Astrology : ಧನುಸ್ಸು ರಾಶಿಯವರಿಗೆ ನಿಮಗೆ ಎಷ್ಟೇ ಸಮಸ್ಯೆಗಳು ಇದ್ದರೂ ಬಗ್ಗೆ ಹರಿಯುತ್ತದೆ…!!
ಮೂಲ ನಕ್ಷತ್ರದವರಿಗೆ
ಯೆ,ಯೊ,ಬ,ಬಿ ಇವರಿಗೆ
ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ.
ಇದು ಹರಿ ವಾಕ್ ಸತ್ಯ
ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ.
ಮತ್ತೆ ಒಂದು ಮಾತು ರ್ಸಪಗಳನ್ನು ಒಂದೇ ಸಾರಿ ಮನೆಗೆ ತಂದು ಇಡಬಾರದು ಆ ದಿನವೇ ತರಬೇಕು ಇದು ತುಂಬಾ ಮುಖ್ಯ ನೆನಪಿರಲಿ.
ಶ್ರೀ ಹರಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Astrology : No matter how many problems you have for a Sagittarius, everything will flow…!!