ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪೊಲೀಸರ ಮೇಲೆಯೇ ಹಲ್ಲೆ!

ಕೊಪ್ಪಳ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
October 9, 2024
in Crime, Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಕೊಪ್ಪಳ: ಬೈಕ್ ವೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಗಂಗಾವತಿ (Gangavathi) ತಾಲೂಕಿನ ದಾಸನಾಳ ಗ್ರಾಮದ ಹತ್ತಿರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಂಗಾವತಿ ನಗರದ ನಿವಾಸಿಗಳಾದ ಅರ್ಭಾಜ್, ಪಂಪನಗೌಡ, ವೆಂಕಟೇಶ ಬಂಧಿತರು. ಆರೋಪಿಗಳು ಗಂಗಾವತಿ ಗ್ರಾಮೀಣ ಪೊಲೀಸ್ ಮುಖ್ಯಪೇದೆ ಬಸವರಾಜ, ಚಾಲಕ ಕನಕಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Related posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026
ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

July 24, 2026

ಗಂಗಾವತಿ ತಾಲೂಕಿನ ಹೇಮಗುಡ್ಡದ ದುರ್ಗಾದೇವಿ ದಸರಾ ಮಹೋತ್ಸದ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಂಡು, ಪೊಲೀಸರು ಗಂಗಾವತಿ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಬೈಕ್‌ನ್ನು ವೀಲಿಂಗ್ ಮಾಡಿಕೊಂಡು ಪೊಲೀಸರ ವಾಹನದ ಬಲ ಭಾಗದಿಂದ ಓವರ್ ಟೇಕ್ ಮಾಡಿದ್ದಾರೆ. ಆಗ ಪೊಲೀಸರು ಗದರಿಸಿದ್ದಾರೆ. ಬೈಕ್ ಎತ್ತಿಕೊಳ್ಳಲು ಮುಂದಾಗಿದ್ದಾರೆ.

ಇದರಿಂದ ಆಕ್ರೋಶಗೊಂಡ ಅರ್ಭಾಜ್, ಪಂಪನಗೌಡ ಮತ್ತು ವೆಂಕಟೇಶ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಮುಖ್ಯಪೇದೆ ಬಸವರಾಜ ಮೊಬೈಲ್ ಕಿತ್ತುಕೊಂಡು ಕಾಲುವೆಗೆ ಎಸೆದಿದ್ದಾರೆ. ಇಬ್ಬರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಮತ್ತಷ್ಟು ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು, ಆರೋಪಿಗಳನ್ನು ಬೈಕ್ ಸಮೇತ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಹಲ್ಲೆಗೊಳಗಾದ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: Attack on the police!
ShareTweetSendShare
Join us on:

Related Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram