ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Atal Pension Yojana :  ವಿವಾಹಿತ ದಂಪತಿಗಳು ಮಾಸಿಕ 10 ಸಾವಿರ ಪಡೆಯುವ ಪಿಂಚಣಿ ಯೋಜನೆ ಇದು…. 

ಅಟಲ್ ಪಿಂಚಣಿ ಯೋಜನೆ (APY), ಹೂಡಿಕೆಯ ಸುರಕ್ಷತೆಯೊಂದಿಗೆ ಉತ್ತಮ ಆದಾಯವನ್ನು ನೀಡುತ್ತದೆ. ಈ ಯೋಜನೆಯಡಿ, ಪತಿ ಮತ್ತು ಪತ್ನಿ 2 ಪ್ರತ್ಯೇಕ ಖಾತೆಗಳನ್ನು ತೆರೆಯುವ ಮೂಲಕ ಒಟ್ಟು ಮಾಸಿಕ 10,000 ರೂ.ಗಳ ಪಿಂಚಣಿ ಪಡೆಯಬಹುದು.

Naveen Kumar B C by Naveen Kumar B C
February 28, 2023
in Newsbeat, Saaksha Special, ಎಸ್ ಸ್ಪೆಷಲ್
Atal Pension Yojana
Share on FacebookShare on TwitterShare on WhatsappShare on Telegram

Atal Pension Yojana :  ವಿವಾಹಿತ ದಂಪತಿಗಳು ಮಾಸಿಕ 10 ಸಾವಿರ ಪಡೆಯುವ ಪಿಂಚಣಿ ಯೋಜನೆ ಇದು….

 ಜನರು ಭವಿಷ್ಯದಲ್ಲಿ ಆರ್ಥಿಕ ಭದ್ರತೆಯನ್ನ ಖಾತ್ರಿ ಪಡಿಸಿಕೊಳ್ಳಲು  ಪಿಂಚಣಿ  ಉತ್ತಮ ಮಾರ್ಗ ವಾಗಿದೆ.   ಒಬ್ಬವ್ಯಕ್ತಿಯಾಗಿ  ಆಯ್ಕೆ ಮಾಡಬಹುದಾದ ಹಲವು  ಯೋಜನೆಗಳು ಲಭ್ಯವಿದ್ದರೂ   ದಂಪತಿಗಳಿಬ್ಬರೂ ಬಯಸಿ ಒಟ್ಟಿಗೆ ನಿವೃತ್ತಿ ನಂತರ ಜೀವನಕ್ಕಾಗಿ ಯೋಚಿಸಬಹುದು. ಅಂತಹ ಯೋಜನೆಗಳಲ್ಲಿ ಒಂದು  ಅಟಲ್ ಪಿಂಚಣಿ ಯೋಜನೆ…

ಅಟಲ್ ಪಿಂಚಣಿ ಯೋಜನೆ (APY), ಹೂಡಿಕೆಯ ಸುರಕ್ಷತೆಯೊಂದಿಗೆ ಉತ್ತಮ ಆದಾಯವನ್ನು ನೀಡುತ್ತದೆ. ಈ ಯೋಜನೆಯಡಿ, ಪತಿ ಮತ್ತು ಪತ್ನಿ 2 ಪ್ರತ್ಯೇಕ ಖಾತೆಗಳನ್ನು ತೆರೆಯುವ ಮೂಲಕ ಒಟ್ಟು ಮಾಸಿಕ 10,000 ರೂ.ಗಳ ಪಿಂಚಣಿ ಪಡೆಯಬಹುದು.

ಅಟಲ್ ಪಿಂಚಣಿ ಯೋಜನೆಗೆ ಅರ್ಹತೆ:

ಅಸಂಘಟಿತ ವಲಯಗಳಲ್ಲಿ ತೊಡಗಿರುವ ಜನರಿಗೆ ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು 2015 ರಲ್ಲಿ ಶುರು ಮಾಡಲಾಯಿತು  18 ರಿಂದ 40 ರ ನಡುವಿನ ಯಾವುದೇ ಭಾರತೀಯ ನಾಗರಿಕರು ತಮ್ಮ ಹಣವನ್ನ ಈ  ಯೋಜನೆಯಲ್ಲಿ ಹಾಕಬಹುದು.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಒಬ್ಬ ವ್ಯಕ್ತಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಯನ್ನ ಹೊಂದಿದ್ದರೆ, ಅಟಲ್ ಪಿಂಚಣಿ ಯೋಜನೆಯನ್ನು ಸುಲಭವಾಗಿ ಆಯ್ಕೆ ಮಾಡಬಹುದು.

 60 ವರ್ಷ ತುಂಬಿದ ನಂತರ ಹೂಡಿಕೆದಾರರು ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ.

ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಅತ್ಯಗತ್ಯ.

ಅಟಲ್ ಪಿಂಚಣಿ ಯೋಜನೆಯ ಪ್ರಯೋಜನಗಳು:

ವ್ಯಕ್ತಿಯ ಹೂಡಿಕೆಯನ್ನು ಅವಲಂಬಿಸಿ, ಮಾಸಿಕ  ರೂ 1,000 ಅಥವಾ ರೂ 2,000 ಅಥವಾ ರೂ 3,000 ಅಥವಾ ರೂ 4,000 ಅಥವಾ ಗರಿಷ್ಠ ರೂ 5,000 ಪಡೆಯುತ್ತಾರೆ.

ಪಿಂಚಣಿ ಪಡೆಯುವವರು ರೂ 5,000 ಮಾಸಿಕ ಪಿಂಚಣಿ ಪಡೆಯಲು ಬಯಸಿದರೆ, ಅವರು 18 ವರ್ಷದಿಂದ ಪ್ರಾರಂಭಿಸಿ ತಿಂಗಳಿಗೆ ರೂ 210 ಠೇವಣಿ ಮಾಡಬೇಕಾಗುತ್ತದೆ.

10,000 ಮಾಸಿಕ ಪಿಂಚಣಿ ಗಳಿಸುವುದು ಹೇಗೆ?

ಇದನ್ನ ಪಡೆಯಲು 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ದಂಪತಿಗಳು 2 ಪ್ರತ್ಯೇಕ ಅಟಲ್ ಪಿಂಚಣಿ ಯೋಜನೆ ಖಾತೆಗಳನ್ನ ಪ್ರಾರಂಭಿಸಬಹುದು. 60 ವರ್ಷ ವಯಸ್ಸಿನ ನಂತರ ತಿಂಗಳಿಗೆ 10,000 ರೂಪಾಯಿಗಳ ಅಪೇಕ್ಷಿತ ಪಿಂಚಣಿ ಗಳಿಸಲು ಅವರು ತಮ್ಮ ಖಾತೆಗಳಲ್ಲಿ ತಲಾ 577 ರೂಪಾಯಿಗಳನ್ನ ಜಮಾ ಮಾಡಬೇಕಾಗುತ್ತದೆ.

Atal Pension Yojana : This is a pension plan where married couples get 10 thousand per month.

Tags: Atal pension yojana
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram