ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೇರ ಕೃಪೆಯಿಂದ ಇಡೀ ವಾರ ಪೂರ್ತಿ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ

Mahesh M Dhandu by Mahesh M Dhandu
March 24, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೇರ ಕೃಪೆಯಿಂದ ಇಡೀ ವಾರ ಪೂರ್ತಿ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ಗ್ರಹದೋಷ, ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮತ್ತೊಬ್ಬರ ಹಸ್ತಕ್ಷೇಪ ಬಯಸದ ನೀವು ನಿಮ್ಮ ಕೆಲಸದಲ್ಲಿ ನಿರಂತರ ಉತ್ಸಾಹ ಹಾಗೂ ಶ್ರದ್ಧೆ ತೋರುವಿರಿ. ಪರಿಸ್ಥಿತಿಯನ್ನು ಜಾಣತನದಿಂದ ನಿಭಾಯಿಸುವಿರಿ. ಜೀವನದಲ್ಲಿ ಅನೇಕ ಬದಲಾವಣೆಗಳು ಆಗಲಿವೆ. ನಿರುದ್ಯೋಗಿ ಮಗನಿಗೆ ಉತ್ತಮ ಕೆಲಸ ದೊರೆಯಲಿದೆ. ಸ್ನೇಹಿತರ ಸಲಹೆ ಸ್ವೀಕರಿಸುವುದು ಒಳ್ಳೆಯದು. ಆಯವ್ಯಯಗಳು ಸಮ ಪ್ರಮಾಣದಲ್ಲಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಮಾನಸಿಕ ದುಗುಡ ಹಾಗೂ ಅನಾವಶ್ಯಕ ಭಯ ಬಿಡಿ. ಬಿಟ್ಟು ಹೋಗಿದ್ದ ಬಾಂಧವ್ಯ ಮತ್ತೆ ಬೆಸೆಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮ ಸುತ್ತಲೂ ನಯವಂಚಕರ ಗುಂಪೇ ತುಂಬಿರುವುದು. ಅವರ ಮಾತಿನ ಜಾಲಕ್ಕೆ ಸಿಲುಕಬೇಡಿ. ದೂರಾಲೋಚನೆಯಿಂದ ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಕೋರ್ಟ್‌, ಕಚೇರಿ ಕೆಲಸಗಳು ನಿಮ್ಮಂತೆ ಆಗುವವು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಜೀವನದಲ್ಲಿ ಹೊಂದಾಣಿಕೆ ಅನಿವಾರ್ಯ. ನೀವು ಎಷ್ಟೇ ತಿಳಿವಳಿಕೆಯುಳ್ಳವರಾದರೂ ಕೆಲವೊಂದು ವಿಚಾರಗಳಲ್ಲಿ ಆತ್ಮೀಯರ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಚಿಕ್ಕಪುಟ್ಟ ತಪ್ಪುಗಳಿಗೂ ಭಾರೀ ಬೆಲೆ ತೆರಬೇಕಾಗುವುದು. ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಯಶಸ್ಸು ಗಳಿಸುವರು. ವ್ಯಾಪಾರ ವ್ಯವಹಾರದಿಂದ ಹೆಚ್ಚಿನ ತೊಂದರೆಯಿರುವುದಿಲ್ಲ. ಹಣಕಾಸು ಒದಗಿ ಬರುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

astrology

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಪ್ರಾಮಾಣಿಕತೆಯೇ ನಿಮ್ಮ ಯಶಸ್ಸಿಗೆ ಸೋಪಾನವಾಗಲಿದೆ. ಮಕ್ಕಳಿಂದ ನೆಮ್ಮದಿ ಕಂಡುಕೊಳ್ಳುವಿರಿ. ನೀವು ಸ್ವಂತ ಉದ್ಯಮಿ ಅಥವಾ ಕಮೀಷನ್‌ ಏಜೆಂಟ್‌, ಸರಕಾರಿ ನೌಕರರಾಗಿದ್ದರೆ, ನಿಮ್ಮ ನಡಾವಳಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಿ. ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ ಬರುವುದು. ಅತಿಲಾಭ ನಿಮ್ಮನ್ನು ಅತಿಯಾಸೆಗೆ ನೂಕದಂತೆ ನೋಡಿಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನೀವಾಗಿಯೇ ಸೃಷ್ಟಿಸಿಕೊಂಡಿದ್ದ ಗೊಂದಲಗಳು ಹಾಗೂ ಸಮಸ್ಯೆಗಳು ತಾವಾಗಿಯೇ ಪರಿಹಾರ ಕಂಡುಕೊಳ್ಳುವವು. ಸಾಮಾಜಿಕ ಜೀವನ ಅತ್ಯುತ್ತಮವಾಗಿದ್ದರೂ ಖಾಸಗಿ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ಅವುಗಳನ್ನು ಚಾಣಾಕ್ಷ ತನದಿಂದ ದೂರ ಮಾಡಿಕೊಳ್ಳುವಿರಿ. ಸಕಾಲಿಕ ನೆರವಿನಿಂದ ಚಿಂತೆಗಳು ದೂರಾಗುವುದು. ನೂತನ ಕಾರ್ಯಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿವೆ. ಮಗನ ಮದುವೆ ವಿಷಯ ಮತ್ತೊಮ್ಮೆ ಬಂಧುಗಳೊಡನೆ ಚರ್ಚೆಯಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ವಿದ್ಯಾರ್ಥಿಗಳು ಸಾಧನೆ ಮಾಡಿದ ಸಂತೃಪ್ತಿಯನ್ನು ಹೊಂದುವರು. ಸರಕಾರದಿಂದ ಬರಬೇಕಾಗಿದ್ದ ಬಾಕಿ ಹಣ ಕೈಸೇರುವುದು. ಆರೋಗ್ಯದ ಕಡೆ ಗಮನವಿರಲಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಪಾಲುದಾರಿಕೆಯಲ್ಲಿ ಹೆಚ್ಚಿನ ಶುಭಫಲಗಳು ದೊರೆಯಲಿವೆ. ರಾಜಕೀಯ ರಂಗ ಪ್ರವೇಶವನ್ನು ತಾತ್ಕಾಲಿಕವಾಗಿ ಮುಂದೂಡುವುದು ಉತ್ತಮ. ವೃತ್ತಿಯಲ್ಲಿ ಯಶಸ್ಸು ಕಂಡುಬರಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ವೈಯಕ್ತಿಕ ಕೆಲಸ ಕಾರ್ಯಗಳು ನೀವು ಎಣಿಸಿದ ವೇಗದಲ್ಲಿ ಜರುಗುವುದಿಲ್ಲ. ನೆಗಡಿ, ಕೆಮ್ಮು ಮೊದಲಾದ ತೊಂದರೆಗಳು ಕಾಡುವ ಸಂಗತಿ. ಸೋದರಿಯು ಆರ್ಥಿಕ ಸಹಾಯ ಕೋರಿ ನಿಮ್ಮ ಬಳಿಗೆ ಬರುವರು. ಆಡುವ ಮಾತುಗಳು ಹಿತಮಿತವಾಗಿರಲಿ. ಸಗಟು ವ್ಯಾಪಾರಸ್ಥರಿಗೆ ತೆರಿಗೆ ಅಧಿಕಾರಿಗಳಿಂದ ಬಾಧೆ. ನೇತ್ರ ಅಥವಾ ನರಸಂಬಂಧಿ ಸಮಸ್ಯೆಗಳು ನಿಮ್ಮನ್ನು ಆಗಿಂದಾಗ್ಗೆ ಬಾಧಿಸಬಹುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

astrology

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಕೈಗಾರಿಕೋದ್ಯಮಿಗಳಿಗೆ ಆರ್ಥಿಕ ಮುಗ್ಗಟ್ಟು ಎದುರಾಗುವುದು. ಛಲ ಸ್ವಭಾವದಿಂದ ಹಿಡಿದ ಕಾರ್ಯ ಸಾಧಿಸುವಿರಿ. ಸ್ನೇಹಿತರ ಕಡೆಯಿಂದ ಸಕಾಲಿಕ ನೆರವು ಸಿಕ್ಕು ಬಂದ ಸಂಕಷ್ಟ ದೂರಾಗುವುದು. ಮಗನ ಮದುವೆ ಕಾರ್ಯ ಅನಿರೀಕ್ಷಿತವಾಗಿ ಮುಂದೆ ಹೋಗುವ ಸಾಧ್ಯತೆ ಅಥವಾ ಸಂಬಂಧ ಮುರಿದು ಬೀಳಬಹುದು. ಮಧುರ ಪದಾರ್ಥಗಳ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಪ್ರಯತ್ನ ಹಾಗೂ ಪರಿಶ್ರಮದಿಂದಾಗಿಯೇ ನಿಮ್ಮ ಉದ್ಯಮದಲ್ಲಿ ಯಶಸ್ಸು ಕಾಣುವಿರಿ. ನಿಮ್ಮ ಗಟ್ಟಿ ನಿರ್ಧಾರ ಕುಟುಂಬವನ್ನು ಒಗ್ಗೂಡಿಸುವುದು. ಮಂಗಳ ಕಾರ್ಯ ಮತ್ತು ಧಾರ್ಮಿಕ ಚಟುವಟಿಕೆಗಳು ವಿಶೇಷವಾಗಿ ನಡೆಯಲಿವೆ. ಬೇಡವಾದ ವಸ್ತುಗಳ ಖರೀದಿಯಿಂದ ಅನಾವಶ್ಯಕ ಖರ್ಚುಗಳನ್ನು ಭರಿಸಬೇಕಾಗುವುದು. ಬಂಧುಗಳ ಸಹಾಯವನ್ನು ತಿರಸ್ಕರಿಸಬೇಡಿ. ನಿಮ್ಮ ನಡೆಗಳನ್ನು ಎಲ್ಲರೂ ಪ್ರಶಂಸಿಸುವರು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಉತ್ತಮ ಭಾವನೆ ಹಾಗೂ ಮನಸ್ಸಿನಿಂದಾಗಿ ಎಲ್ಲರ ಪ್ರೀತಿ ಸಂಪಾದಿಸುವಿರಿ. ನಿಮ್ಮ ಕನಸಿನ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ವಿಶೇಷ ಆರ್ಥಿಕ ನೆರವು ಸಿಗಲಿದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಲಿದೆ. ಅಂಧಾಭಿಮಾನ ದೂರವಾಗಿ ಎಲ್ಲರನ್ನು ಪ್ರೀತಿಯಿಂದ ಕಾಣುವಿರಿ. ಯಾರೊಂದಿಗೇ ಆಗಲಿ ಅತಿಯಾದ ಸಲುಗೆ, ಅತೀ ಸ್ನೇಹ ಬೇಡ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಯಾರು ಏನೇ ಹೇಳಿದರೂ ನಿಮ್ಮ ಲೆಕ್ಕಾಚಾರವೇ ಸರಿಯಾಗಿರುತ್ತದೆ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗುವುದು. ಬದಲಾವಣೆ ಎಂಬುದು ಅನಿರೀಕ್ಷಿತ ಹಾಗೂ ಅನಿವಾರ್ಯ ಎಂಬುದನ್ನು ಮರೆಯದಿರಿ. ಉತ್ತಮ ಸಂಸ್ಕಾರ ಪ್ರಶಂಸೆಗೆ ಕಾರಣವಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಗದಿತ ಸಮಯದಲ್ಲಿ ಕೆಲಸ ಮುಗಿಸಬೇಕೆಂಬ ನಿಮ್ಮ ಪ್ರಯತ್ನ ಯಶಸ್ವಿಯಾಗಲಿದೆ. ನೊಂದ ಬಂಧುಗಳಿಗೆ ಸಾಂತ್ವನದ ಮಾತುಗಳನ್ನು ಆಡುವಿರಿ. ಜನಪ್ರಿಯತೆ ನಿಮ್ಮನ್ನು ಹುಡುಕಿಕೊಂಡ ಬರಲಿದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಏರ್ಪಡುವುದು. ವಾಹನಗಳನ್ನು ಚಲಿಸುವಾಗ ಎಚ್ಚರಿಕೆಯಿರಲಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #astrologysaakshatv astrologyತುಲಾ ರಾಶಿ
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram