ನವವಧುವಿನ ಕೈಯಲ್ಲಿ ಯಾಕೆ ಸೇರು ಒದ್ದೆಸುವುದು ?
ಭಾಗ್ಯದ ಲಕ್ಷ್ಮಿ ಬಾರಮ್ಮ ಎಂದು ನವ ವಧುವನ್ನು ಸೇರು ಅಕ್ಕಿ, ಬೆಲ್ಲ ಒದ್ದು ಒಳಗೆ ಕಾಲಿಡುತ್ತಾಳೆ ಮನೆ ತುಂಬಿಸಿ ಕೊಳ್ಳುತ್ತಾರೆ ಯಾಕೆ ಇದು ಯಾವುದಕ್ಕೆ ಸಂಪ್ರದಾಯ
ಪ್ರಶ್ನೆ ? ಸೇರಲ್ಲಿ ಅಕ್ಕಿ ಹಾಕಿ ಮೇಲೆ ಬೆಲ್ಲದ ಅಚ್ಚು ಇಟ್ಟು ಹೊಸ್ತಿಲ ಮೇಲೆ ಇಟ್ಟು ಯಾವ ಕಾರಣಕ್ಕೆ ನವ ವಧು ಅದನ್ನು ಒದ್ದು ಗೃಹ ಪ್ರವೇಶ ಮಾಡುತ್ತಾಳೆ?
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ಶಾಸ್ತ್ರವನ್ನು ಯಾಕೆ ಈ ರೀತಿಯಾಗಿ ಮಾಡಿದ್ದಾರೆ ಇದರ ಅರ್ಥವಾದರು ಏನು ಇರಬಹುದು ಯೋಚಿಸಿ ನೋಡಿ ಒಮ್ಮೆ
ಇದಕ್ಕೆ ಅರ್ಥ ನನಗೆ ಗೊತ್ತಿರುವಷ್ಟು ನಾನು ತೀಳಿಸಲು ಪ್ರಯತ್ನ ಮಾಡುವೆ
ಸೇರಿಗೆ ಕಾರಕ = ಶನಿ
ಅಕ್ಕಿಗೆ ಕಾರಕ =ಚಂದ್ರ
ಬೆಲ್ಲಕ್ಕೆ ಕಾರಕ = ಗುರು
ಬೆಲ್ಲ ಅಂದ್ರೆ ಮೃತ್ಯುಂಜಯ ನವವಧು ಮನೆಗೆ ಬಂದ ಮೇಲೆ ಯಾವುದೇ ಸಾವು ನೋವು ಸಂಭವಿಸದೆ ಇರಲಿ ಎಂದು ಒಂದು ಕಡೆಯಾದರೆ ಎಲ್ಲರ ಮನಸ್ಸು ಸಿಹಿಯಾಗಿರಲಿ ಎಂದು ಇನ್ನೊಂದು ಕಡೆ.
ಚಂದ್ರ + ಗುರು = ಗಜಕೇಸರಿ ಯೋಗ
ಅಂದರೆ ಇವರ ಮನೆಯಲ್ಲಿ ಯಾವಾಗಲೂ ಗಜಕೇಸರಿ ಯೋಗ ತುಂಬಿರಲಿ ಎಂದು ಸೇರು ಒದ್ದೆಸುವುದು ಮದುಮಗಳ ಕೈಯಲ್ಲಿ.
ನವವಧು = ಶುಕ್ರ
ಸೇರಿಗೆ ಕಾರಕ = ಶನಿ
ಅಕ್ಕಿ =ಚಂದ್ರ
ಬೆಲ್ಲ=ಗುರು
ಒದ್ದೆಯುವ ಕಾಲಿನ ಪಾದ = ಶನಿ
ಒದ್ದೆಯುವ ಕಾಲಿನ ಬೆರಳು =ಗುರು
ಸೇರು ಅಂದರೆ ಶನಿ= ಮಾವನಿಗೆ ಕಾರಕ
ಸೇರಿನೊಳಗೆ ಇರುವ ಅಕ್ಕಿ ,ಬೆಲ್ಲ ಅಂದರೆ = ಚಂದ್ರ, ಗುರು ಅತ್ತೆಗೆ ಹಾಗು ಉತ್ತಮ ಭಾಂಧವ್ಯಕ್ಕೆ ಕಾರಕ.
ಅತ್ತೆ ಮಾವನೊಂದಿಗೆ ನವವಧುವು ಉತ್ತಮ ಸಂಬಂಧ ಇಟ್ಟು ಕೊಳ್ಳಬೇಕು ಎನ್ನುವ ಸಂಕೇತ.
ಶನಿ =ಎಂದರೆ ಋಣ,ರೋಗ,ದಾರಿದ್ರ್ಯ.
ಗುರು =ಎಂದರೆ ಪರಿಹಾರ ಹಾಗು ಅಭಿವೃದ್ಧಿ
ಶುಕ್ರ =ಎಂದರೆ ಲಕ್ಷ್ಮೀ ಹಾಗು ಗೃಹ.
ಋಣ,ರೋಗ,ದಾರಿದ್ರ್ಯ ಗಳನ್ನೂ ಪರಿಹಾರ ಎನ್ನುವ ಬೆರಳಿನಿಂದ ಒದ್ದು ಆ ಗೃಹದಲ್ಲಿ ಸಮೃದ್ಧಿ, ಪ್ರೀತಿ ಉತ್ತಮ ಬಾಂಧವ್ಯ ಅಭಿವೃದ್ಧಿ ಬೆಳಸ ಬೇಕು ಎನ್ನುವ ಸಂಕೇತ.
ಶನಿ +ಚಂದ್ರ ಅತ್ತೆ,ಮಾವ ಹಾಗು ಗುರು ,ಹಿರಿಯರ ಸಲಹೆ ಹಾಗು ಆಶೀರ್ವಾದ ಇವು ಉತ್ತಮ ಬಾಂಧವ್ಯಕ್ಕೆ ಅಗತ್ಯ.
ಶನಿ =ಕರ್ಮ
ಗುರು =ಬೇರಳು ,ಅಭಿವೃದ್ಧಿ.
ಶುಕ್ರ = ವಧು
ಈ ಹೆಣ್ಣು ಮಾಡುವ ಪ್ರತಿ ಕೆಲಸವು ಗಂಡನ ಮನೆಗೆ ಅಭಿವೃದ್ಧಿಯನ್ನು ತರಲಿ ಎಂಬ ಸಂಕೇತ.
ಶುಕ್ರ =ಹೆಣ್ಣು, ವೈವಾಹಿಕ ಜೀವನ
ಶನಿ= ಅಡೆತಡೆ
ಗುರು =ನಿವಾರಣೆ ಹಾಗು ತಾಳ್ಮೆ
ಚಂದ್ರ =ಶುದ್ಧ ಮನಸ್ಸು ಹಾಗು ಆಕರ್ಷಣೆ.
ವೈವಾಹಿಕ ಜೀವನದಲ್ಲಿ ಏನೇ ಅಡೆ ತಡೆ ಬಂದರು ತಾಳ್ಮೆಗೆಡದೆ ನಿವಾರಿಸಿ ಕೊಂಡು ಪರಸ್ಪರ ಆಕರ್ಷಣೆಯಿಂದ ಶುದ್ಧ ಮನಸ್ಸಿನ ಉತ್ತಮ ವೈವಾಹಿಕ ಜೀವನ ನೇಡೆಸ ಬೇಕು ಎನ್ನುವ ಸಂಕೇತವೆ ಈ ಸೇರು ಒದ್ದೆಸುವುದು ಹಾಗು ಮನೆ ತುಂಬಿಸಿ ಕೊಳ್ಳುವುದು.
ಜೋತಿಷ್ಯರು ಹಾಗು ಲೇಖಕರು
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
Astrology : Navavadhu – Venus – Shani – Moon – Jupiter