ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

astrology | ಸಕಲ ರೋಗರುಜನೆಗಳು ಪರಿಹಾರ ನೀಡುವ ಮತ್ತು ಆರೋಗ್ಯ ವೃದ್ಧಿಗಾಗಿ ಮಹಾವಿಷ್ಣುವೇ ಹೇಳಿರುವ ಈ ಒಂದು ಮಂತ್ರವನ್ನು ಉಚ್ಚರಿಸಿ…

Mahesh M Dhandu by Mahesh M Dhandu
February 3, 2022
in Astrology, Newsbeat, ಜ್ಯೋತಿಷ್ಯ
astrology-shree vishnu mantra for good health saaksha tv
Share on FacebookShare on TwitterShare on WhatsappShare on Telegram

astrology | ಸಕಲ ರೋಗರುಜನೆಗಳು ಪರಿಹಾರ ನೀಡುವ ಮತ್ತು ಆರೋಗ್ಯ ವೃದ್ಧಿಗಾಗಿ ಮಹಾವಿಷ್ಣುವೇ ಹೇಳಿರುವ ಈ ಒಂದು ಮಂತ್ರವನ್ನು ಉಚ್ಚರಿಸಿ… astrology-shree vishnu mantra for good health saaksha tv

ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ, ಆದರೆ ಕೆಲವರಿಗೆ ಯಾವ ಸಮಸ್ಯೆಗೆ ಯಾವ ರೀತಿಯಾದ ಪರಿಹಾರವನ್ನು ಮಾಡಿಕೊಳ್ಳಬೇಕು ಎನ್ನುವ ಮಾಹಿತಿ ಸರಿಯಾಗಿ ತಿಳಿದಿರುವುದಿಲ್ಲ, ಹಾಗಾಗಿ ಅವರು ಜೀವನದಲ್ಲಿ ತುಂಬಾನೇ ಕಷ್ಟಪಡುತ್ತಿರುತ್ತಾರೆ,

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆರೋಗ್ಯದ ಸಮಸ್ಯೆ, ಹಣಕಾಸಿನ ಸಮಸ್ಯೆ, ಶತ್ರು ಬಾಧೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಅಂತವರು ನಾವು ಹೇಳುವಂತಹ ಈ ಒಂದು ಶಕ್ತಿಶಾಲಿಯಾದ ಹನುಮಂತನ ಮಂತ್ರವನ್ನು ಪ್ರತಿ ದಿನ ರಾತ್ರಿ ಮಲಗುವ ಮುಂಚೆ ಜಪಿಸುತ್ತಾ ಬಂದರೆ ಸಕಲ ಸಂಕಷ್ಟಗಳು ದೂರವಾಗುತ್ತದೆ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸಮಸ್ಯೆಯಿಂದ ಕೂಡ ಮುಕ್ತಿಯನ್ನು ಹೊಂದಬಹುದು.

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯ ಸೌಭಾಗ್ಯ ಎಂದರೆ ಅದು ಆರೋಗ್ಯದ ಸೌಭಾಗ್ಯ, ಬಿಪಿ ಜೀವನದಲ್ಲಿ ಎಷ್ಟೇ ಹಣವಿದ್ದರೂ ಎಷ್ಟೇ ಸಂಪತ್ತಿದ್ದರೂ ಎಷ್ಟೇ ಪ್ರಶಂಸೇಗಳು ಇದ್ದರೂ ಕೂಡ ಅದನ್ನು ಅನುಭವಿಸಲು ಆರೋಗ್ಯ ಚೆನ್ನಾಗಿ ಇರಬೇಕು, ಹಾಗಾಗಿ ಹಿರಿಯರು ಮಾತಿನಲ್ಲಿ ಹೇಳುವ ಹಾಗೆ ಆರೋಗ್ಯ ಆಯಸ್ಸು ಮತ್ತು ಯಶಸ್ಸು ಈ ಮೂರನ್ನು ಬೇಡಿಕೊ ಎಂದು. ಪ್ರಸ್ತುತ ಜೀವನಶೈಲಿ ಆಹಾರದ ವ್ಯವಸ್ಥೆ ಮಾನಸಿಕ ಒತ್ತಡಗಳು ಕೆಲಸದ ಒತ್ತಡತಗಳು ಹೀಗೆ ಹಲವಾರು ಕಾರಣಗಳಿಂದ ಆರೋಗ್ಯದ ಸಮಸ್ಯೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತಲೇ ಇರುತ್ತದೆ.

ಇನ್ನು ವೈದ್ಯಕೀಯವಾಗಿ ಬಂದು ಆರೋಗ್ಯದ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆದುಕೊಂಡು ಆರೋಗ್ಯ ಗುಣಮುಖವಾಗಿ ಮತ್ತೊಂದು ಅನಾರೋಗ್ಯದ ಸಮಸ್ಯೆ ಎದುರಾಗುವ ಅಂತಹ ಪರಿಸ್ಥಿತಿಯಲ್ಲಿ ನಾವು ಇದ್ದೇವೆ, ಪ್ರಸ್ತುತ ನಾವು ನೋಡುತ್ತಿರುವ ಹಾಗೆ ಗೋವಿನಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾಕಷ್ಟು ಜನರಲ್ಲಿ ಭಯ ಉಂಟಾಗಿದೆ, ಭಯದಿಂದಲೇ ಎಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಇನ್ನು ಎಷ್ಟೋ ಜನರು ಸಾವನ್ನಪ್ಪಿದ್ದಾರೆ, ಈ ರೀತಿಯಾಗಿ ಅನಾರೋಗ್ಯದ ಸಮಸ್ಯೆಗಳು ದೂರವಾಗಬೇಕು ಆರೋಗ್ಯ ವೃದ್ಧಿಯಾಗಬೇಕು ವಿಶೇಷವಾಗಿ ಮಾನಸಿಕ ಒತ್ತಡಗಳು ನಿವಾರಣೆಯಾಗಬೇಕು ಎಂದರೆ ಪ್ರತಿನಿತ್ಯ ಮಹಾವಿಷ್ಣುವೇ ಹೇಳಿದಂತಹ ಈ ಒಂದು ಧನ್ವಂತರಿ ಮಂತ್ರವನ್ನು ಪಠಿಸಬೇಕು

ಹಾಗಾದರೆ ಆ ಒಂದು ಮಂತ್ರ ಯಾವುದು ಎಂದು ನೋಡೋಣ. ಈ ಒಂದು ಮಂತ್ರವನ್ನು ಮಹಾವಿಷ್ಣುವೇ ಧನ್ವಂತರಿ ರೂಪದಲ್ಲಿ ದೇವತೆಗಳ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ಅವತಾರ ಎತ್ತಿದರು ಎಂದು ಹೇಳಲಾಗುತ್ತದೆ, ಹಾಗಾದರೆ ಈ ಒಂದು ಮಂತ್ರ ಯಾವುದು ಎಂದರೆ, ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶ ಹಸ್ತಾಯ ವಜ್ರಜಲೌಕ ಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ”. ಈ ಒಂದು ಮಂತ್ರವನ್ನು ಪ್ರತಿನಿತ್ಯ ಕೂಡ ಪಠಿಸುವುದರಿಂದ ಅನಾರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತವೆ ದಿನದಿಂದ ದಿನಕ್ಕೆ ಆರೋಗ್ಯವೃದ್ಧಿಯಾಗುತ್ತದೆ. ಎಷ್ಟು ಸಮಸ್ಯೆಗಳಲ್ಲಿ ಔಷಧಿಯಿಂದ ಗುಣವಾಗದ ಅಂತಹ ಸಮಸ್ಯೆಗಳು ಮಂತ್ರ ಪಠನೆಯಲ್ಲಿ ಗುಣವಾಗಿರುವ ಉದಾಹರಣೆಗಳು ಇದೆ.

astrology-shree vishnu mantra for good health saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಒಂದು ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ನಮ್ಮ ದೇಹದಲ್ಲಿ ಮತ್ತು ಮಾನಸಿಕವಾಗಿ ಸಕಾರಾತ್ಮಕ ಅಂಶಗಳು ಹೆಚ್ಚಾಗುತ್ತದೆ, ಈಗಾಗಲೇ ಇರುವಂತಹ ಅನಾರೋಗ್ಯದ ಸಮಸ್ಯೆಗಳು ದಿನದಿಂದ ದಿನಕ್ಕೆ ಕ್ರಮೇಣವಾಗಿ ಕಡಿಮೆಯಾಗುತ್ತಿದೆ ಆರೋಗ್ಯವೂ ಕೂಡ ವೃದ್ಧಿಯಾಗುತ್ತದೆ.

ಅಷ್ಟೇ ಅಲ್ಲದೆ ಯಾವುದೇ ರೀತಿಯ ನೋವಾಗಿದೆ ಸಮಸ್ಯೆ ಇಲ್ಲದೆ ಇರುವವರು ಕೂಡ ಈ ಒಂದು ಮಂತ್ರವನ್ನು ಹೇಳುವುದರಿಂದ ಮುಂದೆಯೂ ಕೂಡ ಯಾವುದೇ ರೀತಿ ಅನಾರೋಗ್ಯದ ಸಮಸ್ಯೆಗಳು ಬರದಂತೆ ಇದು ನಿಮಗೆ ಆರೋಗ್ಯ ರಕ್ಷಕವಚವಾಗಿ ಕೆಲಸ ಮಾಡುತ್ತದೆ.

ಹಾಗಾಗಿ ಪ್ರತಿಯೊಬ್ಬರೂ ಆರೋಗ್ಯದ ರಕ್ಷಣೆ ಮತ್ತು ಆರೋಗ್ಯದ ವೃದ್ಧಿಗಾಗಿ ಒಂದು ಧನ್ವಂತರಿ ಮಂತ್ರವನ್ನು ಪ್ರತಿನಿತ್ಯ ಪಠಿಸುವುದು ಒಳ್ಳೆಯದು

Tags: #Saaksha TVastrolagydaily astrologyHealth
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram