ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಡ್ರಾಪ್ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಡೆದ ಘಟನೆ

Author2 by Author2
May 20, 2024
in State, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ಡ್ರಾಪ್ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ಡ್ರಾಪ್ ಕೊಡುವ ನೆಪದಲ್ಲಿ ಯುವಕನೊಬ್ಬ ಇಬ್ಬರು ವಿದ್ಯಾರ್ಥಿನಿಯರ (students) ಮೇಲೆ ಅತ್ಯಾಚಾರಕ್ಕೆ (rape) ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಘಟನೆ ಜಿಲ್ಲೆಯ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

September 4, 2026
ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

September 4, 2026

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಪೋಲಕುಂಟಹಳ್ಳಿ ನಿವಾಸಿ ಶ್ರೀಕಾಂತ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈತ ವಿದ್ಯಾರ್ಥಿನಿಯರನ್ನು ಬೈಕ್ ನಲ್ಲಿ ಹತ್ತಿಸಿಕೊಂಡು ಹೆದ್ದಾರಿಗೆ ಬರುವ ಬದಲು ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು 112ಕ್ಕೆ ಕರೆ ಮಾಡಿದ್ದಾರೆ. ಲೋಕೇಶನ್ ಆಧಾರದ ಮೇಲೆ ಪೊಲೀಸರು, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಸದ್ಯ ಆರೋಪಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Tags: Attempt to rape female students on the pretext of drop
ShareTweetSendShare
Join us on:

Related Posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

by Shwetha
September 4, 2026
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಾರಿದ್ದ ಸಮರಕ್ಕೆ...

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

by Shwetha
September 4, 2026
0

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ಭಾರ ಲೋಹಗಳನ್ನು ಒಳಗೊಂಡ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಯ ಮೇಲಿನ ನಿಷೇಧಕ್ಕೆ ಒಂದು ದಶಕಕ್ಕೂ ಹೆಚ್ಚು ಕಾಲ...

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

swiggy-delivery-partners-hero-bike-discount-easy-loan-deal

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by admin
September 4, 2026
0

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

by admin
September 4, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ತನ್ನ ಪ್ರಯಾಣಿಕರ ವಿಮಾನಯಾನ ಅನುಭವವನ್ನು ಮತ್ತಷ್ಟು ಸುಗಮ, ಆರಾಮದಾಯಕ ಹಾಗೂ ಐಷಾರಾಮಿಯಾಗಿಸುವ ಉದ್ದೇಶದಿಂದ ʼಕೇರ್ ಬೈ ಬಿಎಲ್‌ಆರ್’ ಎಂಬ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram