮನಸ್ಸಿಗೆ ಹಗುರವಾದ ಭಾವನೆ ಬರುತ್ತದೆ. ಏಕೆಂದರೆ ನೀರಿನಲ್ಲಿ ಒಂದು ಅಮೋಘವಾದ ಶಕ್ತಿ ಇದೆ, ಅದು ವ್ಯಕ್ತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಣೆ ಮಾಡಿ ಸಕಾರಾತ್ಮಕ ಶಕ್ತಿ ಸಂಚಲನ ಮಾಡಲು ಸಹಾಯ ಮಾಡುತ್ತದೆ.

astrology mantra for peace of mind  saaksha tv

ಮುಂಜಾನೆ ಸ್ನಾನ ಮಾಡಲು ಹೋದಾಗ ಒಂದು ಚಮಚ ಉಪ್ಪನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ ಈ ಕೆಳಗೆ ತಿಳಿಸಿರುವ ಮಂತ್ರವನ್ನು ಜಪ ಮಾಡಬೇಕು. ಓಂ ಮನಿ ಪದ್ಮೇ ಓಂ ಫಟ್.

ನಾವು ಸ್ನಾನ ಮಾಡುವ ನೀರು ಗಂಗೆ, ಗೋದಾವರಿ, ಕಾವೇರಿಯಷ್ಟೇ ಪವಿತ್ರ. ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿಕೊಂಡು ಸ್ನಾನ ಮಾಡುವುದರಿಂದ ಭವರೋಗಾದಿಗಳು ನಿವಾರಣೆಯಾಗುತ್ತವೆ.

ಸ್ನಾನ ಮಾಡುವಾಗ ‘ಗಂಗೇ ಚ ಯಮುನೇ ಚೈವ ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು’ ಎಂದು ಪ್ರಾರ್ಥಿಸಬೇಕು.

ಸ್ನಾನ ಎನ್ನುವುದು ಕೇವಲ ದೈಹಿಕ ಶುದ್ಧಿ ಅಷ್ಟೇ ಅಲ್ಲ. ಮನಸ್ಸಿನ ಕೊಳೆಯನ್ನೂ ನಾಶ ಮಾಡಿ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿ ಅವುಗಳ ಅಂಶವನ್ನೇ ಆಹ್ವಾನಿಸಕೊಂಡು ಸ್ನಾನ ಮಾಡುವುದರಿಂದ ಸಕಲ ಪಾಪಗಳೂ ತೊಳೆದುಹೋಗುತ್ತವೆ.
ಈ ಮೇಲಿನ ಮಂತ್ರದಿಂದ ಯಾರು ಸಿದ್ಧಿಯನ್ನು ಪಡೆದುಕೊಳ್ಳುತ್ತಾರೋ ಅವರು ಎಲ್ಲಾ ಸಂಕಷ್ಟಗಳಿಂದ ಮುಕ್ತಿಯನ್ನು ಹೊಂದುತ್ತಾರೆ. ಇಂಥ ವ್ಯಕ್ತಿಗಳು ದೌರ್ಭಾಗ್ಯದಿಂದ ಸೌಭಾಗ್ಯದ ಕಡೆಗೆ ಬಂದು ಧನ ಸಂಪತ್ತನ್ನು ಆಕರ್ಷಣೆ ಮಾಡುತ್ತಾರೆ. ಈ ಮಂತ್ರವನ್ನು ಹೇಳುವಾಗ ಬಲಗೈಯಲ್ಲಿ ಉಪ್ಪನ್ನು ಹಿಡಿದುಕೊಂಡು ನಂತರ 108 ಬಾರಿ ಮೇಲೆ ತಿಳಿಸಲಾಗಿರುವ ಮಂತ್ರವನ್ನು ಜಪ ಮಾಡಬೇಕು. ತದನಂತರ ಉಪ್ಪನ್ನು ನೀರಿನೊಳಗೆ ಹಾಕಿ ಸ್ನಾನ ಮಾಡಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

astrology mantra for peace of mind  saaksha tv

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇದರಿಂದ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಪ್ರಾರಂಭವಾಗುತ್ತದೆ.
ಆ ನೀರನ್ನು ಸ್ನಾನ ಮಾಡಿ ಸ್ನಾನ ಮುಗಿಸಿ ಆಚೆ ಬರುವಾಗ ನಿಮ್ಮಲ್ಲಿ ಆದ ಅನುಭವವನ್ನು ನೀವೇ ಕಾಣುತ್ತೀರಾ ಹಲವಾರು ರೀತಿಯ ಕಷ್ಟಗಳು ಬಂಧನಗಳಿಂದ ದೂರ ಆಗುವುದನ್ನು ನೀವೇ ಕಾಣುತ್ತೀರಾ ಈ ಪ್ರಯೋಗವನ್ನು ಮಾಡುವುದರಿಂದ ವ್ಯಕ್ತಿಯ ಶರೀರದಲ್ಲಿರುವ ಬ್ಲಾಕೇಜ್ ಗಳು ದೂರಾಗುತ್ತವೆ ವ್ಯಕ್ತಿಯ ಶರೀರದಲ್ಲಿರುವ ಬ್ಲಾಕೇಜ್ ಚಕ್ರದಿಂದ ವ್ಯಕ್ತಿಯು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾನೆ ಹೀಗೆ ಮಾಡುವುದರಿಂದ ನಿಮ್ಮ ಶರೀರದಲ್ಲಿರುವ ದುಃಖದ ಭಾರವನ್ನು ತೆಗೆದುಹಾಕುತ್ತಾ ಹೋಗಿ ಎಲ್ಲಿಯತನಕ ನಿಮ್ಮ ದುಃಖ ಕಡಿಮೆಯಾಗಿಲ್ಲ ಅನಿಸುತ್ತದೆ ಅಲ್ಲಿಯತನಕ ಈ ಪ್ರಯೋಗ ಮಾಡುತ್ತಾ ಹೋಗಿ ಯಾಕೆಂದರೆ ಈ ಪ್ರಯೋಗದಿಂದ ದುಃಖ ಹೋಗಿ ಸುಖ ಬರುತ್ತದೆ

Tags: #Saaksha TVAstrologers' predictionsaakshatv astrology
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram