ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ; ಅರೆಸ್ಟ್

ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ

Author2 by Author2
July 3, 2024
in State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ.

Related posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

October 18, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

October 18, 2026

ಕುಮಾರ ಕೃಪಾ ಗೆಸ್ಟ್ ಹೌಸ್ ರಸ್ತೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.

ಎಸ್ಟಿ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರ, ಮೈಸೂರು ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಮತ್ತೊಂದೆಡೆ ರಾಜ್ಯದ ಬೊಕ್ಕಸವನ್ನೂ ಬರಿದು ಮಾಡಿಕೊಂಡು ಜನಸಾಮಾನ್ಯರ ಮೇಲೆ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಜನ ವಿರೋಧಿ ರಾಜ್ಯ ಸರ್ಕಾರ ಕರ್ನಾಟಕ ಬಿಜೆಪಿ ಹೋರಾಟಕ್ಕೆ ಹೆದರಿ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರ ಮೂಲಕ ಕಾಂಗ್ರೆಸ್ ಸರ್ಕಾರ ಬಂಧಿಸಿತು ಎಂದು ಬರೆದುಕೊಂಡಿದ್ದಾರೆ.

Tags: Attempt to besiege CM's house; Arrest
ShareTweetSendShare
Join us on:

Related Posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

by Shwetha
October 18, 2026
0

ರಾಜ್ಯ ರಾಜಕಾರಣದ ವಾಕ್ಸಮರ ಈಗ ಅತಿರೇಕಕ್ಕೆ ತಲುಪಿದ್ದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಲ್ಬುರ್ಗಿಯಲ್ಲಿ ಅತ್ಯಂತ ಕಟು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

by Shwetha
October 18, 2026
0

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ ಪ್ರತಿಯೊಂದು ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಕಾಕ್ರೋಚ್ ಜನತಾ ಪಾರ್ಟಿ ಅಂದರೆ...

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

by Shwetha
October 18, 2026
0

ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ...

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

by Shwetha
October 18, 2026
0

ನವೆಂಬರ್‌ 1ರಂದು ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಬಾರಿ ರಾಜ್ಯೋತ್ಸವ ಭಾನುವಾರ ಬಂದಿದ್ದರೂ ಆಚರಣೆಯನ್ನು ಮುಂದೂಡದೆ, ನವೆಂಬರ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram