ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಕಾರಾತ್ಮಕದ ಶಕ್ತಿ ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

Mahesh M Dhandu by Mahesh M Dhandu
February 9, 2022
in Astrology, Newsbeat, ಜ್ಯೋತಿಷ್ಯ
astrology negative energy removal from home saaksha tv
Share on FacebookShare on TwitterShare on WhatsappShare on Telegram

ನಕಾರಾತ್ಮಕದ ಶಕ್ತಿ ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ.

ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ.

ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಅತಿಯಾದ ಸಿಟ್ಟು, ಕೋಪದಿಂದ ಅವರದ್ದೇ ಆದ ಪ್ರಪಂಚದಲ್ಲಿ ಇರಲು ಬಯಸುತ್ತಾರೆ. ಮಾಟ-ಮಂತ್ರಕ್ಕೆ ಪ್ರಯೋಗವಾದ ವ್ಯಕ್ತಿಯು ಏಕಾಂಗಿಯಾಗಿ ಮನೆಯ ಕುಟುಂಬದ ಸದಸ್ಯರಿಂದ ದೂರವಿರಲು ಇಚ್ಚಿಸುತ್ತಾನೆ ಮತ್ತು ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಾನೆ.

ಮಾಟ ಮಂತ್ರದ ಪ್ರಯೋಗ ಕೊನೆ ಹಂತಕ್ಕೆ ಹೋದಾಗ ಆ ವ್ಯಕ್ತಿಯು ಎಲ್ಲರಿಂದ ದೂರ ಹೋಗಿ ಅರೆ ಹುಚ್ಚನಾಗಿ ಪ್ರಜ್ಞಾಹೀನನಾಗಿ ಜೀವನವನ್ನು ನಡೆಸುವಂತ ಸ್ಥಿತಿಗೆ ತಲುಪುತ್ತಾನೆ.

ಮಾಟ-ಮಂತ್ರದ ದೋಷ ದೂರವಾಗ ಬೇಕೆಂದರೆ ನಿಮ್ಮ ಕುಲದೇವರ, ಮನೆದೇವರ ಆಶೀರ್ವಾದ ಸದಾಕಾಲ ಆ ವ್ಯಕ್ತಿಯ ಹಾಗೂ ಕುಟುಂಬದ ಸದಸ್ಯರ ಮೇಲೆ ಇರಬೇಕು. ಆದ್ದರಿಂದ ವರ್ಷಕ್ಕೆ ಎರಡು ಬಾರಿಯಾದರೂ ಕುಲದೇವರ ದರ್ಶನವನ್ನು ಮಾಡುವುದು ತುಂಬಾ ಉತ್ತಮ.

ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಕುಲ ದೇವರ ಸನ್ನಿಧಿಗೆ ಹೋಗಿ ಅಭಿಷೇಕವನ್ನು ಮಾಡಿಸಿ ನಂತರ ಅಭಿಷೇಕ ಮಾಡಿಸಿದ ನೀರನ್ನು ಮನೆಗೆ ತಂದು ಮನೆಯ ಮೂಲೆ ಮೂಲೆಗೂ ಸಿಂಪಡಿಸಬೇಕು ಮತ್ತು ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ತ್ರಿಶೂಲವಿರುವ ಹೆಣ್ಣು ದೇವಿಯ ದೇವಸ್ಥಾನದ ಮುಂದೆ ಮೂರು ನಿಂಬೆಹಣ್ಣು ತೆಗೆದುಕೊಂಡು ಹೋಗಿ ನಿಮಗೆ ಆಗದೇ ಇರುವ ಅಥವಾ ಅನುಮಾನ ವಿರುವ ವ್ಯಕ್ತಿಯ ಹೆಸರನ್ನು ಹೇಳಿ ತ್ರಿಶೂಲದ 3 ತುದಿಗೆ ಚುಚ್ಚಿ ಬರಬೇಕು.

astrology negative energy removal from home saaksha tv

ಮಾಟ,ಮಂತ್ರ ದೋಷನಿವಾರಣೆಗೆ ಮಂತ್ರಗಳು

ಅಯ್ಯಪ್ಪ ಗಾಯತ್ರಿ ಓಂ ಭೂತನಾತಾಯ ವಿದ್ಮಹೇ ಮಹಾದೇವಾಯ ಧೀಮಹೀ ತನ್ನೋ ಶಾಸ್ತ್ರ ಪ್ರಚೋದಯಾತ್ ಸುದರ್ಶನ ಗಾಯತ್ರಿ ಮಂತ್ರ ಓಂ ಸುದರ್ಶನಾಯ ವಿದ್ಮಹೇ ಮಹಾಜ್ವಾಲಾಯ ಧೀಮಹೀ ತನ್ನೋ ಚಕ್ರಪ್ರಚೋದಯಾತ್ ಓಂ ನಮೋ ಭಗವತಿ ರಾಜರಾಜೇಶ್ವರಿ ಸಾಗರತೀರೇ ಮಹಾಮದ್ಯರ್ನಿವಾಸಿನಿ ಮಹಾಕಾಳಿ ಮಹಾಲಕ್ಷ್ಮಿ ಮಹಾಸರಸ್ವತಿ ಅನ್ನಪೂರ್ಣ ಅಂಬೇ ಮಾತಾ ಉದಯೋಸ್ತು ಉದಯೋಸ್ತು ಐಂ ಹ್ರೀಂ ಶ್ರೀಂ ಯಾಂ ರಂ ಲಂ ಶಂ ದಂ ವಂ ತಂ ಓಂ ||ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ ದಕ್ಷಿಣ ಕಾಳಿಕೆ ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ ಸ್ವಾಹಾ|| ||ಓಂ ಹ್ರೀಂ ಹ್ರೀಂ ಹುಂ ಹುಂ ಕ್ರೀಂ ಕ್ರೀಂ ಕ್ರೀಂ ದಕ್ಷಿಣ ಕಾಳಿಕೆ ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ || ||ಓಂ ನಮೋ ಭಗವತೇ ಮಹಾಕಾಲಬೈರವಾಯ (ಅಮುಕಂ) ಶತೃ ಮಾರಯ|ಕಾಲಾಗ್ನಿತೇಜಸೇ ಫೋತಯ ಹುಂ ಫಟ್ ಸ್ವಾಹಾ|| ಓಂ ಮಹಾಕಾಳೇಶ್ವರಾಯ ನಮಃ ಓಂ ಮಹಾಂ ಕಾಲಾಯ ನಮಃ ಅಮಾವಾಸ್ಯೆ ಹುಣ್ಣಿಮೆಯಂದು ರಾತ್ರಿ ಸ್ವಲ್ಪ ಅಕ್ಕಿ, ಮೊಸರು,ಗುಲಾಲ್ ಅನ್ನು ಒಂದು ಬಿಳಿ ಹಾಳೆಯಲ್ಲಿ ಹಾಕಿ ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ನೆತ್ತಿಯಿಂದ ಪಾದದ ವರೆಗೆ ೯ ಬಾರಿ ಅಥವ ಆ ವ್ಯಕ್ತಿಗೆ ಆಗಿರುವ ವಯಸ್ಸಿನಷ್ಟು ಸಲ ಇಳಿತಗೆದು ೪ದಾರಿ ಕೂಡಿರುವಕಡೇ ಎಸೆದು ಬರಬೇಕು.

ಅಥವ ಮೊಟ್ಟೆಗಾತ್ರದ ಒಂದು ಉತ್ತಮವಾದ ನಿಂಬೆಹಣ್ಣು ತಗೆದುಕೊಂಡು ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ಆತನ ತಲೆಯ ಮೇಲೆ ನಿಂಬೆಹಣ್ಣನ್ನು ಎಡಕೈಯಲ್ಲಿ ಹಿಡಿದು ಬಲಗೈಯಲ್ಲಿ ಚಾಕುವಿನಿಂದ ಎರಡು ಹೋಳು ಮಾಡಿ ಒಂದಕ್ಕೆ ಅರಿಸಿಣ ಮತ್ತೊಂದಕ್ಕೆ ಕುಂಕುಮ ಹಚ್ಚಿ ಹೋಳುಗಳನ್ನು ಬಲಕೈಯಲ್ಲಿ ಹಿಡಿದು ವ್ಯಕ್ತಿಗೆ ಮೇಲಿಂದ ಕೇಳಗೆ ೭ಬಾರಿ ಇಳೆತಗೆಯಬೇಕು ನಿಂಬೆ ಹೋಳು ಈ ಸಮಯದಲ್ಲಿ ನೆಲಕ್ಕೆ ತಾಕದಂತೆ ನೋಡಿಕೊಳ್ಳಿ ನಂತರ ಈ ಹೋಳನ್ನು ೪ ದಾರಿ ಕೂಡಿರುವಕಡೇ ಅಥವ ಮನೆಯಿಂದ ದೂರದಲ್ಲಿರುವ ಕಸಕಡ್ಡಿ ಇರುವ ಜಾಗದಲ್ಲಿ ಎಸೆದು ಬರಬೇಕು ಹೋಗುವಾಗ ದಾರಿಯಲ್ಲಿ ಯಾರೊಂದಿಗೂ ಮಾತನಾಡಬಾರದು ಮತ್ತು ಆ ವ್ಯಕ್ತಿ ನೀವು ನಿಂಬೆಹಣ್ಣು ಎಸೆದು ಬರುವವರೆಗೂ ಮನೆಯಲ್ಲೇ ಇರಬೇಕು. ಎಸೆದು ಬಂದನೀವು ಕೈಕಾಲು ತೊಳೆದುಕೊಂಡು ದೇವರಿಗೆ ವಂದಿಸಬೇಕು.

ತದನಂತರ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮನೆಯಲ್ಲಿ ಧೂಪದ ಜೊತೆ ಲವಂಗವನ್ನು ಸೇರಿಸಿ ಹಚ್ಚಲು ಪ್ರಾರಂಭಿಸಬೇಕು.

ಇದರಿಂದ ವ್ಯಕ್ತಿಯ ಮೇಲೆ ಆಗಿರುವ ಮಾಟ-ಮಂತ್ರ, ಮನೆಯ ಮೇಲೆ ಆಗಿರುವ ಮಾಟ-ಮಂತ್ರ ಕ್ರಮೇಣವಾಗಿ ಬದಲಾವಣೆಯಾಗುತ್ತಾ ಬರುತ್ತದೆ.

Tags: #Saaksha TVastrolagynegative energy
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram