ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

attempted murder-ಪಾರಿವಾಳಕ್ಕಾಗಿ ಚಾಕು ಇರಿತ

attempted murder-ಈ ಸಂದರ್ಭದಲ್ಲಿ  ರಾಮು  ಸಂಜೆ ಸಮಯದಲ್ಲಿ ನಾನು ಪಾರಿವಾಳ ಕೊಡುವುದಿಲ್ಲ ಬೆಳಿಗ್ಗೆ ಬಾ ಕೊಡ್ತೀನಿ ಎಂದು ಹೇಳಿದ್ದಾನೆ. ಈ ವಿಚಾರವಾಗಿ  ಇಮ್ರಾನ್​ ಖಾನ್​ ರಾಮುವಿಗೆ  ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ

Ranjeeta MY by Ranjeeta MY
November 10, 2022
in Crime, Newsbeat, ಅಪರಾಧ
attempted murder

attempted murder

Share on FacebookShare on TwitterShare on WhatsappShare on Telegram

 

attempted murder-ಒಂದೇ ಮನೆಯವರಂತೆ ಆಪ್ತವಾಗಿದ್ದ ಉತ್ತಮ್ಮ ಸ್ನೇಹಿತರಿಭ್ಬರು ಭೀಕರವಾಗಿ ಚಾಕುವಿನಿಂದ ಹೋಡೆದಾಡಿಕೊಂಡ ಘಟನೆಯೋಂದು ಬೆಳಕಿಗೆ ಬಂದಿದೆ .

Related posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

March 14, 2026
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

March 14, 2026

ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ  ಗಾಂಧಿಸರ್ಕಲ್​ ಬಳಿ ರಾಮು ಎಂಬ ಪಾರಿವಾಳ ಸಾಕುವ ಹವ್ಯಾಸ ಒಬ್ಬರು ವಾಸವಾಗಿದ್ದು ಇವರು  ಪಾರಿವಾಳಗಳನ್ನು ಸಾಕುವುದು ಹಾಗೂ ಅದರ ಟೂರ್ನಾಮೆಂಟ್​ಗಳನ್ನ ಆಯೋಜನೆ ಮಾಡುವ ಕಾಯಕ ಮಾಡುತ್ತಾರೆ .

ಇದೇ ಏರಿಯಾದಲ್ಲಿನ  ಇಮ್ರಾನ್​ ಖಾನ್​ ಎಂಬುವವನು  ರಾಮುವಿನೋಂದಿಗೆ ಪೇಂಟ್‌ ಮಾಡುವ  ಕೆಲಸಕ್ಕೆ ಹೋಗುತ್ತಿದ್ದ,ಈ ರೀತಿಯಾಗಿ ಆಪ್ತವಾದ  ಇಮ್ರಾನ್​ ಖಾನ್​ ಕಳೆದ ಕೆಲವು ದಿನಗಳ ಹಿಂದೆ ಎರಡು ಪಾರಿವಾಳಗಳನ್ನು ಸಾಕಿಕೊಡುವಂತೆ ರಾಮುಗೆ ನೀಡಿದ್ದಾನೆ .

ಆದರೆ ಕ್ಷುಲ್ಲಕ್‌ ಕಾರಣಕ್ಕೆ ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ  ರಾಮು ಮನೆಗೆ ಬಂದ ಇಮ್ರಾನ್​ಖಾನ್​ ತನ್ನ ಪಾರಿವಾಳಗಳನ್ನು ಮರಳಿ  ಕೊಡುವಂತೆ ಒತ್ತಾಯ ಮಾಡಿದ್ದಾನೆ.

ಈ ಸಂದರ್ಭದಲ್ಲಿ  ರಾಮು  ಸಂಜೆ ಸಮಯದಲ್ಲಿ ನಾನು ಪಾರಿವಾಳ ಕೊಡುವುದಿಲ್ಲ ಬೆಳಿಗ್ಗೆ ಬಾ ಕೊಡ್ತೀನಿ ಎಂದು ಹೇಳಿದ್ದಾನೆ. ಈ ವಿಚಾರವಾಗಿ  ಇಮ್ರಾನ್​ ಖಾನ್​ ರಾಮುವಿಗೆ  ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ .

ಇದನ್ರಾನು ಕೇಳಿಸಿಕೊಂಡ ರಾಮು ಅಣ್ಣ ನಾಗರಾಜ್​ ಹೊರಬಂದು ಇಮ್ರಾನ್ ತಿರುಗಿ  ಬೈದಿದ್ದಾರೆ. ಗಾಂಜಾ ಹಾಗೂ ಕುಡಿದ ಮತ್ತಿನಲ್ಲಿದ್ದ ಇಮ್ರಾನ್​ ​ ಏಕಾಏಕಿ ನಾಗರಾಜ್​ ಮೇಲೆ ಚಾಕುವಿನಿಂದ ಮನ ಬಂದಂತೆ ಹಲ್ಲೆ ಮಾಡಿದ್ದಾನೆ.

ಈ ಗಲಾಟೆಯಲ್ಲಿ  ಕುಸಿದು ಬಿದ್ದ ನಾಗರಾಜ್​ನ ಕಂಡ ರಾಮು, ರಾಮು ಪತ್ನಿ, ಮಕ್ಕಳು, ನಾಗರಾಜ್​ ಮಕ್ಕಳು ಎಲ್ಲರೂ ಓಡಿ ಬಂದು ನಾಗರಾಜ್​ರನ್ನು ಜಗಳದಿಂದ  ಬಿಡಿಸಲು ಬಂದಿದ್ದಾರೆ.

ಮೈ ಮೇಲೆ ಪ್ರಜ್ಞೆ ಇಲ್ಲದ ಇಮ್ರಾನ್​ ಯಾರನ್ನೂ ನೋಡದೆ ಮಹಿಳೆಯರು ಮಕ್ಕಳು ಎಲ್ಲರ ಮೇಲೂ ಚಾಕುವಿನಿಂದ ಹಲ್ಲೆ ಮಾಡಿ  ಅಲ್ಲಿಂದ ಕಾಲ್ಕಿತದ್ತಿದ್ದಾನೆ.

ಇತ್ತ ಕ್ಷಣಗಳಲ್ಲೆ  ಮನೆಯ ಮಂದಿ  ನಾಗರಾಜ್​, ರಾಮು, ರಾಜೇಶ್ವರಿ, ನಾಗವೇಣಿ, ಚಂದ್ರಕಲಾ, ಕಲ್ಯಾಣಿ ಹೀಗೆ  ಸಿಕ್ಕ ಸಿಕ್ಕವರ ಮೇಲೆಲ್ಲಾ  ಇಮ್ರಾನ್​ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ನಾಗರಾಜ್ ಗೆ ​ ಮುಖ ಮತ್ತು  ಎದೆಯ ಬಾಗದಲ್ಲಿ ಗಂಭೀರ ಗಾಯವಾಗಿದೆ . ಜಗಳ ಬಿಡಿಸಲು ಬಂದ ಇಬ್ಬರು ಹೆಣ್ಣು ಮಕ್ಕಳಿಗೂ ಗಂಭೀರ ಗಾಯಗಳಾಗಿವೆ .

ನಿನ್ನೆ  ಗ್ರಹಣದ ವೇಳೆ ಕರೆಂಟ್​ ಇಲ್ಲದ ಸಂದರ್‌ ದಲ್ಲಿ  ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.  ಗಾಯಾಳುಗಳನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಕಲಿಸಲಾಗಿದ್ದು .  ಮಾಲೂರು ಪೊಲೀಸ ಠಾಣೆಯಲ್ಲಿ ದೂರು ಧಾಕಲಿಸಲಾಗಿದೆ . ಪ್ರಕರ್ಣದಾಖಲಿಸಿಕೋಂಡು  ತಕ್ಷಣ ಸ್ಥಳಕ್ಕೆ ಬಂದ ಮಾಲೂರು ಪೊಲೀಸರು ಆರೋಪಿ ಇಮ್ರಾನ್​ನ್ನು ಬಂಧಿಸಿದ್ದಾರೆ.

Tags: attempted murder
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್: ವಿರೋಧ ಪಕ್ಷಗಳ ಕ್ರಮ

by Shwetha
March 14, 2026
0

ವಿರೋಧ ಪಕ್ಷಗಳು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾ‌ರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಂಸತ್ತಿನಲ್ಲಿ ಮಹಾಭಿಯೋಗ ನೋಟಿಸ್ ಸಲ್ಲಿಸಿವೆ . ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

ಕುಂಭಮೇಳದ ಸುಂದರಿ ಮೊನಾಲಿಸಾಗೆ ಕೇರಳದಲ್ಲಿ ಮುಸ್ಲಿಂ ಯುವಕನ ಜೊತೆ ವಿವಾಹ : ಇದು ಲವ್ ಜಿಹಾದ್ ಎಂದ ತಂದೆ, ಮಗಳ ರಕ್ಷಣೆಗೆ ಸಿಎಂಗೆ ಕಣ್ಣೀರಿನ ಮೊರೆ

by Shwetha
March 14, 2026
0

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಮಣಿಮಾಲೆ ಮಾರುತ್ತಾ ತನ್ನ ಆಕರ್ಷಕ ಕಣ್ಣುಗಳಿಂದಲೇ ದೇಶಾದ್ಯಂತ ವೈರಲ್ ಆಗಿದ್ದ ಮಧ್ಯಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರ ವಿವಾಹ ಇದೀಗ ಭಾರಿ ವಿವಾದದ ಸ್ವರೂಪ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram