ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ದಾಳಿ

ಸುಮಾರು 4 ದೇವಾಲಯಗಳ ಮೇಲೆ ದಾಳಿ

Author2 by Author2
August 6, 2024
in National, International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಪ್ರಧಾನಿ ಶೇಖ್‌ ಹಸೀನಾ (Sheikh Hasina)ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಚಾರಕ್ಕೆ ತಿರುಗಿದ್ದು, ಅದು ಇನ್ನೂ ಹತೋಟಿಗೆ ಬರುತ್ತಿಲ್ಲ. ಈಗ ದುಷ್ಕರ್ಮಿಗಳು ಬಾಂಗ್ಲಾದೇಶದಲ್ಲಿನ (Bangladesh) ಹಿಂದೂ ದೇವಸ್ಥಾನಗಳ (Hindu Temple) ಮೇಲೆ ದಾಳಿ ನಡೆಸಿ ವಿಕೃತಿ ಮೆರೆಯುತ್ತಿದ್ದಾರೆ.

ಬಾಂಗ್ಲಾದಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು (Indian Cultural Centre) ಧ್ವಂಸಗೊಳಿಸಿದ್ದಾರೆ. ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026
ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

September 1, 2026

ಪ್ರತಿಭಟನಾಕಾರರು ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ಢಾಕಾದ ಹಲವಾರು ಪ್ರಮುಖ ಸ್ಥಳಗಳಿಗೆ ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ವಸ್ತು ಸಂಗ್ರಹಾಲಯವನ್ನೂ ಧ್ವಂಸ ಮಾಡಿದ್ದಾರೆ.

 

Tags: Attack on Hindu Temples in Bangla
ShareTweetSendShare
Join us on:

Related Posts

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 1, 2026
0

ದಿನ ಭವಿಷ್ಯ: 01-09-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜ ಆಗಿರುವುದರಿಂದ ಈ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ಉದ್ಯೋಗದಲ್ಲಿ ನಿಮ್ಮ ತ್ವರಿತ ನಿರ್ಧಾರಗಳು ಮೇಲಧಿಕಾರಿಗಳ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram