ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮೊನ್ನೆ ಪಾಕಿಸ್ತಾನ ಈಗ ಬಾಂಗ್ಲಾದೇಶ – ಹಿಂದೂ ದೇವಾಲಯಗಳ ಮೇಲೆ ದಾಳಿ, ದೇವರ ವಿಗ್ರಗಳ ವಿರೂಪಗೊಳಿಸಿ ವಿಕೃತಿ..!

Namratha Rao by Namratha Rao
August 9, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮೊನ್ನೆ ಪಾಕಿಸ್ತಾನ ಈಗ ಬಾಂಗ್ಲಾದೇಶ – ಹಿಂದೂ ದೇವಾಲಯಗಳ ಮೇಲೆ ದಾಳಿ, ದೇವರ ವಿಗ್ರಗಳ ವಿರೂಪಗೊಳಿಸಿ ವಿಕೃತಿ..!

ಇತ್ತೀಚೆಗಷ್ಟೇ ಉಗ್ರ ದೇಶ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮೇಲೆ ಕಿಡಿಗೇಡಿಗಳ ಗುಂಪು ದಾಳಿ ಮಾಡಿ ದೇಗುಲ ಧ್ವಂಸ ಮಾಡಿದ್ದು, ಈ ಸಂಬಂಧ ವಿಡಿಯೋ ಕೂಡ ವೈರಲ್ ಆಗಿತ್ತು.. ಇದೀಗ ಇಂತಹದ್ದೇ ಘಟನೆ ನೆರೆಯ ಬಾಂಗ್ಲಾದೇಶದಲ್ಲಿ ನಡೆದಿದೆ..

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯಲ್ಲಿ ಸುಮಾರು 4 ಹಿಂದೂ ದೇವಾಲಯಗಳು ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮನೆಗಳು ಹಾಗೂ ಅಂಗಡಿಗಳ ಮೇಲೆ ದುರ್ಷ್ಕಮಿಗಳು ದಾಳಿ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್‌ ವರದಿ ಮಾಡಿದೆ.

ಈ ಘಟನೆಯು ರೂಪ್ಶಾ ಉಪಜಿಲಾದ ಶಿಯಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಹಿಂದೂ ಮತ್ತು ಮುಸ್ಲಿಂ ನಿವಾಸಿಗಳ ನಡುವೆ ಶುಕ್ರವಾರ ರಾತ್ರಿ ತೀವ್ರ ವಾಗ್ವಾದ ನಡೆದಿತ್ತು. ಇದರ ಬೆನ್ನಲ್ಲೇ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ  ಎಂದು ವರದಿ ಹೇಳಿದೆ.

ಕಿಡಿಗೇಡಿಗಳು ಮೊದಲು ಶಿಯಾಲಿ ಮಹಾಸ್ಮಶಾನ್‌ ದೇವಾಲಯಕ್ಕೆ ದಾಳಿ ನಡೆಸಿದರು. ಬಳಿಕ ಶಿಯಾಲಿ ಪುರ್ಬಪರ ಪ್ರದೇಶದಲ್ಲಿರುವ ಹರಿ ಮಂದಿರ, ದುರ್ಗಾ ಮಂದಿರ, ಗೋವಿಂದ ಮಂದಿರಗಳ ದೇವರ ಪ್ರತಿಮೆಗಳನ್ನು ವಿರೂಪಗಳಿಸಿ ವಿಕೃತಿ ಮೆರೆದಿದ್ದಾರೆ.

ಹಿಂದೂ ಸಮುದಾಯಕ್ಕೆ ಸೇರಿದವರ ಆರು ಅಂಗಡಿಗಳು ಮತ್ತು ಎರಡು ಮನೆಗಳಿಗೂ ಹಾನಿಯುಂಟು ಮಾಡಿದ್ದಾರೆ  ಎಂದು ವರದಿ ತಿಳಿಸಿದೆ. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚುವರಿ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ’ ಎಂದು ರೂಪ್ಶಾ ಪೊಲೀಸ್‌ ಠಾಣೆಯ ಅಧಿಕಾರಿ ಸರ್ದಾರ್‌ ಮುಶ್ರಫ್ ಹೊಸೈನ್‌ ತಿಳಿಸಿದರು. ನಾಲ್ಕು ದೇವಾಲಯಗಳಲ್ಲಿ ಕನಿಷ್ಠ 10 ಪ್ರತಿಮೆಗಳನ್ನು ವಿರೂಪಗೊಳಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಲೀಬಾನಿಗಳ ವಿಕೃತಿ – ಬಿಗಿಯಾಗಿ ಬುರ್ಖಾ ಧರಿಸಿದ್ದಕ್ಕೆ ಯುವತಿಯನ್ನ ಗುಂಡಿಕ್ಕಿ ಕೊಂದ ಪಾಪಿಗಳು

Tags: attackBangladeshhindu templespakisthan
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram