ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ರಂಪ್ ಮೇಲೆ ದಾಳಿ; ಯವಕ ಬಂದಿದ್ದೇಗೆ?

ಟ್ರಂಪ್ ಆಕ್ರೋಶ

Author2 by Author2
July 15, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದರೂ ಗನ್‌ ಹಿಡಿದ ಯುವಕ ಟೆರೇಸ್ ಮೇಲೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.

ಭದ್ರತಾ ವಿಚಾರದಲ್ಲಿ ಅಮೆರಿಕ ಸೀಕ್ರೇಟ್‌ ಸರ್ವೀಸ್‌ ಗೆ (Secret Service) ವಿಶ್ವದಲ್ಲಿಯೇ ದೊಡ್ಡ ಗೌರವವಿದೆ. ಸೀಕ್ರೇಟ್ ಸರ್ವೀಸ್‌ ಭದ್ರತೆಯಲ್ಲಿ ಲೋಪವಾಗುವುದಿಲ್ಲ. ಆದರೂ ಮಾಜಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ ನಡೆದಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Related posts

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

January 21, 2026
ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

January 21, 2026

ಭಾರಿ ಬಿಗಿ ಭದ್ರತೆಯಿದ್ದರೂ ಗನ್ ಹಿಡಿದ 20 ವರ್ಷದ ಯುವಕ ಥಾಮಸ್ ಕ್ರುಕ್ಸ್ (Thomas Matthew Crooks) ಆ ಸ್ಥಳಕ್ಕೆ ಬಂದಿದ್ದು ಹೇಗೆ ಎನ್ನುವುದೇ ಈಗ ಭದ್ರತಾ ಪಡೆಗೆ ತಿಳಿಯುತ್ತಿಲ್ಲ. ಪ್ರತ್ಯಕ್ಷದರ್ಶಿಗಳು ಪ್ರತಿಕ್ರಿಯಿಸಿ, ನಾವು ಹಂತಕನನ್ನು ನೋಡಿದ್ದೆವು. ಭದ್ರತಾ ಪಡೆಗೆ ಈ ಬಗ್ಗೆ ಮಾಹಿತಿ ಸಹ ನೀಡಿದ್ದೆವು. ಆದರೆ ಭದ್ರತಾ ಪಡೆ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಥಾಮಸ್ ಕ್ರುಕ್ಸ್ ಮನೆಯಿಂದ ಮನೆಗೆ ಜಿಗಿದು ಉತ್ಪಾದನಾ ಘಟಕದ ಛಾವಣಿಯ ಮೇಲೆ ಕೂತು ಟ್ರಂಪ್‌ ಮೇಲೆ ಗುಂಡು ಹಾರಿಸಿದ್ದ. ಟ್ರಂಪ್ ಭಾಷಣ ಮಾಡುತ್ತಿದ್ದ ಸ್ಥಳದಿಂದ 200 ರಿಂದ 250 ಅಡಿ ದೂರದಲ್ಲಿದ್ದ ಉತ್ಪಾದನಾ ಚಾವಣಿಯ ಮೇಲೆ ಮಲಗಿ ಶೂಟ್‌ ಮಾಡಿದ್ದ. ಶೂಟ್‌ ಮಾಡಿದ ಬೆನ್ನಲ್ಲೇ ಅಮೆರಿಕದ ಸ್ನೈಪರ್ಸ್‌ ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಥಾಮಸ್ ಕ್ರುಕ್ಸ್ ಬೂದು ಬಣ್ಣದ ಜಾಕೆಟ್ ಧರಿಸಿ ಗನ್ ಹಿಡಿದು ಮಲಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಯತ್ನಿಸಿರುವ ಹಿಂದಿನ ಉದ್ಧೇಶ ತಿಳಿದು ಬಂದಿಲ್ಲ. ಎಫ್‌ ಬಿಐ ಅಧಿಕಾರಿಗಳು ಈಗ ಆತನ ಫೋನ್‌ ವಶಕ್ಕೆ ಪಡೆದು ಮಾಹಿತಿ ತೆಗೆಯುತ್ತಿದ್ದಾರೆ. ಆತನ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳು ಆತನ ಕಾರಿನಲ್ಲಿ ಸ್ಫೋಟಕ ಸಾಧನಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರಾಜ್ಯದ ಬಟ್ಲರ್‌ ಟೌನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹಿರಂಗ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಥಾಮಸ್ ಕ್ರುಕ್ಸ್ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ಗುಂಡು ಟ್ರಂಪ್ ಬಲ ಕಿವಿಯನ್ನು ಸೀಳಿ, ಕಾರ್ಯಕರ್ತನ ಎದೆಗೆ ನುಗ್ಗಿದೆ. ಕೂಡಲೇ ಟ್ರಂಪ್ ಕೆಳಗೆ ಕೂತ ತಪ್ಪಿಸಿಕೊಂಡಿದ್ದಾರೆ.

ಅರೆಕ್ಷಣದಲ್ಲೇ ಭದ್ರತಾ ಪಡೆಗಳು ಟ್ರಂಪ್ ಸುತ್ತುವರಿದು ರಕ್ಷಣೆ ನೀಡಿವೆ. ಕ್ಷಣಾರ್ಧದಲ್ಲೇ ಅಣತಿ ದೂರದ ಉತ್ಪಾದನಾ ಘಟಕದ ಛಾವಣಿಯ ಮೇಲೆ ಕೂತು ಗುಂಡು ಹಾರಿಸಿದ ಹಂತಕನನ್ನು ಅಮೆರಿಕ ಸ್ನಿಪ್ಪರ್‌ಗಳು ಹೊಡೆದುರುಳಿಸಿವೆ.

ಘಟನೆ ನಂತರ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ನಂತರ ಸರಣಿ ಟ್ವೀಟ್ ಮಾಡಿ, ನನ್ನ ಬಲಕಿವಿಯ ಮೇಲ್ಭಾಗದಲ್ಲಿ ಗಾಯವಾಗಿದೆ. ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Tags: Attack on Trump; Did you come here?
ShareTweetSendShare
Join us on:

Related Posts

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

by Shwetha
January 21, 2026
0

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗಳೊಂದಿಗೆ ಶ್ಲಾಘಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ...

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

by Shwetha
January 21, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷವು ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ ಎಂಬ ಚರ್ಚೆಗಳ ನಡುವೆಯೇ, ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಹಾಗೂ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್...

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ  ಕಿವಿಮಾತು ಯಾರಿಗೆ?

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿವಿಮಾತು ಯಾರಿಗೆ?

by Shwetha
January 19, 2026
0

ನಾಗ್ಪುರ: ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗಲೇ ಹಳೆಯ ಪೀಳಿಗೆಯ ನಾಯಕರು ನಿಧಾನವಾಗಿ ಪಕ್ಕಕ್ಕೆ ಸರಿದು, ಮುಂದಿನ ಪೀಳಿಗೆಗೆ ಪ್ರಮುಖ ಜವಾಬ್ದಾರಿಗಳನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

by Shwetha
January 19, 2026
0

ಹೈದರಾಬಾದ್: ಮಹಾರಾಷ್ಟ್ರದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ 125ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram