ಯಾವ ರೀತಿ ತುಳಸಿ ಗಿಡದಿಂದ ಆರ್ಥಿಕ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ?
ಯಾವ ರೀತಿ ತುಳಸಿ ಗಿಡದಿಂದ ಆರ್ಥಿಕ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ತುಳಸಿ ಎಂಬುದು ಪವಿತ್ರ ಗಿಡ ಎಂದು ಹೇಳಬಹುದು. ತುಳಸಿ ಗಿಡ ವಾಸ್ತುದೋಷವನ್ನು ದೂರಮಾಡುವ ಮತ್ತು ಸಕಲ ಸಂಪತ್ತನ್ನು ಸಮೃದ್ಧಿ ಮಾಡುವ ಗಿಡ ಎಂದರೆ ತಪ್ಪಾಗಲಾರದು. ಇಷ್ಟೇ ಅಲ್ಲದೆ ಸರ್ವರೋಗಕ್ಕೂ ಸಂಪನ್ಮೂಲವಾಗಿದೆ ಈ ತುಳಸಿ ಗಿಡ. ಆದ್ದರಿಂದ ಎಲ್ಲರ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ. ಇದರಿಂದ ದುಷ್ಟಶಕ್ತಿಗಳು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ. ತುಳಸಿ ಸಸ್ಯವು ಇದ್ದ ಕಡೆ ಸಕಲ ದೇವತೆಗಳ ವಾಸವಿರುತ್ತಾರೆ ಎಂಬುದು ಅಷ್ಟೇ ಸತ್ಯ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ತುಳಸಿ ಸಸ್ಯವು ಯಾವುದೇ ರೀತಿಯ ಚರ್ಮರೋಗಕ್ಕೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಅಷ್ಟೇ ಅಲ್ಲದೆ ಕುಟುಂಬದಲ್ಲಿ ಕಲಹ , ಮಕ್ಕಳ ವಿದ್ಯಾಭ್ಯಾಸ ,ದುಷ್ಟ ಶಕ್ತಿಗಳ ಪ್ರವೇಶ, ಎಷ್ಟೇ ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ ಮತ್ತು ಆರ್ಥಿಕ ಸಮಸ್ಯೆ ಹೆಚ್ಚಾಗುತ್ತಿದ್ದರೆ ತುಳಸಿ ಗಿಡಕ್ಕೆ ಪೂಜೆ ಮಾಡುವುದೇ ಪರಿಹಾರವಾಗಿದೆ.
ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಲು ಪ್ರತಿನಿತ್ಯ ತುಳಸಿಗಿಡ ಸುತ್ತಮುತ್ತ ಸ್ವಚ್ಛಮಾಡಿ ರಂಗೋಲಿಯನ್ನು ಇಟ್ಟು ನೀರನ್ನು ಹಾಕಿ ಹೂವನ್ನಿಟ್ಟು ಅರಿಶಿನ-ಕುಂಕುಮವನ್ನು ಇಟ್ಟು ದೀಪವನ್ನು ಹಚ್ಚಿ ಪೂಜೆಯನ್ನು ಮಾಡಬೇಕು. ಅದೇ ರೀತಿ ಒಂದು ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಎರಡು ಕೈಯ ಮಧ್ಯದಲ್ಲಿ ಇಟ್ಟುಕೊಂಡು ತುಳಸಿ ಮಾತೆಯ ಮುಂದೆ ಹೇಳಬೇಕು. ತದ ನಂತರ ತುಳಸಿ ಗಿಡದ ಬೇರಿನಿಂದ ಒಂದು ಹಿಡಿ ಮಣ್ಣನ್ನು ತೆಗೆದುಕೊಂಡು ಅದರಲ್ಲಿ ಒಂದು ರೂಪಾಯಿಯ ನಾಣ್ಯವನ್ನು ಇಟ್ಟು ಮತ್ತೆ ಸಂಕಲ್ಪವನ್ನು ಮಾಡಿಕೊಂಡು ತುಳಸಿ ಗಿಡದ ಬುಡಕ್ಕೆ ಹಾಕಿ ಮುಚ್ಚಬೇಕು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.
ಈ ರೀತಿ ಮಾಡಿದ ಕೆಲವೇ ದಿನಗಳಲ್ಲಿ ನಿಮ್ಮ ಮನೆಯಲ್ಲಿದ್ದ ಆರ್ಥಿಕ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ಯಾವುದೇ ರೀತಿಯ ತೊಂದರೆ ಇದ್ದರೂ ಸಹ ಒಂದು ರೂಪಾಯಿಯ ನಾಣ್ಯದಿಂದ ಈ ರೀತಿ ಮಾಡಿದರೆ ಸಕಲ ಸಂಕಷ್ಟಗಳು ದೂರವಾಗುವುದರಲ್ಲಿ ಸಂಶಯವಿಲ್ಲ.