ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಆಧ್ಯಾತ್ಮಿಕ ವಾದಂತಹ ಪೂಜೆಗಳ ಉಪಯೋಗದ ಮಹತ್ವವೇನು. ನಿಮ್ಮ ಜೀವನದಲ್ಲಿ ನಡೆಯುವ ತೊಂದರೆಗಳಿಗೆ ಯಾವ ಮಾರ್ಗ ಸೂಕ್ತ ಪರಿಹಾರ..

Namratha Rao by Namratha Rao
March 13, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಧ್ಯಾತ್ಮಿಕ ವಾದಂತಹ ಪೂಜೆಗಳ ಉಪಯೋಗದ ಮಹತ್ವವೇನು. ನಿಮ್ಮ ಜೀವನದಲ್ಲಿ ನಡೆಯುವ ತೊಂದರೆಗಳಿಗೆ ಯಾವ ಮಾರ್ಗ ಸೂಕ್ತ ಪರಿಹಾರ..

 

Related posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

March 14, 2026
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

March 14, 2026

ಜನರ ಅನಾರೋಗ್ಯಕರ ಜೀವನಶೈಲಿಯಿಂದ ಮಾನಸಿಕ ಸಮಸ್ಯೆಗಳು ಎದುರಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ ಸಾಮಾನ್ಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಯಾಗವು ನಿಮಗೆ ಮಾನಸಿಕ ಶಾಂತಿಯನ್ನು ಒದಗಿಸಲು ಸಹಾಯಕವಾಗಿದೆ. ಒತ್ತಡವನ್ನು ಕಡಿಮೆ ಮಾಡಿ ಮನಸ್ಸನ್ನು ಶಾಂತಗೊಳಿಸುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಭಾರತೀಯ ಪರಂಪರೆಯಲಿ ಹೋಮ, ಹವನ ಅಥವಾ ಯಾಗಗಳಿಗೆ ವಿಶೇಷ ಮಹತ್ವವಿದೆ. ಮತ್ತೊಂದು ಕಡೆ ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ, ಇದರ ಹಿಂದೆ ಅನೇಕ ವೈಜ್ಞಾನಿಕ ಅನುಕೂಲಗಳು ಸಹ ಇವೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಹಾಗೂ ಆಹಾರದ ಅಭ್ಯಾಸಗಳಿಂದ ದೈಹಿಕ, ಮಾನಸಿಕ ಮತ್ತು ಆರ್ಥಿಕ ಇಕ್ಕಟ್ಟಿನಲ್ಲಿ ಜನ ಸಿಲುಕಿಕೊಳ್ಳುತ್ತಿದ್ದಾರೆ. ಮನಃಶಾಂತಿ ಪಡೆಯಲು ಅಲೆದಾಡುತ್ತಿದ್ದಾರೆ. ಆರೋಗ್ಯಕರ ಆಹಾರ ಪದ್ಧತಿ, ಯೋಗ, ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ಜೀವನಶೈಲಿಯಂತಹ ಅನೇಕ ವಿಷಯಗಳು ಆರೋಗ್ಯಕರ ಜೀವನಕ್ಕೆ ತುಂಬಾ ಸಹಾಯಕವಾಗಬಹುದು. ಅದರಂತೆಯೇ ಯಾಗವನ್ನು ಮಾಡುವುದರಿಂದಲೂ ಆರೋಗ್ಯದಲ್ಲಿ ಅನೇಕ ಪ್ರಯೋಜನಗಳಿವೆ. ಯಾಗದ ಸಮಯದಲ್ಲಿ ಮಂತ್ರಗಳ ಪಠಣವು ಕಂಪನವನ್ನು ಉಂಟುಮಾಡುತ್ತದೆ. ಇದು ನಮ್ಮ ದೇಹದಲ್ಲಿರುವ ಚಕ್ರಗಳನ್ನು ಶುದ್ಧೀಕರಿಸುವ ಧನಾತ್ಮಕ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ.

ಮಾನಸಿಕ ಆರೋಗ್ಯ
ಜನರ ಅನಾರೋಗ್ಯಕರ ಜೀವನಶೈಲಿಯಿಂದ ಮಾನಸಿಕ ಸಮಸ್ಯೆಗಳು ಎದುರಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ ಸಾಮಾನ್ಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಯಾಗವು ನಿಮಗೆ ಮಾನಸಿಕ ಶಾಂತಿಯನ್ನು ಒದಗಿಸಲು ಸಹಾಯಕವಾಗಿದೆ. ಒತ್ತಡವನ್ನು ಕಡಿಮೆ ಮಾಡಿ ಮನಸ್ಸನ್ನು ಶಾಂತಗೊಳಿಸುತ್ತದೆ. ಯಾಗದಿಂದ ಹೊರಹೊಮ್ಮುವ ಹೊಗೆಯಿಂದ ದೇಹ ಮತ್ತು ಮನಸ್ಸು ಶುದ್ಧವಾಗುತ್ತದೆ. ಇದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ.

ಗಾಳಿಯನ್ನು ಶುದ್ಧೀಕರಿಸುತ್ತದೆ
ನೀವು ಉಸಿರಾಡುವ ಗಾಳಿಯು ಶುದ್ಧವಾಗಿರುವುದು ಬಹಳ ಮುಖ್ಯ. ಹೆಚ್ಚುತ್ತಿರುವ ಮಾಲಿನ್ಯದಿಂದ ಹೆಚ್ಚಿನ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ವೈದ್ಯರ ಸಲಹೆ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ, ಯಾಗ ಮತ್ತು ಹವನವನ್ನು ಮಾಡುವ ಮೂಲಕ ಮನೆಯ ಗಾಳಿಯನ್ನು ಶುದ್ಧೀಕರಿಸಿ. ಕಲುಷಿತ ಗಾಳಿಯನ್ನು ಶುದ್ಧೀಕರಿಸಲು ಸಹಾಯ ಯಾಗ ಮಾಡಬಹುದು. ಇದು ಪರಿಸರದಲ್ಲಿರುವ ಅಪಾಯಕಾರಿ ಬ್ಯಾಕ್ಟೀರಿಯಾವನ್ನು ಹೋಗಲಾಡಿಸುತ್ತದೆ.

ಶ್ವಾಸಕೋಶಕ್ಕೆ ಪ್ರಯೋಜನಕಾರಿ ( benifits to lungs )
ಹವನದ ಹೊಗೆ ನಮ್ಮ ದೇಹ ಸೇರುವುದರಿಂದ ವ್ಯಕ್ತಿಯ ಮೆದುಳು, ಶ್ವಾಸಕೋಶ ಮತ್ತು ಉಸಿರಾಟದ ತೊಂದರೆಗಳು ದೂರವಾಗುತ್ತವೆ. ಇದರಿಂದ ಉಸಿರಾಟದ ಸಮಸ್ಯೆ ದೂರುವಾಗಿ ಶ್ವಾಸಕೋಶ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಧಾರ್ಮಿಕ ನಂಬಿಕೆಯ ಪ್ರಕಾರ, ಯಾಗವು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ. ಇದು ನಕಾರಾತ್ಮಕತೆಯನ್ನು ತೆಗೆದುಹಾಕುತ್ತದೆ. ಇದರಿಂದ ಮನೆಯ ಪರಿಸರವೂ ಶುದ್ಧವಾಗುತ್ತದೆ. ವ್ಯಕ್ತಿಯ ರಾಶಿಚಕ್ರದಲ್ಲಿ ಗ್ರಹಗಳ ಸಂಚಾರವು ಕೆಟ್ಟದಾಗಿದ್ದರೆ, ಯಾಗವನ್ನು ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ಇದರೊಂದಿಗೆ ಜಾತಕದ ದೋಷವನ್ನು ಸರಿಪಡಿಸಿಕೊಳ್ಳಬಹುದು.

ಹೋಮಗಳು ದೋಷ ಪರಿಹಾರಗಳು
-ಮಹಾ ಸುದರ್ಶನ ಹೋಮ -ಅಬಿಚಾರ ದೋಷ, ಪ್ರೇತಬಾಧೆ, ಸಂಮೋಹನಕ್ರಿಯೆಗೆ.
-ಮಹಾ ಮೃತ್ಯುಂಜಯ ಹೋಮ -ಮರಣಾವಸ್ಥೆಯಲ್ಲಿರುವವರಿಗೆ (ತೀವ್ರತರದ ವ್ಯಾಧಿಗಳಿಗೆ).
-ಅಭಯಂಕರ ಹೋಮ – ದೀರ್ಘವ್ಯಾಧಿ, ಕುಷ್ಟ, ಚರ್ಮವ್ಯಾಧಿಗಳಿಗೆ.
-ತ್ರಯಂಭಕ ಹೋಮ -ಆಕಸ್ಮಿಕ ಮರಣಗಳಿಗೆ.
-ದುರ್ಗಾ ಹೋಮ -ಕೃತ್ರಿಮ(ಮಾಟ)ಮಹಾ ಅನಿಷ್ಟಗಳಿಗೆ.
-ಅಶ್ಲೇಷಬಲಿ -ಸರ್ಪದೋಷ ಶ್ರೀಘ್ರವಿವಾಹ.
-ಸುಬ್ರಹ್ಮಣ್ಯಹೋಮ -ಶಸ್ತ್ರ ಚಿಕಿತ್ಸೆ, ವಾಹನ ಅಪಘಾತದಿಂದ ನಿವಾರಣೆಗಾಗಿ.
-ವರುಣ ಹೋಮ -ಸಾಲ ಬಾಧೆನಿವಾರಣೆಗಾಗಿ.
-ವಹ್ನಿಹೋಮ -ಶಸ್ತ್ರಾಪಘಾತ, ವಾಹನಾಪಗಾತಗಳಿಂದ ಪಾರಾಗುವುದ್ದಕ್ಕೆ.
-ನಿರುತಿ ಹೋಮ -ಗೃಹದಲ್ಲಿ ದುಷ್ಟಶಕ್ತಿ ನಿಗ್ರಹಕ್ಕೆ.
-ಗಣಪತಿ ಹೋಮ -ಸಕಲ ಕಾರ್ಯಗಳ ಸಾದನೆ, ಸಸ್ಪೆನ್ಷನ್ ಗಳಿಂದ ಮುಕ್ತಿ, ಇಚ್ಚಾಪೂರ್ತಿಗಾಗಿ.
-ಪುರುಷ ಸೂಕ್ತ ಹೋಮ -ನೆನಪಿನ ಶಕ್ತಿ, ತೊದಲುಮಾತು ನಿವಾರಣೆಗಾಗಿ.
-ಶ್ರೀ ದುರ್ಗಾ ಹೋಮ -ಅಪಘಾತ, ರಾಹುಗ್ರಹಪೀಡೆ ಪರಿಹಾರಗಳಿಗೆ, ಗರ್ಭದೋಷಗಳಿಗೆ.
-ಶ್ರೀ ರುದ್ರ ಹೋಮ -ಕಠಿಣಜ್ವರಬಾದೆ, ಶರೀರಸೌಖ್ಯಕ್ಕೆ.
-ನವಗ್ರಹ ಹೋಮ -ಸಕಲ ಆರೋಗ್ಯ, ಸಂಕಷ್ಟಗಳಿಗೆ, ನವಗ್ರಹದೋಷಗಳಿಗೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

-ನಾರಾಯಣ ಬಲಿ ಹೋಮ -ಪ್ರೇತಬಾದೆಗೆ, ಪ್ರಕೃತಿ ವಿರೋಧ, ಮರಣಗಳಿಗೆ ಶಾಂತಿಗಾಗಿ.
-ಅಘೊರ ಹೋಮ -ಪ್ರಾಣಿ, ಪಕ್ಷಿಗಳು ಗೃಹ ಪ್ರವೇಶದಿಂದ ಉಂಟಾಗುವ ದೋಷಗಳ ನಿವಾರಣೆಗಾಗಿ.
-ಸಂತಾನ ಗೋಪಾಲ ಹೋಮ -ಸಂತಾನಕ್ಕಾಗಿ (ಪುರುಷಸೂಕ್ತ ಹೋಮ).
-ಗೋಮುಖಪ್ರಸವಶಾಂತಿ ಹೋಮ -ದುಷ್ಟನಕ್ಷತ್ರದಲ್ಲಿ ಜನನ ಶಾಂತಿಗಾಗಿ.
-ಕೂಷ್ಮಾಂಡ ಹೋಮ -ಮಹಾ ಪ್ರಾಯಶ್ಚಿತ್ತಕ್ಕೆ.
-ಷಷ್ಟಿಪೂರ್ತಿ ಶಾಂತಿ ಹೋಮ -60ನೇ ವರ್ಷದಲ್ಲಿ.
-ಉಗ್ರ ರಥ ಶಾಂತಿ ಹೋಮ -70ನೇ ವಯಸ್ಸಿನಲ್ಲಿ.
-ಭೀಮರಥ ಶಾಂತಿ -75ನೇ ವರ್ಷದಲ್ಲಿ.
-ಸಹಸ್ರ ಚಂದ್ರ ದರ್ಶನ ಶಾಂತಿ ಹೋಮ -80ನೇ ವಯಸ್ಸಿನಲ್ಲಿ.
-ರಕ್ಷೋ ಗಣ ಹೋಮ -ಮನೆ ನಿರ್ಮಾಣ ಕಾಲದಲ್ಲಿ ಬಲಿಯಾದ ಜೀವ ಜಂತುಗಳ ಆತ್ಮಶಾಂತಿಗಾಗಿ.
-ಸೂರ್ಯ ನಾರಾಯಣ ಹೋಮ -ಆರೋಗ್ಯವೃದ್ದಿಗಾಗಿ, ದೇಹ ಬಲಕ್ಕೆ, ದೃಷ್ಟಿ ದೋಷನಿವಾರಣೆಗೆ.
-ತ್ರಿಪುರದಲ ಹೋಮ -ಶಸ್ತ್ರಚಿಕಿತ್ಸೆ (ಆಪರೇಷನ್ ಗಳ ಯಶಕ್ಕಾಗಿ).
-ದನ್ವಂತ್ರಿ ಹೋಮ -ಆರೋಗ್ಯ ವೃದ್ದಿಗಾಗಿ.
-ಗರುಡ ಹೋಮ -ಸರ್ಪಪೀಡೆ ತಪ್ಪಿಸಲು, ಕಾರ್ಯ ಯಶಸ್ಸಿಗಾಗಿ.
-ತ್ವರಿತ ಹೋಮ -ಕೆಟ್ಟ ಕನಸು, ಪ್ರೇತಬಾಧೆ, ಗಾಳಿಸೋಕುಗಳನಿವಾರಣೆಗಾಗಿ.
-ವೈವಸ್ವತಹೋಮ -ಪಿತಿಶಾಪ, ಮಾತೃಶಾಪನಿವಾರಣೆಗಾಗಿ.
-ಚಂಡಿಕೇಶ್ವರ ಹೋಮ -ಬಾಲಗ್ರಹ ದೋಷ ನಿವಾರಣೆಗಾಗಿ.
-ಗುಹ್ಯ ಕಾಳಿ ಹೋಮ -ಸ್ತ್ರೀ – ಪುರುಷರ ಗುಪ್ತಾಂಗ ರೋಗ ನಿವಾರಣೆಗಾಗಿ.
-ವಾಯು ಹೋಮ -ವಾಯು ಸಂಬಂದ ವ್ಯಾಧಿಗಳ ನಿವಾರಣೆಗಾಗಿ.
-ಶ್ರೀ ಲಲಿತ ಹೋಮ -ಮನೆಯ ನೆಮ್ಮದಿಗಾಗಿ.
-ಮನೋ ವಾಂಚಿತ ಗಣಹೋಮ -ಇಚ್ಚಾಪೂರ್ಣತೆಗಾಗಿ.
-ಶ್ರೀ ಗಾಯತ್ರಿ ಹೋಮ -ಸಕಲ ಪಾಪಗಳ ನಿವೃತ್ತಿಗಾಗಿ, ದುಷ್ಟರ ನಾಶಕ್ಕಾಗಿ.

Tags: #saakshatvatrologyhoroscopejyothishya
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

by Shwetha
March 14, 2026
0

ವಿರೋಧ ಪಕ್ಷಗಳು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾ‌ರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಂಸತ್ತಿನಲ್ಲಿ ಮಹಾಭಿಯೋಗ ನೋಟಿಸ್ ಸಲ್ಲಿಸಿವೆ . ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

by Shwetha
March 14, 2026
0

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಮಣಿಮಾಲೆ ಮಾರುತ್ತಾ ತನ್ನ ಆಕರ್ಷಕ ಕಣ್ಣುಗಳಿಂದಲೇ ದೇಶಾದ್ಯಂತ ವೈರಲ್ ಆಗಿದ್ದ ಮಧ್ಯಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರ ವಿವಾಹ ಇದೀಗ ಭಾರಿ ವಿವಾದದ ಸ್ವರೂಪ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram