ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ನಿಮ್ಮ ರಾಶಿ ಭವಿಷ್ಯ ನೋಡಿ..!!
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನೀವು ಮಾಡಬೇಕೆಂದಿರುವ ಕೆಲಸಗಳನ್ನು ಧೈರ್ಯದಿಂದ ಮಾಡಿ. ನಿಮ್ಮ ಕೆಲಸವನ್ನು ಈ ಮೊದಲು ವಿರೋಧಿಸಿದವರೇ ಮುಂದೆ ಅದನ್ನು ಪ್ರಶಂಸಿಸುವರು. ಪರಿವರ್ತನೆಯ ಗಾಳಿ ಬೀಸುತ್ತಿರುವುದರಿಂದ ಗಾಳಿಯ ದಿಕ್ಕಿನ ಕಡೆ ಸಾಗುವುದು ಒಳಿತು. ನಿಮ್ಮ ಈ ಸೃಜನಶೀಲತೆ ನಿಮಗೆ ಯಶಸ್ಸು ತಂದುಕೊಡುವುದು..ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ವಿಶೇಷ ಗಮನ ಕೊಡುವುದು ಒಳ್ಳೆಯದು. ಸ್ತ್ರೀಯರು ತಾವಾಡುವ ಮಾತಿನ ಮೇಲೆ ಹಿಡಿತವಿರಿಸುವುದು ಉತ್ತಮ. ಇಲ್ಲದಿದ್ದರೆ ಮನೆಯಲ್ಲಿ ಅಶಾಂತಿ ಮೂಡಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಮನದಲ್ಲಿ ಮೂಡಿದ್ದ ಗೊಂದಲಗಳು ದೂರವಾಗುವವು. ಹಣಕಾಸು ಚೆನ್ನಾಗಿಯೇ ಹರಿದು ಬರಲಿದೆ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಅವರಿವರ ಮಾತು ನಂಬಿ ಕೊಟ್ಟ ಹಣ ಸಮಯಕ್ಕೆ ಬರದೆ ಹೋಗುವ ಸಾಧ್ಯತೆ ಇದೆ. ಕೊನೆಗೆ ನೀವೇ ಸಾಲಗಾರರಾಗಿ ಇತರರಿಗೆ ಹಣ ಸಹಾಯ ಮಾಡುವ ಸಂದರ್ಭ ಬರಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಮಕ್ಕಳು ತಮ್ಮ ಭವಿಷ್ಯದ ಆದಾಯ ಮೂಲವನ್ನು ಆದಷ್ಟು ಬೇಗ ಕಂಡುಹಿಡಿದುಕೊಳ್ಳುವುದು ಒಳ್ಳೆಯದು. ಕುಟುಂಬದ ಹಿರಿಯರು ಆಧ್ಯಾತ್ಮದ ಕಡೆ ಹೆಚ್ಚು ಒಲವು ತೋರುವರು. ಅವರು ಸಂಕಲ್ಪಿಸಿದ ಕ್ಷೇತ್ರಕ್ಕೆ ಯಾತ್ರೆ ಕೈಗೊಳ್ಳುವ ಸಾಧ್ಯತೆಯಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ದಂಪತಿಯಲ್ಲಿ ಮೂಡಿದ್ದ ವಿರಸ ಸರಸವಾಗಲಿದೆ. ಭಿನ್ನಾಭಿಪ್ರಾಯಕ್ಕೆ ಕಾರಣರಾದವರು ತಾವಾಗಿಯೇ ನಿಮ್ಮಲ್ಲಿ ಬಂದು ಕ್ಷ ಮೆ ಕೇಳುವರು. ಹಮ್ಮಿಕೊಳ್ಳಬೇಕೆಂದಿರುವ ಯೋಜನೆಗಳ ಬಗ್ಗೆ ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ವಿದ್ಯಾರ್ಥಿಗಳಿಗೆ ಶುಭ ದಿನಗಳು ಬರಲಿವೆ. ಸ್ನೇಹಿತರೊಂದಿಗೆ ಇದ್ದ ಹಳೆ ವೈಮನಸ್ಸನ್ನು ಕೆದಕಬೇಡಿ. ವಿದ್ಯಾರ್ಥಿಗಳು ಉನ್ನತಾಧ್ಯಯನಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ. ಹಿಂದೆ ಮುಂದೆ ಆಲೋಚಿಸದೆ ಮಾಡುವ ಅನಿರೀಕ್ಷಿತ ನಿರ್ಧಾರಗಳು ನಿಮ್ಮನ್ನು ತಪ್ಪು ದಾರಿಗೆ ಎಳೆಯಬಹುದು. ಇದರಿಂದ ಭಾರಿ ನಷ್ಟ ಆಗುವುದು ಮತ್ತು ಅಪಕೀರ್ತಿಯನ್ನು ಹೊಂದುವಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ನಿಮ್ಮ ವಿರುದ್ಧ ನಿಮ್ಮ ಬಂಧುಗಳೇ ತಿರುಗಿ ಬೀಳುವರು. ಆದ್ದರಿಂದ ತಾಳ್ಮೆಯಿಂದ ವರ್ತಿಸಿ. ಸರ್ಕಾರಿ ಕೆಲಸಗಳು ರಾಜಕೀಯ ಮುಖಂಡರಿಂದ ನೆರವೇರಲಿವೆ. ಹಿರಿಯರ ಅನುಭವಪೂರ್ಣ ಸಲಹೆ ಪಡೆಯಿರಿ. ಮನಸ್ಸಿನ ಭಾವನೆಗಳು ಗುಟ್ಟಾಗಿದ್ದರೆ ಉತ್ತಮ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಆರ್ಥಿಕ ಮುಗ್ಗಟ್ಟು ನಿಮ್ಮನ್ನು ಕಾಡಲಿದ್ದು ಅದಕ್ಕೆ ಕಾರಣವನ್ನು ನೀವೇ ಕಂಡುಕೊಳ್ಳಲು ಪ್ರಯತ್ನಿಸಿದರೆ ಪರಿಹಾರ ಹೊಳೆಯುವುದು. ಹಣವನ್ನು ಅವಶ್ಯಕತೆಗೆ ತಕ್ಕಂತೆ ಬಳಸಿ. ಅನೇಕ ಸದಾವಕಾಶಗಳು ಅರಸಿ ಬರಲಿದ್ದು ಸೂಕ್ತವಾಗಿರುವುದನ್ನು ಆಯ್ಕೆ ಮಾಡಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಹಲವರೊಂದಿಗೆ ಅತಿ ಮಾತು ಬೆಳೆಸುವುದರಿಂದ ವೈರತ್ವ ಉಂಟಾಗುವುದು. ಸ್ವಯಂ ವೈದ್ಯಕೀಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದು. ಕುಟುಂಬದ ಸದಸ್ಯರಲ್ಲಿ ಯಾರೋ ಆಡಿದ ಒಂದು ಸಣ್ಣ ಮಾತಿನಿಂದಾಗಿ ಮನೆಯಲ್ಲಿ ರಂಪಾಟ, ವಾಗ್ವಾದ ಅಥವಾ ಕಲಹಗಳುಂಟಾಗುವವು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಕೈಗಾರಿಕೋದ್ಯಮಿಗಳಿಗೆ ಅನಿರೀಕ್ಷಿತವಾಗಿ ಬಂದ ಅನೇಕ ಸಮಸ್ಯೆಗಳು ತಲೆನೋವಾಗಿ ಪರಿಣಮಿಸುವವು. ತುಸು ತಾಳ್ಮೆ, ಜಾಣ್ಮೆ ಮತ್ತು ವಿವೇಚನೆಯಿಂದ ನಡೆದುಕೊಂಡರೆ ಎಲ್ಲವೂ ಪರಿಹಾರವಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಅತಿ ಪರಿಶ್ರಮ ಅಥವಾ ವೃಥಾ ತಿರುಗಾಟದಿಂದಾಗಿ ಬೆನ್ನು ನೋವು ಬರಲಿದೆ. ಕೂಡಲೇ ಸೂಕ್ತ ವೈದ್ಯರಿಂದ ಚಿಕಿತ್ಸೆ ಪಡೆಯಿರಿ. ಆರಂಭಗೊಳ್ಳಬೇಕಿದ್ದ ಹೊಸ ಕೆಲಸಗಳು ಅನಿವಾರ್ಯ ಕಾರಣಗಳಿಂದ ಮುಂದೆ ಹೋಗುವವು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ರಾಜಕಾರಣಿಗಳ ಸಹಾಯದಿಂದ ಸರ್ಕಾರದ ಕಡೆಯಿಂದ ಆಗಬೇಕಾಗಿದ್ದ ಕೆಲಸಗಳು ನೆರವೇರಲಿವೆ. ಶ್ರದ್ಧೆ ಹಾಗೂ ಶ್ರಮದಿಂದ ಯಶಸ್ಸಿನ ಮಾರ್ಗ ಕಾಣುವಿರಿ. ಬಂಧು ಅಥವಾ ಸ್ನೇಹಿತರಿಂದ ಬರಬೇಕಾಗಿದ್ದ ಸಾಲ ವಸೂಲಾಗಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564