ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೇರ ಕೃಪೆಯಿಂದ ಇಡೀ ವಾರ ಪೂರ್ತಿ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ಗ್ರಹದೋಷ, ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮತ್ತೊಬ್ಬರ ಹಸ್ತಕ್ಷೇಪ ಬಯಸದ ನೀವು ನಿಮ್ಮ ಕೆಲಸದಲ್ಲಿ ನಿರಂತರ ಉತ್ಸಾಹ ಹಾಗೂ ಶ್ರದ್ಧೆ ತೋರುವಿರಿ. ಪರಿಸ್ಥಿತಿಯನ್ನು ಜಾಣತನದಿಂದ ನಿಭಾಯಿಸುವಿರಿ. ಜೀವನದಲ್ಲಿ ಅನೇಕ ಬದಲಾವಣೆಗಳು ಆಗಲಿವೆ. ನಿರುದ್ಯೋಗಿ ಮಗನಿಗೆ ಉತ್ತಮ ಕೆಲಸ ದೊರೆಯಲಿದೆ. ಸ್ನೇಹಿತರ ಸಲಹೆ ಸ್ವೀಕರಿಸುವುದು ಒಳ್ಳೆಯದು. ಆಯವ್ಯಯಗಳು ಸಮ ಪ್ರಮಾಣದಲ್ಲಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಮಾನಸಿಕ ದುಗುಡ ಹಾಗೂ ಅನಾವಶ್ಯಕ ಭಯ ಬಿಡಿ. ಬಿಟ್ಟು ಹೋಗಿದ್ದ ಬಾಂಧವ್ಯ ಮತ್ತೆ ಬೆಸೆಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮ ಸುತ್ತಲೂ ನಯವಂಚಕರ ಗುಂಪೇ ತುಂಬಿರುವುದು. ಅವರ ಮಾತಿನ ಜಾಲಕ್ಕೆ ಸಿಲುಕಬೇಡಿ. ದೂರಾಲೋಚನೆಯಿಂದ ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಕೋರ್ಟ್, ಕಚೇರಿ ಕೆಲಸಗಳು ನಿಮ್ಮಂತೆ ಆಗುವವು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಜೀವನದಲ್ಲಿ ಹೊಂದಾಣಿಕೆ ಅನಿವಾರ್ಯ. ನೀವು ಎಷ್ಟೇ ತಿಳಿವಳಿಕೆಯುಳ್ಳವರಾದರೂ ಕೆಲವೊಂದು ವಿಚಾರಗಳಲ್ಲಿ ಆತ್ಮೀಯರ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಚಿಕ್ಕಪುಟ್ಟ ತಪ್ಪುಗಳಿಗೂ ಭಾರೀ ಬೆಲೆ ತೆರಬೇಕಾಗುವುದು. ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಯಶಸ್ಸು ಗಳಿಸುವರು. ವ್ಯಾಪಾರ ವ್ಯವಹಾರದಿಂದ ಹೆಚ್ಚಿನ ತೊಂದರೆಯಿರುವುದಿಲ್ಲ. ಹಣಕಾಸು ಒದಗಿ ಬರುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಪ್ರಾಮಾಣಿಕತೆಯೇ ನಿಮ್ಮ ಯಶಸ್ಸಿಗೆ ಸೋಪಾನವಾಗಲಿದೆ. ಮಕ್ಕಳಿಂದ ನೆಮ್ಮದಿ ಕಂಡುಕೊಳ್ಳುವಿರಿ. ನೀವು ಸ್ವಂತ ಉದ್ಯಮಿ ಅಥವಾ ಕಮೀಷನ್ ಏಜೆಂಟ್, ಸರಕಾರಿ ನೌಕರರಾಗಿದ್ದರೆ, ನಿಮ್ಮ ನಡಾವಳಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಿ. ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ ಬರುವುದು. ಅತಿಲಾಭ ನಿಮ್ಮನ್ನು ಅತಿಯಾಸೆಗೆ ನೂಕದಂತೆ ನೋಡಿಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನೀವಾಗಿಯೇ ಸೃಷ್ಟಿಸಿಕೊಂಡಿದ್ದ ಗೊಂದಲಗಳು ಹಾಗೂ ಸಮಸ್ಯೆಗಳು ತಾವಾಗಿಯೇ ಪರಿಹಾರ ಕಂಡುಕೊಳ್ಳುವವು. ಸಾಮಾಜಿಕ ಜೀವನ ಅತ್ಯುತ್ತಮವಾಗಿದ್ದರೂ ಖಾಸಗಿ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ಅವುಗಳನ್ನು ಚಾಣಾಕ್ಷ ತನದಿಂದ ದೂರ ಮಾಡಿಕೊಳ್ಳುವಿರಿ. ಸಕಾಲಿಕ ನೆರವಿನಿಂದ ಚಿಂತೆಗಳು ದೂರಾಗುವುದು. ನೂತನ ಕಾರ್ಯಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿವೆ. ಮಗನ ಮದುವೆ ವಿಷಯ ಮತ್ತೊಮ್ಮೆ ಬಂಧುಗಳೊಡನೆ ಚರ್ಚೆಯಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ವಿದ್ಯಾರ್ಥಿಗಳು ಸಾಧನೆ ಮಾಡಿದ ಸಂತೃಪ್ತಿಯನ್ನು ಹೊಂದುವರು. ಸರಕಾರದಿಂದ ಬರಬೇಕಾಗಿದ್ದ ಬಾಕಿ ಹಣ ಕೈಸೇರುವುದು. ಆರೋಗ್ಯದ ಕಡೆ ಗಮನವಿರಲಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಪಾಲುದಾರಿಕೆಯಲ್ಲಿ ಹೆಚ್ಚಿನ ಶುಭಫಲಗಳು ದೊರೆಯಲಿವೆ. ರಾಜಕೀಯ ರಂಗ ಪ್ರವೇಶವನ್ನು ತಾತ್ಕಾಲಿಕವಾಗಿ ಮುಂದೂಡುವುದು ಉತ್ತಮ. ವೃತ್ತಿಯಲ್ಲಿ ಯಶಸ್ಸು ಕಂಡುಬರಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ವೈಯಕ್ತಿಕ ಕೆಲಸ ಕಾರ್ಯಗಳು ನೀವು ಎಣಿಸಿದ ವೇಗದಲ್ಲಿ ಜರುಗುವುದಿಲ್ಲ. ನೆಗಡಿ, ಕೆಮ್ಮು ಮೊದಲಾದ ತೊಂದರೆಗಳು ಕಾಡುವ ಸಂಗತಿ. ಸೋದರಿಯು ಆರ್ಥಿಕ ಸಹಾಯ ಕೋರಿ ನಿಮ್ಮ ಬಳಿಗೆ ಬರುವರು. ಆಡುವ ಮಾತುಗಳು ಹಿತಮಿತವಾಗಿರಲಿ. ಸಗಟು ವ್ಯಾಪಾರಸ್ಥರಿಗೆ ತೆರಿಗೆ ಅಧಿಕಾರಿಗಳಿಂದ ಬಾಧೆ. ನೇತ್ರ ಅಥವಾ ನರಸಂಬಂಧಿ ಸಮಸ್ಯೆಗಳು ನಿಮ್ಮನ್ನು ಆಗಿಂದಾಗ್ಗೆ ಬಾಧಿಸಬಹುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಕೈಗಾರಿಕೋದ್ಯಮಿಗಳಿಗೆ ಆರ್ಥಿಕ ಮುಗ್ಗಟ್ಟು ಎದುರಾಗುವುದು. ಛಲ ಸ್ವಭಾವದಿಂದ ಹಿಡಿದ ಕಾರ್ಯ ಸಾಧಿಸುವಿರಿ. ಸ್ನೇಹಿತರ ಕಡೆಯಿಂದ ಸಕಾಲಿಕ ನೆರವು ಸಿಕ್ಕು ಬಂದ ಸಂಕಷ್ಟ ದೂರಾಗುವುದು. ಮಗನ ಮದುವೆ ಕಾರ್ಯ ಅನಿರೀಕ್ಷಿತವಾಗಿ ಮುಂದೆ ಹೋಗುವ ಸಾಧ್ಯತೆ ಅಥವಾ ಸಂಬಂಧ ಮುರಿದು ಬೀಳಬಹುದು. ಮಧುರ ಪದಾರ್ಥಗಳ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಪ್ರಯತ್ನ ಹಾಗೂ ಪರಿಶ್ರಮದಿಂದಾಗಿಯೇ ನಿಮ್ಮ ಉದ್ಯಮದಲ್ಲಿ ಯಶಸ್ಸು ಕಾಣುವಿರಿ. ನಿಮ್ಮ ಗಟ್ಟಿ ನಿರ್ಧಾರ ಕುಟುಂಬವನ್ನು ಒಗ್ಗೂಡಿಸುವುದು. ಮಂಗಳ ಕಾರ್ಯ ಮತ್ತು ಧಾರ್ಮಿಕ ಚಟುವಟಿಕೆಗಳು ವಿಶೇಷವಾಗಿ ನಡೆಯಲಿವೆ. ಬೇಡವಾದ ವಸ್ತುಗಳ ಖರೀದಿಯಿಂದ ಅನಾವಶ್ಯಕ ಖರ್ಚುಗಳನ್ನು ಭರಿಸಬೇಕಾಗುವುದು. ಬಂಧುಗಳ ಸಹಾಯವನ್ನು ತಿರಸ್ಕರಿಸಬೇಡಿ. ನಿಮ್ಮ ನಡೆಗಳನ್ನು ಎಲ್ಲರೂ ಪ್ರಶಂಸಿಸುವರು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಉತ್ತಮ ಭಾವನೆ ಹಾಗೂ ಮನಸ್ಸಿನಿಂದಾಗಿ ಎಲ್ಲರ ಪ್ರೀತಿ ಸಂಪಾದಿಸುವಿರಿ. ನಿಮ್ಮ ಕನಸಿನ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ವಿಶೇಷ ಆರ್ಥಿಕ ನೆರವು ಸಿಗಲಿದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಲಿದೆ. ಅಂಧಾಭಿಮಾನ ದೂರವಾಗಿ ಎಲ್ಲರನ್ನು ಪ್ರೀತಿಯಿಂದ ಕಾಣುವಿರಿ. ಯಾರೊಂದಿಗೇ ಆಗಲಿ ಅತಿಯಾದ ಸಲುಗೆ, ಅತೀ ಸ್ನೇಹ ಬೇಡ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಯಾರು ಏನೇ ಹೇಳಿದರೂ ನಿಮ್ಮ ಲೆಕ್ಕಾಚಾರವೇ ಸರಿಯಾಗಿರುತ್ತದೆ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗುವುದು. ಬದಲಾವಣೆ ಎಂಬುದು ಅನಿರೀಕ್ಷಿತ ಹಾಗೂ ಅನಿವಾರ್ಯ ಎಂಬುದನ್ನು ಮರೆಯದಿರಿ. ಉತ್ತಮ ಸಂಸ್ಕಾರ ಪ್ರಶಂಸೆಗೆ ಕಾರಣವಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಗದಿತ ಸಮಯದಲ್ಲಿ ಕೆಲಸ ಮುಗಿಸಬೇಕೆಂಬ ನಿಮ್ಮ ಪ್ರಯತ್ನ ಯಶಸ್ವಿಯಾಗಲಿದೆ. ನೊಂದ ಬಂಧುಗಳಿಗೆ ಸಾಂತ್ವನದ ಮಾತುಗಳನ್ನು ಆಡುವಿರಿ. ಜನಪ್ರಿಯತೆ ನಿಮ್ಮನ್ನು ಹುಡುಕಿಕೊಂಡ ಬರಲಿದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಏರ್ಪಡುವುದು. ವಾಹನಗಳನ್ನು ಚಲಿಸುವಾಗ ಎಚ್ಚರಿಕೆಯಿರಲಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564