ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology-ವಿಜಯದಶಮಿ ಮತ್ತು ಶಮೀ ವೃಕ್ಷಗಳ ಸಂಬಂಧ, ಪೂಜೆಯ ಮಹತ್ವ

Astrology-" ಶಮೀ ಶಮಯತೇ ಪಾಪಂ, ಶಮೀ ಶತ್ರು ವಿನಾಶನಮ್ | ತ್ರೇತಾಯುಗದಲ್ಲಿ ಶ್ರೀ ರಾಮನು ರಾವಣ ಸಂಹಾರದ ನಂತರ ಅಯೋಧ್ಯಾ ನಗರಕ್ಕೆ ಕಾಲಿಟ್ಟ ದಶಮೀ ಶುಭದಿನವನ್ನು ಪುರಸ್ಕರಿಸಿಕೊಂಡು ಪ್ರಥಮ ಬಾರಿಗೆ ವಿಜಯೋತ್ಸವವನ್ನು ಆಚರಿಸಲಾಗಿತ್ತು.

Ranjeeta MY by Ranjeeta MY
October 5, 2022
in Astrology, Newsbeat, ಕಲ್ಯಾಣ ಕರ್ನಾಟಕ, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

” ಶಮೀ ಶಮಯತೇ ಪಾಪಂ, ಶಮೀ ಶತ್ರು ವಿನಾಶನಮ್ |

ತ್ರೇತಾಯುಗದಲ್ಲಿ ಶ್ರೀ ರಾಮನು ರಾವಣ ಸಂಹಾರದ ನಂತರ ಅಯೋಧ್ಯಾ ನಗರಕ್ಕೆ ಕಾಲಿಟ್ಟ ದಶಮೀ ಶುಭದಿನವನ್ನು ಪುರಸ್ಕರಿಸಿಕೊಂಡು ಪ್ರಥಮ ಬಾರಿಗೆ ವಿಜಯೋತ್ಸವವನ್ನು ಆಚರಿಸಲಾಗಿತ್ತು. ಆ ದಶಮೀ ವಿಜಯೋತ್ಸವವೇ ವಿಜಯದಶಮಿಯಾಗಿ ಪರಿವರ್ತನೆಗೊಂಡಿತು ಎಂದು ಹೇಳುತ್ತಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಕುರುಕ್ಷೇತ್ರ ಮಹಾಯುದ್ಧದಲ್ಲಿ ವಿಜಯ ಸಾಧಿಸಿದ ನಂತರ ಪಾಂಡವರು ಹಸ್ತಿನಾವತಿಯ ರಾಜ್ಯ ಸಿಂಹಾಸನಕ್ಕೆ ಅಭಿಷಿಕ್ತರಾಗಿದ್ದು ಈ ವಿಜಯದಶಮಿಯಲ್ಲಿಯೇ! ಪಾಂಡವರ ಅಜ್ಞಾತ ಅರಣ್ಯವಾಸಗಳು ಪರಿಸಮಾಪ್ತಿ ಆಗಿದ್ದು ಸಹ ವಿಜಯದಶಮಿಯಂದೇ ! ಈ ವಿಜಯದಶಮಿ ಶಕ್ತಿಸ್ವರೂಪಿಣಿಯಾದ ಪರಮೇಶ್ವರಿಯ ಇಷ್ಟವಾದ ದಿನ ಎಂದು ಶಾಸ್ತ್ರ ಪುರಾಣ
ಹೇಳುತ್ತವೆ.

ಈ ವಿಜಯದಶಮಿ ದಿನದಲ್ಲಿ ಯಾವ ಕೆಲಸವನ್ನು ಪ್ರಾರಂಭಿಸಿದರೂ ನಿರ್ವಿಘ್ನವಾಗಿ ನೆರವೇರುವುದು ಎಂದು ಪ್ರಾಚೀನ ನಂಬಿಕೆ.

ಈಗ ವಿಜಯದಶಮಿ ಮತ್ತು ಶಮೀ ವೃಕ್ಷಗಳ ಸಂಬಂಧ ನೋಡೋಣ.

ಕೃತಯುಗದಲ್ಲಿ ದೇವದಾನವರು ಕ್ಷೀರಸಾಗರ ಮಥನ ಮಾಡಿದಾಗ ಏನೇನೋ ಹುಟ್ಟಿದವು. ಶ್ರೀ ಮಹಾಲಕ್ಷ್ಮಿ, ಚಂದ್ರ, ಕೌಸ್ತುಭಮಣಿ, ಆಯುರ್ವೇದ, ಐರಾವತ, ಹಾಲಾಹಲ ಮುಂತಾದವುಗಳಲ್ಲದೇ ಪಾರಿಜಾತ, ತುಳಸಿ, ಬೋಧಿ, ಶಮೀ ಮುಂತಾದ ದಿವ್ಯ ಔಷಧಿ ವೃಕ್ಷಗಳು ಹುಟ್ಟಿ ಬಂದವು. ಶಮೀವೃಕ್ಷ (ಬನ್ನಿ ಮರ) ದೃಢವಾದ ಮರ. ಈ ಮರವನ್ನು ನಾವಾಗಿ ಬಿತ್ತಿದರೆ ಬೆಳೆಯುವುದಿಲ್ಲವಂತೆ. ಶಮೀವೃಕ್ಷದ ಬೆಳೆದ ಸ್ಥಳದಲ್ಲಿ ಬಾವಿ ತೋಡಿದರೆ ಖಂಡಿತ ಸಿಹಿನೀರು ಸಿಗುತ್ತವೆಂದು ಪ್ರಾಚೀನ ನಂಬಿಕೆ. ಶಮೀವೃಕ್ಷವು ಪರಾದೇವತೆಯ ಪ್ರತಿರೂಪವೆಂದು ಆರಾಧಿಸುತ್ತಾರೆ. ಶಮೀ ವೃಕ್ಷದ ಎಲೆಗಳು ವಿಷಕ್ಕೆ ಔಷಧಿಯಾಗಿ ಕೆಲಸ ಮಾಡುತ್ತವೆಯಂತೆ.

ಪ್ರತಿ ದಿನವೂ ಕೆಲವು ನಿಮಿಷಗಳಾದರೂ ಶಮೀವೃಕ್ಷದ ನೆರಳಿನಲ್ಲಿ ಕುಳಿತರೆ ಕೆಲವು ದೀರ್ಘ ರೋಗಗಳು ನಿವಾರಣೆಯಾಗುತ್ತವೆ. ಮಾನಸಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ದಾರಿದ್ರ್ಯ ದೂರವಾಗುತ್ತದೆ. ಹೃದಯ ರೋಗಿಗಳು ಗುಣಮುಖರಾಗುತ್ತಾರೆ. ಪಾರ್ವತಿ ಮಾತೆಯ ಸಂಕೇತವಾಗಿರುವ ಶಮೀ ವೃಕ್ಷವನ್ನು ನಿತ್ಯಪೂಜೆ ಮಾಡುತ್ತಿದ್ದರೆ ಪ್ರತಿಯೊಂದು ಕೆಲಸವೂ ನಿರಾತಂಕವಾಗಿ ನಡೆಯುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವಿಜಯದ ಪ್ರತೀಕವಾದ ಮರವಾಗಿದ್ದರಿಂದಲೂ ಪರಾದೇವತೆಯ ಪ್ರತಿರೂಪವಾಗಿರುವುದರಿಂದಲೂ ವಿಜಯದಶಮಿಯಲ್ಲಿ ಶಮೀ ಪೂಜೆ ಮಾಡುವ ಪದ್ಧತಿ ರೂಢಿಯಾಗಿ ಬಂದಿದೆ.

Astrology-Relationship of Vijayadashami and Shami trees, importance of worship

Tags: -Relationship of#astrologyimportance ofShami treesVijayadashami andworship
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram