Aus – Ind T20 Series : ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ಭಾರತ – ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಭಾಗವಾಗಿ ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಆಸೀಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಭಾರತದ ಪರ ಬುಮ್ರಾ, ಪಂತ್ ಗೆ ರೆಸ್ಟ್ ನೀಡಲಾಗಿದೆ.
ಟೀಂ ಇಂಡಿಯಾ ತಂಡ : ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜುವೇಂದ್ರ ಚಹಾಲ್.
ಆಸ್ಟೇಲಿಯಾ ತಂಡ : ಅರೋಣ್ ಪಿಂಚ್, ಕ್ಯಾಮರೋನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ ವೆಲ್, ಜೋಷ್ ಇಂಗ್ಲಿಸ್, ಟೀಮ್ ಡೆವಿಡ್, ಮ್ಯಾಥ್ಯೂವ್ ವ್ಯಾಡ್, ಪ್ಯಾಟ್ ಕಮ್ಮಿನ್ಸ್, ನಾಥನ್ ಎಲ್ಲಿಸ್, ಆಡಂ ಜಂಪಾ, ಜೋಷ್ ಹೆಂಜಲ್ ವುಡ್. aus-ind-t20-series-Australia opt to bowl