Thursday, January 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಇಡುಗುಂಜಿ ಗಣಪತಿಗೆ ಜಾತ್ರೆ ಮಹೋತ್ಸವ ದಿನ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.

Naveen Kumar B C by Naveen Kumar B C
January 24, 2023
in Astrology, Newsbeat, ಜ್ಯೋತಿಷ್ಯ
Idugunji Ganapati
Share on FacebookShare on TwitterShare on WhatsappShare on Telegram

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಜಾತ್ರೆ ಮಹೋತ್ಸವ ದಿನ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.

Related posts

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

January 26, 2023
Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

January 25, 2023

ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ತಂತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 8548998564

ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.

ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.

ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.

ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.

ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.

ದೈವಜ್ಞ ಜ್ಯೋತಿಷ್ಯರು ಶ್ರೀ ಜ್ಞಾನೇಶ್ವರ್ ರಾವ್ ತಂತ್ರಿ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8548998564
ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8548998564

Astrology : On the day of Jatre Mahotsav, say a small fortune to Idugunji Ganapati and all your difficulties will be removed..!

Tags: #astrology
ShareTweetSendShare
Join us on:

Related Posts

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

by Namratha Rao
January 26, 2023
0

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ...!! ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಾರೆ....

Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

by Naveen Kumar B C
January 25, 2023
0

ಈ ಮಂತ್ರವನ್ನು ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ ಮತ್ತು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ...

Mysore APMC

Mysore APMC : ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ ಎಸ್. ಟಿ ಸೋಮಶೇಖರ್   ಚಾಲನೆ…

by Naveen Kumar B C
January 25, 2023
0

Mysore APMC : ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ - ಎಸ್. ಟಿ ಸೋಮಶೇಖರ್   ಚಾಲನೆ... ಮೈಸೂರಿನ APMC ಆವರಣದಲ್ಲಿ  ನೂತನ ಭತ್ತ ಹಾಗೂ...

Egypt President

Republic day : 74 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್ ಫತ್ಹಾ…

by Naveen Kumar B C
January 25, 2023
0

Republic day : 74 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್ ಫತ್ಹಾ… ಮೂರು ದಿನಗಳ ಭಾರತ ಭೇಟಿಗಾಗಿ ಈಜಿಪ್ಟ್ ಅಧ್ಯಕ್ಷ  ಅಬ್ದೆಲ್...

Anil K Antany

Anil K Antony :  ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಎ ಕೆ ಆಂಟಿನಿ ಅವರ ಪುತ್ರ ಅನಿಲ್ ಆಂಟೋನಿ…

by Naveen Kumar B C
January 25, 2023
0

Anil K Antony :  ಕಾಂಗ್ರೆಸ್ ಪಕ್ಷಕ್ ಗುಡ್ ಬೈ ಹೇಳಿದ ಎ ಕೆ ಆಂಟಿನಿ ಅವರ ಪುತ್ರ ಅನಿಲ್ ಆಂಟೋನಿ… ಕಾಂಗ್ರೆಸ್ ನ ಹಿರಿಯ ನಾಯಕ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

January 26, 2023
Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

January 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram