ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v AFG: ಆಸೀಸ್‌ v ಅಫ್ಘಾನ್‌ ರೋಚಕ ಫೈಟ್‌: ರಶೀದ್‌, ಜ್ಹಂಪ ನಡುವೆ ಮುಖಾಮುಖಿ

C Dinesh by C Dinesh
November 7, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
AUS v AFG

AUS v AFG

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ. ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯುವ ಈ ಪಂದ್ಯದಲ್ಲಿ ಉಭಯ ತಂಡಗಳ ಚಾಣಾಕ್ಷ ಸ್ಪಿನ್ನರ್‌ಗಳಾದ ರಶೀದ್‌ ಖಾನ್‌ ಮತ್ತು ಆಡಮ್‌ ಜ್ಹಂಪ ನಡುವಿನ ಮುಖಾಮುಖಿ ಎಲ್ಲರ ಗಮನ ಸೆಳೆದಿದೆ.

ಟೂರ್ನಿಯ ಸೆಮೀಸ್‌ ರೇಸ್‌ನಲ್ಲಿರುವ ಉಭಯ ತಂಡಗಳು ಜಿದ್ದಾಜಿದ್ದಿನ ಕಾದಾಟಕ್ಕೆ ಅಣಿಯಾಗಿದ್ದು, ಈ ಪಂದ್ಯದಲ್ಲಿ ಸ್ಟಾರ್‌ ಸ್ಪಿನ್ನರ್‌ಗಳು ತಮ್ಮ ಚಾಣಾಕ್ಷ ಕೈಚಳಕದ ಮೂಲಕ ಕಮಾಲ್‌ ಮಾಡಲು ಸಜ್ಜಾಗಿದ್ದಾರೆ. ಪ್ರಮುಖವಾಗಿ ಅಫ್ಘಾನಿಸ್ತಾನದ ʼಸ್ಪಿನ್‌ ಕಿಂಗ್‌ʼ ರಶೀದ್‌ ಖಾನ್‌ ಹಾಗೂ ಆಸ್ಟ್ರೇಲಿಯಾದ ಲೆಗ್‌ ಸ್ಪಿನ್ನರ್‌ ಆಡಮ್ ಜ್ಹಂಪ‌ ಅವರ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

February 3, 2026

Rashid Khan

ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಯಶಸ್ಸು ಕಾಣದ ರಶೀದ್‌ ಖಾನ್‌, ಈವರೆಗೂ ಕೇವಲ 7 ವಿಕೆಟ್‌ಗಳನ್ನ ಮಾತ್ರವೇ ಪಡೆದಿದ್ದಾರೆ. ಆದರೆ ಪ್ರಸಕ್ತ ವರ್ಷದಲ್ಲಿ ಆಸೀಸ್‌ ಆಟಗಾರರು ರಶೀದ್‌ ಸ್ಪಿನ್‌ ದಾಳಿಯನ್ನ ಎದುರಿಸಿದ ಕಾರಣ ಇಂದಿನ ಮುಖಾಮುಖಿ ಸಾಕಷ್ಟು ಕುತೂಹಲ ಮೂಡಿಸಿದೆ. ರಶೀದ್‌ ಖಾನ್‌ ಅವರೊಂದಿಗೆ ಮುಜೀಬ್‌ ಉರ್‌ ರಹಮಾನ್‌ ಹಾಗೂ ಮೊಹಮ್ಮದ್‌ ನಬಿ ಅವರುಗಳು ಕೂಡ ಚಾಣಾಕ್ಷ ಸ್ಪಿನ್‌ ಮೂಲಕ ಆಸೀಸ್‌ ಬ್ಯಾಟರ್‌ಗಳಿಗೆ ಕಡಿಹಾಣ ಹಾಕುವ ಸಾಮರ್ಥ್ಯ ಹೊಂದಿದ್ದಾರೆ.

Adam Zampa

ಮತ್ತೊಂದೆಡೆ ಆಸೀಸ್‌ನ ಲೆಗ್‌ ಸ್ಪಿನ್ನರ್‌ ಆಡಂ ಜ್ಹಂಪ ಕೂಡ ಅಫ್ಘಾನ್‌ ಬ್ಯಾಟರ್‌ಗಳನ್ನ ಕಟ್ಟಿಹಾಕಲು ಸಜ್ಜಾಗಿದ್ದಾರೆ. ಟೂರ್ನಿಯಲ್ಲಿ ಅದ್ಭುತ ಪ್ರದರ್ಶಣ ನೀಡಿರುವ ಜ್ಹಂಪ, ಈವರೆಗೂ ಆಡಿರುವ 7 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನ ಪಡೆದು ಮಿಂಚಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಸಹ ಜ್ಹಂಪ ಅವರ ಪ್ರದರ್ಶನ, ಆಸೀಸ್‌ ತಂಡಕ್ಕೆ ದೊಡ್ಡ ಅಸ್ತ್ರವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಶೀದ್‌ ಖಾನ್‌ ಮತ್ತು ಆಡಮ್‌ ಜ್ಹಂಪ ನಡುವಿನ ಮುಖಾಮುಖಿ ಸಾಕಷ್ಟು ಕುತೂಹಲ ಮೂಡಿಸಿದೆ.

AUS v AFG, Australia, Afghanistan, World Cup, ODI Cricket

Tags: AfghanistanAUS v AFGAustraliaODI cricketWorld Cup
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

by Shwetha
January 26, 2026
0

ಟಿ-20 ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram